ಉಡುಪಿ ಅಗ್ನಿಶಾಮಕ ಠಾಣೆಯ ಅಶ್ವಿನ್ ರಿಗೆ ರಾಷ್ಟ್ರ ಮಟ್ಟದಲ್ಲಿ ಬೆಳ್ಳಿ ಪದಕ

ಉಡುಪಿ, ಫೆ.9: ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿ ರುವ ಅಶ್ವಿನ್ ಸನಿಲ್ ಫೆ.2ರಿಂದ 4ರವರೆಗೆ ಮಹಾರಾಷ್ಟ್ರ ನಾಗಾಪುರದಲ್ಲಿ ನಡೆದ ಅಗ್ನಿಶಾಮಕ ಇಲಾಖೆಯ ರಾಷ್ಟ್ರ ಮಟ್ಟದ ಕೀಡಾಕೂಟದಲ್ಲಿ ಭಾಗವಹಿಸಿ 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದಿದ್ದಾರೆ ಎಂದು ಜಿಲ್ಲಾ ಅಗ್ನಿಶಾಮಕ ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story





