Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಜಾತ್ಯತೀತ ಜನತಾದಳದ ವತಿಯಿಂದ...

ಮಂಡ್ಯ: ಜಾತ್ಯತೀತ ಜನತಾದಳದ ವತಿಯಿಂದ ಕುಮಾರಪರ್ವ ಬೈಕ್ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ9 Feb 2018 11:37 PM IST
share
ಮಂಡ್ಯ: ಜಾತ್ಯತೀತ ಜನತಾದಳದ ವತಿಯಿಂದ ಕುಮಾರಪರ್ವ ಬೈಕ್ ರ‍್ಯಾಲಿ

ಮಂಡ್ಯ, ಫೆ.9: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರದಲ್ಲಿ ಜಾತ್ಯತೀತ ಜನತಾದಳದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕುಮಾರ ಪರ್ವದ ಅಂಗವಾಗಿ ಮೇಲುಕೋಟೆಯಿಂದ ಪಾಂಡವಪುರದವರೆಗೆ ಬೈಕ್ ರ್ಯಾಲಿ ನಡೆಯಿತು.

ಮೇಲುಕೋಟೆಯ ಶ್ರೀಚಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 3.30ಕ್ಕೆ ಪೂಜೆ ಸಲ್ಲಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪಾಂಡವಪರಕ್ಕೆ ಮೆರವಣಿಗೆ ಹೊರಟರು. ಈ ವೇಳೆ ಸಂಸದ ಸಿ.ಎಸ್.ಪುಟ್ಟರಾಜು, ಜೆಡಿಎಸ್ ರಾಷ್ಟ್ರೀಯ ಮುಖಂಡ ಫಾರೂಕ್ ಜೊತೆಗಿದ್ದರು.

ಮೇಲುಕೋಟೆಯಿಂದ ಆರಂಭವಾದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಬೈಕ್ ರ್ಯಾಲಿ ನಡೆಸಿದರು. ಕದಲಗೆರೆ, ಜಕ್ಕನಹಳ್ಳಿ, ನ್ಯಾಮನಹಳ್ಳಿ, ಅಮೃತ್ತಿ, ಮಾಣಿಕ್ಯನಹಳ್ಳಿ, ಬೆಳ್ಳಾಳೆ, ನೀಲನಹಳ್ಳಿ ಗೇಟ್, ಮಹದೇಶ್ವರಪುರ, ಟಿ.ಎಸ್.ಛತ್ರ, ಬನಘಟ್ಟ ಮೂಲಕ ಪಾಂಡವಪುರಕ್ಕೆ ಆಗಮಿಸಿದರು.

ಅಭೂತಪೂರ್ವ ಪ್ರತಿಕ್ರಿಯೆ
ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ತರುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಕುಮಾರಪರ್ವ ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ನಾಡಿನ ಆರೂವರೆ ಕೋಟಿ ಜನರಿಗೆ ಒಳ್ಳೆಯದಾಗಲಿ. ಜನರ ಕಷ್ಟ ಪರಿಹರಿಸುವ ಶಕ್ತಿಕೊಡಲಿ ಎಂಬ ಉದ್ದೇಶದಿಂದ ಮೇಲುಕೋಟೆ ಶ್ರೀಚಲುವನಾರಾಯಣಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. ವೈಯಕ್ತಿಕವಾಗಿ ನನ್ನ ಯಾವುದೇ ಬೇಡಿಕೆಗಾಗಿ ಪೂಜೆ ಸಲ್ಲಿಸಿಲ್ಲ. ರಾಜ್ಯದ ಆರೂವರೆ ಕೋಟಿ ಜನರ ಹೃದಯದಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರಬೇಕು ಎನ್ನುವ ಆಸೆ ಇದೆ. ಹಾಗಾಗಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X