Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಪರಾರಿಯಾದ ಕಾರು ಬೆನ್ನಟ್ಟಿದ ಪೊಲೀಸರಿಗೆ...

ಪರಾರಿಯಾದ ಕಾರು ಬೆನ್ನಟ್ಟಿದ ಪೊಲೀಸರಿಗೆ ಸಿಕ್ಕಿದ್ದು ನಾಲ್ಕು ಸಾವಿರ ಕೆ.ಜಿ. ಕಿತ್ತಳೆ !

ಪ್ರಪಂಚೋದ್ಯ

ವಾರ್ತಾಭಾರತಿವಾರ್ತಾಭಾರತಿ4 Feb 2018 6:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪರಾರಿಯಾದ ಕಾರು ಬೆನ್ನಟ್ಟಿದ ಪೊಲೀಸರಿಗೆ ಸಿಕ್ಕಿದ್ದು ನಾಲ್ಕು ಸಾವಿರ ಕೆ.ಜಿ. ಕಿತ್ತಳೆ !

ಕದ್ದ ಹಣವನ್ನು ಸಾಗಾಟ ಮಾಡುವಾಗ ಕಳ್ಳರು ಸಿಕ್ಕಿ ಬಿದ್ದ ಹಲವಾರು ನಿದರ್ಶನಗಳಿವೆ. ಆದರೆ ಸ್ಪೇನ್‌ನ ಸೆವಿಲೆ ನಗರದಲ್ಲಿ ರಾತ್ರಿ ಅನು ಮಾನಾಸ್ಪದವಾಗಿ ಓಡುತ್ತಿದ್ದ ಕಾರನ್ನು ನಿಲ್ಲಿಸಿದ ಪೊಲೀಸರಿಗೆ ಭಾರೀ ಅಚ್ಚರಿಯೊಂದು ಕಾದಿತ್ತು. ಕಾರಿನ ಬಾಗಿಲನ್ನು ತೆರೆಯುತ್ತಿದ್ದಂತೆಯೇ ಕಿತ್ತಳೆಹಣ್ಣಿನ ರಾಶಿಯೇ ನೆಲಕ್ಕುರಳತೊಡಗಿದವು. ಬರೋಬ್ಬರಿ 4 ಸಾವಿರ ಕೆ.ಜಿ.ಯಷ್ಟಿದ್ದ ಈ ಕಿತ್ತಳೆಹಣ್ಣುಗಳನ್ನು ಕಳವು ಮಾಡಿ ಸಾಗಾಟ ಮಾಡಲಾಗುತ್ತಿದೆಯೆಂಬುದು ತನಿಖೆ ಮಾಡಿದಾಗ ಬಯಲಾಯಿತು. ಜನವರಿ 26ರಂದು ಸ್ಪೇನ್‌ನ ಸೆವಿಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

 ಅಂದು ರಾತ್ರಿ ಹೊತ್ತಿನಲ್ಲಿ ಒಂದರ ಹಿಂದೆ ಒಂದರಂತೆ ಸಾಗುತ್ತಿದ್ದ, ಮೂರು ಕಾರುಗಳು ಎದುರಿಗೆ ಪೊಲೀಸರ ಗಸ್ತುವಾಹನವನ್ನು ಕಂಡು ಇದ್ದಕ್ಕಿದ್ದಂತೆ ಬೇರೆ ಬೇರೆ ದಿಕ್ಕಿನಲ್ಲಿ ಚಲಿಸತೊಡಗಿದವು. ಇದರಿಂದ ಅನುಮಾನಗೊಂಡ ಪೊಲೀಸರು ವಾಹನಗಳನ್ನು ಬೆನ್ನಟ್ಟಿದರು. ಕೊನೆಗೂ ಕಡಿದಾದ ರಸ್ತೆಯೊಂದರಲ್ಲಿ ಅವರು ಎರಡು ವಾಹನಗಳನ್ನು ಹಿಡಿದು ನಿಲ್ಲಿಸುವಲ್ಲಿ ಯಶಸ್ವಿಯಾದರು.

ಈ ಎರಡು ಕಾರುಗಳ ಪೈಕಿ ಮೊದಲನೆಯದರಲ್ಲಿ ದಂಪತಿ ಹಾಗೂ ಅವರ ಪುತ್ರನಿದ್ದರೆ, ಪ್ರವಾಸೋದ್ಯಮ ಸಂಸ್ಥೆಗೆ ಸೇರಿದ ಇನ್ನೊಂದು ಕಾರನ್ನು ಇಬ್ಬರು ಸಹೋದರರು ಓಡಿಸುತ್ತಿದ್ದರು. ಒಂದು ವಾಹನದಲ್ಲಿ ಕಿತ್ತಳೆಹಣ್ಣನ್ನು ರಾಶಿರಾಶಿಯಾಗಿ ತುಂಬಿದ್ದರೆ, ಇನ್ನೊಂದರಲ್ಲಿ ಚೀಲಗಳಲ್ಲಿ ನೂರಾರು ಕಿತ್ತಳೆಹಣ್ಣುಗಳನ್ನಿರಿಸಲಾಗಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X