Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೀತಾರಾಮ ಕಲ್ಯಾಣೋತ್ಸವ ಹಾಗೂ ಗುರುವಂದನಾ...

ಸೀತಾರಾಮ ಕಲ್ಯಾಣೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ29 Jan 2018 11:09 PM IST
share
ಸೀತಾರಾಮ ಕಲ್ಯಾಣೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಂಟ್ವಾಳ, ಜ. 29: ತಾಲೂಕು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಆಶ್ರಯದಲ್ಲಿ ಫೆ.18ರಂದು ಲೋಕ ಕಲ್ಯಾಣಾರ್ಥವಾಗಿ ಬಿ.ಸಿ.ರೋಡಿನಲ್ಲಿ ನಡೆಯಲಿರುವ ಸೀತಾರಾಮ ಕಲ್ಯಾಣೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಅಧ್ಯಕ್ಷತೆಯಲ್ಲಿ ರವಿವಾರ ಮೆಲ್ಕಾರ್‍ನ ಬಿರ್ವ ಸಭಾಭವನದಲ್ಲಿ ನಡೆಯಿತು. 

ಸಮಿತಿಯ ಗೌರವಾಧ್ಯಕ್ಷ, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಮಾತನಾಡಿ, ಅಪಸ್ವರಗಳಿಗೆ ಕಿವಿಗೊಡದೆ, ರಾಜಕೀಯ ಬಿಟ್ಟು ಎಲ್ಲರೂ ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ, ಒಳ್ಳೆಯ ಉದ್ದೇಶದ ಕಾರ್ಯಕ್ರಮಕ್ಕೆ ಎಲ್ಲರ ಬೆಂಬಲ ಅಗತ್ಯವಿದೆ. ದೇವರ ಕಾರ್ಯದ ಮೂಲಕ ಲೋಕ ಕಲ್ಯಾಣ ಕಾರ್ಯಕ್ರಮದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ  ಬೊಳ್ಳಾಯಿ ಮಾತನಾಡಿ, ಬಡ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕನ್ಯಾಡಿ ಶ್ರೀಗಳು ಶಾಲೆ ಆರಂಭಿಸುವ ಯೋಜನೆಯನ್ನು ರೂಪಿಸಿದ್ದು, ಅದು ಸಾಕಾರಗೊಳ್ಳಲು ಎಲ್ಲರ ಸಹಕಾರ ಅಗತ್ಯ. ಈ ಹಿನ್ನಲೆಯಲ್ಲಿ ನಡೆಯುವ ಸೀತಾರಾಮ ಕಲ್ಯಾಣೋತ್ಸವಕ್ಕೂ ಎಲ್ಲರೂ ಜಾತಿ, ಪಕ್ಷ ಬಿಟ್ಟು ಶ್ರಮಿಸಬೇಕಾಗಿದೆ ಎಂದರು.

ಪುರಸಭಾ ಸಮಿತಿ ಸಂಚಾಲಕ ರಾಮದಾಸ್ ಬಂಟ್ವಾಳ ಅನಿಸಿಕೆ ವ್ಯಕ್ತಪಡಿಸಿದರು. 
ವೇದಿಕೆಯಲ್ಲಿ ಜಿಪಂ ಸದಸ್ಯರಾದ ತುಂಗಪ್ಪ ಬಂಗೇರಾ, ಮಮತಾ ಗಟ್ಟಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ. ಬಂಗೇರಾ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ತಾಲೂಕು ಸಂಚಾಲಕ  ಬಿ. ಮೋಹನ್, ಪುರಸಭಾ ಸಮಿತಿ ಅಧ್ಯಕ್ಷ ವಿಶ್ವನಾಥ ಬಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಕೋಶಾಧಿಕಾರಿ ರಾಜೇಶ್ ಬಾಳೆಕಲ್ಲು ವಿವಿಧ ಸಮಿತಿ ಪ್ರಮುಖರಾದ ಲೋಕೇಶ್ ಶಾಂತಿ, ರತ್ನಾಕರ ಶೆಟ್ಟಿ, ಜಯಾನಂದ ಪೆರಾಜೆ, ನಾರಾಯಣ ಗೌಡ, ರಾಜೇಶ್ ಸುವರ್ಣ, ಚರಣ್ ಬಡಕಬೈಲು, ಗಣೇಶ್, ಭಾರತಿ ಕುಂದರ್, ಗೋಪಾಲ ಸುವರ್ಣ, ಗಂಗಾಧರ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಶಿಧರ್  ವೇದಿಕೆಯಲ್ಲಿದ್ದರು. ಜಿಲ್ಲಾ ಸಂಚಾಲಕ ಟಿ.ಕೃಷ್ಣಪ್ಪ ಪೂಜಾರಿ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ತಿಳಿಸಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಸ್ವಾಗತಿಸಿ, ಸ್ವಾಗತ ಸಮಿತಿ ಸಂಚಾಲಕ ಬೇಬಿ ಕುಂದರ್ ವಂದಿಸಿದರು. ಜೊತೆ ಕಾರ್ಯದರ್ಶಿ ಸಂತೋಷ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X