Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಕಾಶ್ಮೀರದ ನಾಲ್ಕು ನದಿಗಳು...

ಜಮ್ಮು ಕಾಶ್ಮೀರದ ನಾಲ್ಕು ನದಿಗಳು ‘ರಾಷ್ಟ್ರೀಯ ಜಲಮಾರ್ಗ’

ವಾರ್ತಾಭಾರತಿವಾರ್ತಾಭಾರತಿ31 Jan 2018 7:07 PM IST
share
ಜಮ್ಮು ಕಾಶ್ಮೀರದ ನಾಲ್ಕು ನದಿಗಳು ‘ರಾಷ್ಟ್ರೀಯ ಜಲಮಾರ್ಗ’

ಜಮ್ಮು, ಜ.31: ಜಮ್ಮು ಮತ್ತು ಕಾಶ್ಮೀರದ ನಾಲ್ಕು ಪ್ರಮುಖ ನದಿಗಳಾದ ಝೇಲಂ, ಚೆನಾಬ್, ಇಂಡಸ್ ಮತ್ತು ರಾವಿ ನದಿಗಳನ್ನು ಕೇಂದ್ರ ಸರಕಾರ ರಾಷ್ಟ್ರೀಯ ಜಲಮಾರ್ಗವೆಂದು ಘೋಷಿಸಿದ್ದು, ಈ ಮೂಲಕ ಜಲಸಾರಿಗೆ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂದು ರಾಜ್ಯಸರಕಾರ ತಿಳಿಸಿದೆ.

   ಈ ನಾಲ್ಕು ನದಿಗಳನ್ನು ಕ್ರಮಬದ್ಧ ರೀತಿಯಲ್ಲಿ ಅಭಿವೃದ್ಧಿಗೊಳಿಸಲಾಗುವುದು. ಈ ರಾಷ್ಟ್ರೀಯ ಜಲಮಾರ್ಗಗಳ ಅಭಿವೃದ್ಧಿಯಿಂದ ದೇಶೀಯ ಜಲಸಾರಿಗೆ ವ್ಯವಸ್ಥೆಗೆ ಹಾಗೂ ಜಮ್ಮು ಕಾಶ್ಮೀರ ರಾಜ್ಯದ ಸಂಭಾವ್ಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಬಳಸಿಕೊಳ್ಳಲು ಪ್ರೋತ್ಸಾಹ ದೊರೆತಂತಾಗುವುದು . ಅಲ್ಲದೆ ಈ ಪ್ರದೇಶದ ಜನರ ಸಾಮಾಜಿಕ -ಆರ್ಥಿಕ ರೂಪುರೇಷೆ ಬದಲಾಗಲಿದೆ ಎಂದು ರಾಜ್ಯದ ಸಾರ್ವಜನಿಕ ಆರೋಗ್ಯ, ಇಂಜಿನಿಯರಿಂಗ್, ನೀರಾವರಿ ಹಾಗೂ ಪ್ರವಾಹ ನಿಯಂತ್ರಣ ಇಲಾಖೆಯ ಸಚಿವ ಶ್ಯಾಮ್‌ಲಾಲ್ ಚೌಧರಿ ಹೇಳಿದ್ದಾರೆ.

ದೇಶೀಯ ಸಮುದ್ರಯಾನ ಹಾಗೂ ಟರ್ಮಿನಲ್‌ಗಳ ನಿರ್ಮಾಣದ ನಿಟ್ಟಿನಲ್ಲಿ ದೇಶೀಯ ಜಲಮಾರ್ಗ ಪ್ರಾಧಿಕಾರ ಸಲ್ಲಿಸಿರುವ ಕಾರ್ಯಸಾಧ್ಯತೆ- ತಥಾ- ವಿಸ್ತೃತ ಯೋಜನಾ ವರದಿಯನ್ನು ರಾಜ್ಯ ಸರಕಾರ ಪರಿಶೀಲಿಸುತ್ತಿದೆ.

 ಎಂದು ಸಚಿವ ಚೌಧರಿ ಹೇಳಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಥಮ ಹಂತದ ಸಮಗ್ರ ಪ್ರವಾಹ ನಿರ್ವಹಣಾ ಯೋಜನೆಯಡಿ ಝೇಲಂ ನದಿಗೆ ಮೀಸಲಿಡಲಾದ 399.29 ಕೋಟಿ ರೂ. ಮೊತ್ತದಲ್ಲಿ 196.12 ಕೋಟಿ ರೂ. ಬಿಡುಗಡೆಯಾಗಿದ್ದು, ಇದರಲ್ಲಿ 177.20 ಕೋಟಿ ರೂ. ಮೊತ್ತದ ಕಾಮಗಾರಿ ನಡೆದಿದೆ . ಝೇಲಂ ನದಿಗೆ ಎರಡನೇ ಸಮಗ್ರ ಪ್ರವಾಹ ನಿರ್ವಹಣಾ ಯೋಜನೆಯಡಿ 1684.60 ಕೋಟಿ ರೂ. ಮೊತ್ತದ ಕಾಮಗಾರಿಯನ್ನು ಕೇಂದ್ರ ಸರಕಾರದ ಜಲಸಂಪನ್ಮೂಲ ಇಲಾಖೆಯ ಅಧಿಕೃತ ಏಜೆನ್ಸಿ ‘ವಾಪ್‌ಕೋಸ್’ಗೆ ವಹಿಸಲಾಗಿದ್ದು ಮೂರು ತಿಂಗಳೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

   ಶಹಾಪುರ್ ಕಾಂಡಿ ಅಣೆಕಟ್ಟು ನಿರ್ಮಾಣದ ವಿಷಯದಲ್ಲಿ ಪಂಜಾಬ್ ಸರಕಾರದೊಡನೆ ಇದ್ದ ವಿವಾದ ಬಗೆಹರಿದಿದ್ದು ಎರಡೂ ರಾಜ್ಯಗಳು ಹೊಸ ಒಪ್ಪಂದವನ್ನು ಅಂಗೀಕರಿಸಿವೆ ಎಂದರು. ಜಮ್ಮು ಪ್ರದೇಶದಲ್ಲಿ ಚೆನಾಬ್ ನದಿ ಪಾತ್ರದಲ್ಲಿ ಪ್ರವಾಹ ಸುರಕ್ಷೆ ಯೋಜನೆಗಾಗಿ 2,314 ಕೋಟಿ ರೂ. ವೆಚ್ಚದ ಯೋಜನಾ ವರದಿಯನ್ನು ರೂಪಿಸಲಾಗಿದ್ದು ಇದನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X