Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಪರಮಾಣು ವರ್ಸಸ್ ಪರಿ

ಪರಮಾಣು ವರ್ಸಸ್ ಪರಿ

ವಾರ್ತಾಭಾರತಿವಾರ್ತಾಭಾರತಿ4 Feb 2018 3:48 PM IST
share
ಪರಮಾಣು ವರ್ಸಸ್ ಪರಿ

ಜನವರಿಯಲ್ಲಿ ‘ಪದ್ಮಾವತ್’ ಹಾಗೂ ಅಕ್ಷಯ್ ಅಭಿನಯದ ‘ಪ್ಯಾಡ್‌ಮ್ಯಾನ್’ ನಡುವೆ ಬಾಕ್ಸ್ ಆಫೀಸ್ ಸಮರ ನಡೆಯುವ ಸಾಧ್ಯತೆಯಿತ್ತಾದರೂ, ವಿವಾದಗಳಿಂದ ಬೆಂದುಹೋಗಿದ್ದ ಪದ್ಮಾವತ್‌ಗೆ ಬೆಂಬಲ ವ್ಯಕ್ತಪಡಿಸಿ ಕಡೆಗಳಿಗೆಯಲ್ಲಿ ‘ಪ್ಯಾಡ್‌ಮ್ಯಾನ್’ ಚಿತ್ರದ ಬಿಡುಗಡೆ ಮುಂದೂಲ್ಪಟ್ಟಿತ್ತು. ಹೀಗಾಗಿ ಈ ಎರಡು ಚಿತ್ರಗಳ ನಡುವೆ ಬಾಕ್ಸ್ ಆಫೀಸ್ ಕದನ ತಪ್ಪಿತ್ತು. ಆದರೆ ಮಾರ್ಚ್‌ನಲ್ಲಿ ಇನ್ನೆರಡು ಬಹುನಿರೀಕ್ಷಿತ ಬಾಲಿವುಡ್ ಚಿತ್ರಗಳು ಬಾಕ್ಸ್‌ಆಫೀಸ್‌ನಲ್ಲಿ ಮುಖಾಮುಖಿಯಾಗಲಿವೆ. ಅನುಷ್ಕಾ ಶರ್ಮಾ ಅಭಿನಯದ ‘ಪರಿ’ ಹಾಗೂ ಜಾನ್ ಅಬ್ರಹಾಂ ನಾಯಕನಾಗಿರುವ ‘ಪರಮಾಣು’ ಚಿತ್ರಗಳು ಮಾರ್ಚ್ 2ರಂದು ಬಿಡುಗಡೆಗೊಳ್ಳಲಿವೆ. ಸ್ವಾರಸ್ಯವೆಂದರೆ ಈ ಎರಡೂ ಚಿತ್ರಗಳಿಗೆ ಸಹನಿರ್ಮಾಪಕಿಯಾಗಿರುವ ಪ್ರೇರಣಾ ಆರೋರಾಗೆ ಆ ಬಗ್ಗೆ ಚಿಂತೆಯಿಲ್ಲವಂತೆ.

‘ಪರಿ’ ಹಾಗೂ ‘ಪರಮಾಣು’ ಎರಡೂ ವಿಭಿನ್ನ ಕಥಾವಸ್ತುವಿರುವ ಚಿತ್ರಗಳಾಗಿವೆ. ಪ್ರೇಕ್ಷಕರನ್ನು ಅವು ಚಿತ್ರಮಂದಿರಕ್ಕೆ ತಮ್ಮದೇ ಆದ ಸಾಮರ್ಥ್ಯದೊಂದಿಗೆ ಸೆಳೆಯಲು ಶಕ್ತವಾಗಿವೆಯೆಂದು ಆಕೆ ಭರವಸೆ ಹೊಂದಿ ದ್ದಾರೆ. ಅನುಷ್ಕಾ ಶರ್ಮಾ ಅಭಿನಯದ ‘ಪರಿ’ ಸೂಪರ್ ನ್ಯಾಚುರಲ್ ಥ್ರಿಲ್ಲರ್ ಆಗಿದ್ದರೆ, ಪರಮಾಣು ಚಿತ್ರವು 1998ರಲ್ಲಿ ಪೊಖ್ರಾನ್‌ನಲ್ಲಿ ಭಾರತ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ಸುತ್ತಮುತ್ತಲಿನ ಘಟನಾವಳಿಗಳನ್ನು ಆಧರಿಸಿದೆ. ಈ ಎರಡು ಚಿತ್ರಗಳ ನಡುವೆ ಮಾರ್ಚ್‌ನಲ್ಲಿ ಇನ್ನೂ ಮೂರು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಾಲುನಿಂತಿವೆ. ಅಕ್ಷಯ್ ಅಭಿನಯದ ‘ಪ್ಯಾಡ್‌ಮ್ಯಾನ್’ ಅಲ್ಲದೆ, ಊರ್ವಶಿ ರೌಟೆಲಾ ಹಾಗೂ ಕರಣ್ ವಾಹಿ ಅಭಿನಯದ ಹೇಟ್ ಸ್ಟೋರಿ 4, ಸೋನಾಕ್ಷಿ ಸಿನ್ಹಾ ನಾಯಕಿಯಾಗಿರುವ ‘ಹ್ಯಾಪಿ ಬಾಗ್ ಜಾಯೇಗಿ ರಿಟರ್ನ್ಸ್’ ಕೂಡಾ ತೆರೆಗೆ ಬರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X