Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ...

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ: ನಿಂಗಯ್ಯ

ಜೆಡಿಎಸ್ ನಿಂದ ‘ಮನೆಮನೆಗೆ ಕುಮಾರಣ್ಣ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Jan 2018 8:12 PM IST
share
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ: ನಿಂಗಯ್ಯ

ಬಣಕಲ್,ಜ.29: ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸಲಿದೆ ಎಂದು ಮೂಡಿಗೆರೆ ಶಾಸಕ ಬಿ.ಬಿ.ನಿಂಗಯ್ಯ ಹೇಳಿದರು.

ಅವರು ಸೋಮವಾರ ಜೆಡಿಎಸ್‍ನ ಪಕ್ಷದ ಸಾಧನಾ ಕಾರ್ಯಕ್ರಮ ‘ಮನೆಮನೆಗೆ ಕುಮಾರಣ್ಣ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿ ಗ್ರಾಮದ ಮನೆಗಳಿಗೆ ಬೇಟಿ ನೀಡಿ ಪಕ್ಷದ ಗೆಲುವಿಗಾಗಿ 2013ರಿಂದ 2018ರವರೆಗೆ ನಡೆದ ಪಕ್ಷ ಸಾಧನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುತ್ತಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತದಾರರು ಬೆಂಬಲ ಸೂಚಿಸಿ ಮತ ಹಾಕಿ ರಾಜ್ಯದ ಅದಿಕಾರದ ಚುಕ್ಕಾಣಿ ಹಿಡಿಯಲು ಬಯಸಿದ್ದಾರೆ ಎಂದು ನುಡಿದರು. 

ಜೆಡಿಎಸ್‍ನ ಸಾಧನೆಗಳ ಮತ್ತು ಕೈಗೊಂಡ ಮೂಲಭೂತ ಸೌಲಭ್ಯಗಳು ಪ್ರಗತಿಪರ ಸಾದನೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಹೊತ್ತಗೆಯನ್ನು ಮತದಾರರಿಗೆ ನೀಡಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು. 

ಜೆಡಿಎಸ್‍ನ ತಾಲೂಕು ಅಧ್ಯಕ್ಷ ಬಿ.ಎಸ್.ಲಕ್ಷ್ಮಣ್‍ಗೌಡ ಮಾತನಾಡಿ, ಕರ್ನಾಟಕಕ್ಕೆ ಕುಮಾರಣ್ಣ, ಮೂಡಿಗೆರೆಗೆ ಬಿ.ಬಿ.ನಿಂಗಯ್ಯ ಅಧಿಕಾರಕ್ಕೆ ಬರಲಿದ್ದಾರೆ. ಜೆಡಿಎಸ್ ಪಕ್ಷವು ಈ ಬಾರಿ ಬಹುಮತ ಸಾಧಿಸಿ ಅಧಿಕಾರಕ್ಕೆ ಬರಲಿದೆ. ಪ್ರತಿ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳ ಬಗ್ಗೆ ಶಾಸಕರ ಅನುದಾನದಿಂದ ಕಾಮಗಾರಿ ಮಾಡಲಾಗಿದ್ದು ಮತದಾರರು ಈ ಬಾರಿ ಜೆಡಿಎಸ್ ಪಕ್ಷಕ್ಕೆ ಮತ ಹಾಕಿ ಗೆಲ್ಲಿಸಬೇಕಿದೆ ಎಂದರು.

ಬಣಕಲ್‍ನ ಹೊರಟ್ಟಿ, ಚಕ್ಕಮಕ್ಕಿ, ಬಗ್ಗಸಗೋಡು, ಮುಂತಾದ ಗ್ರಾಮಗಳಿಗೆ ಜೆಡಿಎಸ್ ಕಾರ್ಯಕರ್ತರು ಶಾಸಕರ ಜೊತೆ ಮನೆಮನೆಗೆ ಕುಮಾರಣ್ಣನ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪಕ್ಷದ ಕಾರ್ಯಕರ್ತರಾದ ಜೆಡಿಎಸ್‍ನ ಬಣಕಲ್ ಹೋಬಳಿ ಅಧ್ಯಕ್ಷ ಮಹೇಶ್, ಬಂಕೇನಹಳ್ಳಿ ಚಂದ್ರೇಗೌಡ, ಪ್ರಚಾರ ಸಮಿತಿಯ ತಾಲೂಕು ಅಧ್ಯಕ್ಷ ಶಶಿಕಾಂತ್ ಬೆಳಗೋಡು, ಅಲ್ಪಸಂಖ್ಯಾತರ ಹೋಬಳಿ ಅಧ್ಯಕ್ಷ ಅಝೀಝ್, ಮಹಮ್ಮದ್‍ ಇಮ್ರಾನ್, ಜಕ್ರೀಯ, ಬಿ.ಎಸ್.ದಿನೇಶ್, ರವಿಗೌಡ ಚಿಕ್ಕಮಗಳೂರು, ಆದರ್ಶ್ ಬಾಳೂರು, ಜಕ್ಲಿ ಶಂಕರ್, ಉಪೇಂದ್ರಗೌಡ, ಕರಿಯಪ್ಪ ತಳವಾರ, ಮುದ್ದುರಾಜ್, ಅಶ್ವಥ್ ಬಾಳೂರು ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X