ಫೆ.12ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
ಉಡುಪಿ, ಫೆ.8: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಕ್ಲಬ್ ಮತ್ತು ಲಯನ್ಸ್ ಕ್ಲಬ್‌ಗಳ ಸಹಯೋಗದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಫೆ.12ರಂದು ಹಮ್ಮಿಕೊಂಡಿದೆ.
ಕಾರ್ಯಕ್ರಮವನ್ನು ಅಪರಾಹ್ನ 12:30ಕ್ಕೆ ಎಲ್‌ವಿಪಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುತ್ತೂರು ಉಡುಪಿ ಇಲ್ಲಿ ಸಾಂಕೇತಿಕವಾಗಿ ಉದ್ಘಾಟಿಸ ಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
Next Story





