ಫರಂಗಿಪೇಟೆ, ಫೆ. 8: ಪುದು ಗ್ರಾಮ ಪಂ ಚುನಾವಣೆ ಫೆ.18 ಕ್ಕೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು 73 ನಾಮ ಪತ್ರ ಸಲ್ಲಿಕೆಯಾಗಿವೆ. ಒಟ್ಟು 93 ನಾಮ ಪತ್ರ ಸಲ್ಲಿಕೆಯಾಗಿದ್ದು, ಶುಕ್ರವಾರ ನಾಮ ಪತ್ರದ ಪರಿಶೀಲನೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.