Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಪಕೋಡ ಮಾರುವ ಮೂಲಕ ಮೋದಿ...

ಮಂಡ್ಯ: ಪಕೋಡ ಮಾರುವ ಮೂಲಕ ಮೋದಿ ಹೇಳಿಕೆಗೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ8 Feb 2018 9:16 PM IST
share
ಮಂಡ್ಯ: ಪಕೋಡ ಮಾರುವ ಮೂಲಕ ಮೋದಿ ಹೇಳಿಕೆಗೆ ಖಂಡನೆ

ಮಂಡ್ಯ, ಫೆ.8: ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಪಕೋಡ ಮಾರಾಟ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಆವರಣದಲ್ಲಿ ಪರಿಕರಗಳ ಜತೆ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಪಕೋಡ ತಯಾರಿಸಿ ಮಾರಾಟ ಮಾಡಿ ಮೋದಿ, ಅಮಿತ್‍ಶಾ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಯುವಕರಿಗೆ ಉದ್ಯೋಗ ನೀಡುವುದಾಗಿ ಅಧಿಕಾರಕ್ಕೆ ಬಂದ ನರೇಂದ್ರಮೋದಿ, ಉದ್ಯೋಗ ನೀಡದೆ ಪಕೋಡ ಮಾರಾಟವು ಉದ್ಯೋಗವೆಂದು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ. ವಿದೇಶಿ ಬ್ಯಾಂಕ್‍ನ ಕಪ್ಪುಹಣ ತಂದು ತಲಾ 15 ಲಕ್ಷ ರೂ. ನೀಡುವುದಾಗಿ ಹೇಳಿ ಒಂದು ನಯಾಪೈಸೆ ತಂದಿಲ್ಲ ಎಂದು ವ್ಯಂಗ್ಯವಾಡಿದರು.

ಪೆಟ್ರೋಲ್, ಡೀಸಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದೆ. ನೋಟು ಅಮಾನ್ಯೀಕರಣದಿಂದ ದೇಶದ ಅಭಿವೃದ್ಧಿ ಕುಂಠಿತಗೊಂಡಿದೆ. ಜಿಎಸ್‍ಟಿಯಿಂದ ಜನಸಾಮಾನ್ಯರ ಬದುಕಿಗೆ ಬರೆ ಎಳೆಯಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಯುವ ಘಟಕದ ಅಧ್ಯಕ್ಷ ಲೋಕೇಶ್‍ಗೌಡ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ರಫಿವುಲ್ಲಾ, ಪ್ರಧಾನ ಕಾರ್ಯದರ್ಶಿ ಜಬೀವುಲ್ಲಾ, ಎಪಿಎಂಸಿ ಅಧ್ಯಕ್ಷೆ ಪಲ್ಲವಿ, ನಟರಾಜು, ಸಿದ್ದರಾಜು, ಶಾರದ ರಮೇಶ್‍ರಾಜು, ಗುರು, ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X