Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ...

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಭೆ: ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ

ವಾರ್ತಾಭಾರತಿವಾರ್ತಾಭಾರತಿ28 Jan 2018 11:19 PM IST
share
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಭೆ: ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ

ಮಡಿಕೇರಿ, ಜ.28 :ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರ ಹಾಗೂ ಮುಖ್ಯಮಂತ್ರಿಗಳ ನೇತೃತ್ವದ ವಿವಿಧ ಸಚಿವರುಗಳ ಮತ್ತು ಉನ್ನತ ಅಧಿಕಾರಿಗಳ ಸಭೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಸಂಜೆ ನಡೆಯಿತು.

ಭೂಮಿ ಸಮಸ್ಯೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳನ್ನು ಮತ್ತು ಹೋರಾಟಗಾರರನ್ನು ಒಳಗೊಂಡ ಸಮಿತಿಯನ್ನು ರಚಿಸಲು ಮತ್ತು ಫೆಬ್ರವರಿ ಮೊದಲ ವಾರದಲ್ಲಿ ಸಮಿತಿಯ ಸಭೆ ಕರೆದು ರಾಜ್ಯದ ಭೂಮಿ ವಿಚಾರವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ಫಾರಂ 53 ರಲ್ಲಿ ಅರ್ಜಿ ಸಲ್ಲಿಸಲು 1998 ಕೊನೆಯ ಅವಕಾಶವಾಗಿತ್ತು. ಬಳಿಕ ಅರ್ಜಿ ಸಲ್ಲಿಸಲು ಅವಕಾಶ ಇಲ್ಲದೆ ಹಲವಾರು ಭೂ ಹಿಡುವಳಿದಾರರು ವಂಚಿತರಾಗಿದ್ದರು. ಇದರ ಬಗ್ಗೆ ಹೋರಾಟ ಸಮಿತಿ ಮುಖ್ಯಮಂತ್ರಿಗಳ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಮಾರ್ಚ್ ವರೆಗೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.

ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿ ವಾಸವಾಗಿರುವವರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಪಾಲೇಮಾಡಿನ ಸ್ಮಶಾನ ಜಾಗವನ್ನು ಹೊರತು ಪಡಿಸಿ ಉಳಿದ ಜಾಗದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸುವಂತೆ ಕೊಡಗು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಭೂಮಿ ಮತ್ತು ವಸತಿಯ ವಿಚಾರವಾಗಿ ಹೋರಾಟಗಾರರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಕೈ ಬಿಡುವುದರ ಬಗ್ಗೆ ಭರವಸೆ ನೀಡಿದ ಮುಖ್ಯಮಂತ್ರಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದರು.

ಸಭೆಯಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ವಸತಿ ಸಚಿವ ಕೃಷ್ಣಪ್ಪ, ಲೋಕೋಪಯೋಗಿ ಸಚಿವ ಮಹದೇವಪ್ಪ ಹಾಗೂ ಸರಕಾರದ ಉನ್ನತ ಮಟ್ಟದ ಬಹುತೇಕ ಅಧಿಕಾರಿಗಳು ಉಪಸ್ಥಿತರಿದ್ದರು.

ಹೋರಾಟಗಾರರ ಪರವಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಅಮೀನ್ ಮೊಹಿಸಿನ್, ವಿಜಯಮ್ಮ, ಡಿ.ಹೆಚ್.ಪೂಜಾರ್, ಕಂದೇಗಾಲ ಶ್ರೀನಿವಾಸ್, ಸ್ವರ್ಣಭಟ್, ಕರಿಯಪ್ಪ ಗುಡಿಮನಿ, ಅಭಯ್, ಮುಸ್ತಫ ಮತ್ತಿತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X