Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕಿರುತೆರೆಯಲ್ಲೂ ಸಲ್ಮಾನ್ ಹೊಸ ದಾಖಲೆ

ಕಿರುತೆರೆಯಲ್ಲೂ ಸಲ್ಮಾನ್ ಹೊಸ ದಾಖಲೆ

ವಾರ್ತಾಭಾರತಿವಾರ್ತಾಭಾರತಿ10 Feb 2018 12:22 AM IST
share
ಕಿರುತೆರೆಯಲ್ಲೂ ಸಲ್ಮಾನ್ ಹೊಸ ದಾಖಲೆ

ಸಲ್ಮಾನ್ ಖಾನ್ ಈಗ ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡುತ್ತಾ ಬಂದಿರುವ ಈ ಬಾಲಿವುಡ್ ಸುಲ್ತಾನ್‌ನ ಇತ್ತೀಚಿನ ಚಿತ್ರ ‘ಟೈಗರ್ ಜಿಂದಾ ಹೈ’ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ವಿಯಾಗಿದೆ. ಈ ಮಧ್ಯೆ ಈ ವರ್ಷ ಸಲ್ಮಾನ್ ಕಿರುತೆರೆಯಲ್ಲೂ ಹೊಸ ದಾಖಲೆ ನಿರ್ಮಿಸಿದ್ದಾರೆ. ಅವರು ಆ್ಯಂಕರಿಂಗ್ ಮಾಡುತ್ತಿರುವ ಬಿಗ್‌ಬಾಸ್ ರಿಯಾಲಿಟಿ ಶೋ, ಕಿರುತೆರೆಯಲ್ಲಿ ಅತ್ಯಂತ ಗರಿಷ್ಠ ಸಂಖ್ಯೆಯ ವೀಕ್ಷಕರಿಂದ ವೀಕ್ಷಿಸಲ್ಪಡುತ್ತಿರುವ ಕಾರ್ಯಕ್ರಮವೆಂಬ ದಾಖಲೆಯನ್ನು ನಿರ್ಮಿಸಿದೆ. ಹೀಗೆ ಸಲ್ಮಾನ್ ಖಾನ್ ಬಿಗ್‌ಸ್ಕ್ರೀನ್‌ನಲ್ಲಿ ಮಾತ್ರವಲ್ಲ ಕಿರುತೆರೆಯಲ್ಲೂ ದಾಖಲೆಯನ್ನು ಪುಡಿಗಟ್ಟಿದ್ದಾರೆ. ಬಿಗ್‌ಬಾಸ್ ಸೀಸನ್ 11, ಗರಿಷ್ಠ 3.9 ಅಂಕಗಳ ಟಿವಿ ಪ್ರೈಮ್‌ಟೈಮ್ ರೇಟಿಂಗ್ ದೊರೆತಿದ್ದು, ಇದು ಅತ್ಯಧಿಕವೆನ್ನಲಾಗಿದೆ.

ಡಿಸೆಂಬರ್‌ನಲ್ಲಿ ತೆರೆಕಂಡ ‘ಟೈಗರ್ ಜಿಂದಾ ಹೈ’ ಬರೋಬ್ಬರಿ 338 ಕೋಟಿ ರೂ.ಗಳನ್ನು ಗಳಿಸಿದ್ದು, ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ. ಇಷ್ಟೇ ಅಲ್ಲದೆ, ಕಿರುತೆರೆಯಲ್ಲಿ ಅತ್ಯಧಿಕವಾಗಿ ಪ್ರೇಕ್ಷಕರಿಂದ ವೀಕ್ಷಿಸಲ್ಪಟ್ಟ ವ್ಯಕ್ತಿಯೆಂಬ ದಾಖಲೆಯೂ ಅವರ ಪಾಲಾಗಿದೆ. ಬೆಳ್ಳಿತೆರೆಯಲ್ಲಾಗಲಿ,ಕಿರುತೆರೆಯಾಗಲಿ ಸಲ್ಮಾನ್‌ಖಾನ್ ಪ್ರೇಕ್ಷಕರ ಕಣ್ಮಣಿಯೆಂಬು ದನ್ನು ಈ ದಾಖಲೆಗಳು ಸಾಬೀತುಪಡಿಸಿವೆ. ಈಗ ಸಲ್ಮಾನ್ ರೆಮೊ ಡಿಸೋಜಾ, ನಿರ್ದೇಶಿಸುತ್ತಿರುವ ‘ರೇಸ್ 3’ಯ ಶೂಟಿಂಗ್‌ನಲ್ಲಿ ತನ್ನನ್ನು ತೊಡಗಿಸಿಕೊಂಡಿ ದ್ದಾರೆ. ಕಿಕ್ ಬಳಿಕ ಜಾಕ್ವೆಲಿನ್ ಡಿಸೋಜಾ ಮತ್ತೊಮ್ಮೆ ಈ ಚಿತ್ರದಲ್ಲಿ ಸಲ್ಮಾನ್‌ಗೆ ನಾಯಕಿಯಾಗಿ ನಟಿಸುತ್ತಿದ್ದಾ ರೆ. ಬಾಬಿ ಡಿಯೋಲ್, ಅನಿಲ್ ಕಪೂರ್, ಸಾಖಿಬ್ ಸಲೀಂ ಹಾಗೂ ಡೈಸಿ ಶಾ ಅವರ ಭರ್ಜರಿ ತಾರಾಗಣ ವಿರುವ ‘ರೇಸ್ 3’ ಈ ವರ್ಷದ ಬಹುನಿರೀಕ್ಷಿತ ಬಾಲಿವುಡ್ ಚಿತ್ರಗಳಲ್ಲೊಂದಾಗಿದೆ.

‘ರೇಸ್ 3’ ಚಿತ್ರೀಕರಣ ಪೂರ್ತಿಯಾಗುತ್ತಿ ದ್ದಂತೆಯೇ ಸಲ್ಮಾನ್ ‘ಭಾರತ್’ ಚಿತ್ರಕ್ಕಾಗಿ ಬಣ್ಣ ಹಚ್ಚ ಲಿದ್ದಾರೆ. ಕೊರಿಯನ್ ಭಾಷೆಯ ಚಿತ್ರವೊಂದರ ರಿಮೇಕ್ ಆಗಿರುವ ಈ ಸಿನೆಮಾದಲ್ಲಿ ಸಲ್ಮಾನ್ 70 ವರ್ಷದ ಮುದುಕನ ಅವತಾರದಲ್ಲೂ ಕಾಣಿಸಿಕೊಳ್ಳ ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X