Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷರ...

‘ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷರ ನೇಮಕ’

ವಾರ್ತಾಭಾರತಿವಾರ್ತಾಭಾರತಿ9 Feb 2018 8:31 PM IST
share
‘ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷರ ನೇಮಕ’

ಬೆಂಗಳೂರು, ಫೆ.9: ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಯ ಹಿತದೃಷ್ಟಿಯಿಂದ ವಿಧಾನಸಭೆ ಕ್ಷೇತ್ರವಾರು ‘ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ’ರನ್ನು ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿವಾರು ‘ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ’ರನ್ನು ಹೊಸದಾಗಿ ನೇಮಕ ಮಾಡಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಯಲಹಂಕ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಎಂ.ಲಕ್ಷ್ಮಣಮೂರ್ತಿ, ಯಲಹಂಕ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ರಾಮಮೂರ್ತಿ, ದಾಸನಪುರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಎಚ್.ಮೂರ್ತಿ.

ಕೆ.ಆರ್.ಪುರ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಎಚ್.ಎಸ್.ಅಮಾನುಲ್ಲಾ, ಕೆ.ಆರ್.ಪುರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಡಿ.ಎಂ.ನಾಗರಾಜ್, ಉದಯನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಜಿ.ಲೋಕೇಶ್.

ಬ್ಯಾಟರಾಯನಪುರ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ- ಎಸ್.ಎಚ್. ದಾನೇಗೌಡ, ಕುವೆಂಪುನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಡಿ.ಎಸ್. ಜನಾರ್ದನಮೂರ್ತಿ, ಬ್ಯಾಟರಾಯನಪುರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಟಿ.ರಮೇಶ್.

ಹೆಬ್ಬಾಳ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಗೋವಿಂದರಾಜ್, ಹೆಬ್ಬಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಜೈಸನ್ ಲೂಕಾಸ್, ಆರ್.ಟಿ.ನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಎಂ.ಪ್ರಸನ್ನಕುಮಾರ್.

ಯಶವಂತಪುರ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಬಿ.ಕೃಷ್ಣಪ್ಪ, ಹೇರೋಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ರಾಮಚಂದ್ರಗೌಡ, ಕೆಂಗೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಎನ್.ಸತ್ಯನಾರಾಯಣ.

ದಾಸರಹಳ್ಳಿ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಎಂ.ವಿಮಲ್, ದಾಸರಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಎಸ್.ಮಂಜುನಾಥ್, ಚೊಕ್ಕಸಂದ್ರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ವಿ.ಶ್ರೀನಿವಾಸಯ್ಯ.

ರಾಜರಾಜೇಶ್ವರಿ ನಗರ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಜೆ.ದಿನೇಶ್, ಯಶವಂತಪುರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಸಿ.ಕಿರಣ್‌ಕುಮಾರ್, ರಾಜರಾಜೇಶ್ವರಿನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ- ಎಲ್.ಎನ್.ಮಂಜುನಾಥ್.

ಮಲ್ಲೇಶ್ವರಂ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ವಿ.ಕೆ.ಗಿರಿಜಾ, ಅರಮನೆ ನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಎಂ.ವಿ.ಮೋಹನ್ ಕುಮಾರ್, ಸುಬ್ರಹ್ಮಣ್ಯ ನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಎಸ್.ಎಂ.ರಾಜು.

ಪುಲಿಕೇಶಿನಗರ(ಎಸ್ಸಿ):  ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಬಾಲರಾಜ್, ಪುಲಿಕೇಶಿನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಸಬಾಸ್ಟಿನ್, ಡಿ.ಜೆ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ರಾಜ್‌ಕುಮಾರ್.

ಮಹಾಲಕ್ಷ್ಮಿ ಲೇಔಟ್: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ರಾಮಕೃಷ್ಣ, ಮಹಾಲಕ್ಷ್ಮೀಪುರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ರಜತ್ ಕೆ.ಪಿ.ಗೌಡ, ಕಮಲಾನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಸಿ.ನಂಜುಂಡ.

ಮಹದೇವಪುರ(ಎಸ್ಸಿ): ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಬಿ.ಎಂ.ಸಂತೋಷ್ ಕುಮಾರ್, ಬಿದರಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ- ಎಚ್.ಎಂ.ಶಂಕರೇಗೌಡ, ವರ್ತೂರು(ವೈಟ್‌ಫೀಲ್ಡ್) ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಪಿಳ್ಳರೆಡ್ಡಿ.

ಶಾಂತಿನಗ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಪಿ.ಶಿವಕುಮಾರ್, ಶಾಂತಿ ನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಇಬ್ರಾಹೀಂಖಾನ್, ದೊಮ್ಮಲೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಆರ್.ರಾಜ್‌ಕುಮಾರ್.

ಶಿವಾಜಿನಗರ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಎಂ.ಡಿ.ಶಕೀಲ್‌ಅಹ್ಮದ್ ಉಸ್ಮಾನಿ, ಸಂಪಂಗಿರಾಮನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಡಿ.ಸಮರ್ಥ್‌ಕುಮಾರ್, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಸುರೇಂದ್ರಕುಮಾರ್.

ರಾಜಾಜಿನಗರ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ವಿ.ಶೇಖರ್, ರಾಮಮಂದಿರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ವಿ.ಪ್ರಕಾಶ್, ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಜಿ.ಶಂಕರ್.

ಚಾಮರಾಜಪೇಟೆ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಜಿ.ವರಪ್ರಸಾದ್, ಜಗಜೀವನ್‌ರಾಮ್ ನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಜಿ.ಮಲ್ಲಿಕಾರ್ಜುನಯ್ಯ, ಚಾಮರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಬಿ.ವಿ.ಗಜೇಂದ್ರಕುಮಾರ್.

ಸರ್ವಜ್ಞನಗರ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಅನೀಲ್ ಬಾಲರಾಜ್, ಸೇವಾನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ದಿಲೀಪ್‌ಸಿಂಗ್, ಕಾಡುಗೊಂಡನಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷೆ-ಲತಾಗಣೇಶ್.

ಸಿ.ವಿ.ರಾಮನ್‌ನಗರ(ಎಸ್ಸಿ): ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷ-ಈ.ಈಶ್ವರ್, ಇಂದಿರಾನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಜೆ.ಶರವಣನ್, ಜೀವನ್‌ಭೀಮಾನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ-ಎಂ.ಧನುಶ್, ಗಾಂಧಿನಗರ: ವಿಧಾನಸಭೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಜಿ.ಗಿರೀಶ್‌ರನ್ನು ನೇಮಕ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X