Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಪ್ರಗತಿಗೆ ವಿಜ್ಞಾನ ಅತ್ಯವಶ್ಯಕ:...

ದೇಶದ ಪ್ರಗತಿಗೆ ವಿಜ್ಞಾನ ಅತ್ಯವಶ್ಯಕ: ಮರಿತಿಬ್ಬೇಗೌಡ

ವಾರ್ತಾಭಾರತಿವಾರ್ತಾಭಾರತಿ29 Jan 2018 11:13 PM IST
share
ದೇಶದ ಪ್ರಗತಿಗೆ ವಿಜ್ಞಾನ ಅತ್ಯವಶ್ಯಕ: ಮರಿತಿಬ್ಬೇಗೌಡ

ಮಂಡ್ಯ, ಜ.29: ದೇಶದ ಪ್ರಗತಿಗೆ ವಿಜ್ಞಾನ ಅತ್ಯವಶ್ಯಕ, ವಿಜ್ಞಾನವಿಲ್ಲದೇ ದೇಶದ ಅಭಿವೃದ್ದಿ ಅಸಾಧ್ಯ. ಆದ್ದರಿಂದ ವಿಜ್ಞಾನ ವಸ್ತು ಪ್ರದರ್ಶನದಂತಹ ಕಾರ್ಯಕ್ರಮಗಳು ಉಪಯುಕ್ತ ಎಂದು ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಅಭಿಪ್ರಾಯಪಟ್ಟರು. 

ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಸೊಮವಾರ ಆಯೋಜಿಸಿದ್ದ ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಇನ್‍ಸ್ಪೆರ್ ಅವಾರ್ಡ್ ಪಡೆದ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು 

ವಸ್ತುಪ್ರದರ್ಶನಗಳು ವಿಜ್ಞಾನದ ಬಗ್ಗೆ ಆಸಕ್ತ ಮೂಡಿಸಲು ಸಹಕಾರಿಯಾಗಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ, ಪ್ರೌಢಶಾಲೆಯ ಹಂತದಲ್ಲಿ ವಿಜ್ಞಾನದ ಮಹತ್ವ ತಿಳಿಸಬೇಕು ಎಂದು ಅವರು ಸಲಹೆ ನೀಡಿದರು.

ಅಬ್ದುಲ್‍ಕಲಾಂ ಅವರ ಸಾಧನೆ ಭಾರತದ ಪ್ರಗತಿಗೆ ಪೂರಕವಾಗಿದೆ. ವಿಜ್ಞಾನದಿಂದ ವಿದ್ಯಾರ್ಥಿಗಳ ಬದುಕು ರೂಪಗೊಂಡು ಸಮಾಜ ಮುಖಿಯಾಗಿರುತ್ತದೆ. ಆದ್ದರಿಂದ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತ ರೂಢಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ಡಯಟ್ ಉಪನಿರ್ದೇಶಕಿ ಭಾರತಿ ಅಧ್ಯಕ್ಷತೆವಹಿಸಿದ್ದರು. ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಉಪನ್ಯಾಸಕರಾದ ಮಹದೇವ, ಚಂದ್ರಶೇಖರ್, ದೇವರಾಜು, ಶಿವರಾಮು ಚಂದ್ರು, ಹೆಚ್.ಡಿ.ಮಹೇಶ್, ಶಂಕರ್, ರಾಜೇಂದ್ರ, ಗೋಪಾಲಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X