Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರವೀಂದ್ರ ಶ್ರೀಕಂಠಯ್ಯ ಪ್ರಚಾರಕ್ಕೆ...

ರವೀಂದ್ರ ಶ್ರೀಕಂಠಯ್ಯ ಪ್ರಚಾರಕ್ಕೆ ಎಚ್.ಡಿ.ರೇವಣ್ಣ ಸಾಥ್

ವಾರ್ತಾಭಾರತಿವಾರ್ತಾಭಾರತಿ10 Feb 2018 10:11 PM IST
share
ರವೀಂದ್ರ ಶ್ರೀಕಂಠಯ್ಯ ಪ್ರಚಾರಕ್ಕೆ ಎಚ್.ಡಿ.ರೇವಣ್ಣ ಸಾಥ್

ಮಂಡ್ಯ, ಫೆ.10: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಹೋಬಳಿ ತೂಬಿನಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲೆಚಾಕನಹಳ್ಳಿ ಗ್ರಾಮದಲ್ಲಿ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಜೆಡಿಎಸ್ ಕಾರ್ಯಕರ್ತರ ಭೇಟಿಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಾಥ್ ನೀಡಿದರು.
ಕಾಂಗ್ರೆಸ್ ತೊರೆದು ಜೆಡಿಎಸ್ ಟಿಕೆಟ್ ಆಕಾಂಕ್ಷಿತರಾಗಿರುವ ರವೀಂದ್ರ ಶ್ರೀಕಂಠಯ್ಯ ಕ್ಷೇತ್ರದಲ್ಲಿ ಪ್ರವಾಸಮಾಡಿ ಜೆಡಿಎಸ್ ಮುಖಂಡರನ್ನು ಭೇಟಿಯಾಗುತ್ತಿದ್ದು, ಶನಿವಾರ ರೇವಣ್ಣ ಪಾಲ್ಗೊಂಡು ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೇವಣ್ಣ, ರವೀಂದ್ರ ಶ್ರೀಕಂಠಯ್ಯ ಕ್ಷೇತ್ರದಲ್ಲಿ ತಮ್ಮದೇಯಾದ ವರ್ಚಸ್ಸು ಹೊಂದಿದ್ದಾರೆ. ಎರಡು ಚುನಾವಣೆಯಲ್ಲಿ ಅವರಿಗೆ ಅನ್ಯಾಯವಾಗಿದ್ದು, ತಮ್ಮ ತಂದೆಯ ವರ್ಚಸ್ಸನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಮತದಾರರು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಜೆಡಿಎಸ್ ಪಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡರ ರೈತಪರ ಹೋರಾಟಕ್ಕೆ ಬೆಂಬಲ ನೀಡುವ ದೃಷ್ಟಿಯಿಂದ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಂದ ರೈತರಿಗೆ ಅನ್ಯಾಯವಾಗಿದ್ದು, ನಾಲ್ಕು ವರ್ಷದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಪಕ್ಷಗಳಿಗೆ ರೈತಪರ ಚಿಂತನೆಯಿಲ್ಲ. ಸಾಲದ ಸುಳಿಯಲ್ಲಿ ಸಿಲುಕಿರುವ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರೈತಪರವಾ ಪ್ರಾದೇಶಿಕ ಪಕ್ಷ ಜೆಡಿಎಸ್ ಬೆಂಬಲಿಸಬೇಕು ಎಂದು ಅವರು ಕೋರಿದರು.

ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ರೈತರ ಎಲ್ಲಾ ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಅದೇ ರೀತಿ ಇಸ್ರೇಲ್ ಮಾದರಿಯ ಕೃಷಿ ಪ್ರಚುರಪಡಿಸಲಾಗುವುದು. ಸಂಕಷ್ಟದಲ್ಲಿರುವ ರೈತರಿಗೆ ಶಕ್ತಿ ತುಂಬಲಾಗುವುದು ಎಂದು ಅವರು ಭರವಸೆ ನೀಡಿದರು.

ಪುರಸಭೆ ಮಾಜಿ ಸದಸ್ಯ ಸಾಯಿಕುಮಾರ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಸಂತೋಷ್, ಯು ಘಟಕದ ಜಿಲ್ಲಾಧ್ಯಕ್ಷ ಬೇಲೂರು ಶಶಿಧರ್, ವಕೀಲ ಕೆ.ಎಂ.ಬಸವರಾಜು, ಕೊತ್ತತ್ತಿ ರಾಜಣ್ಣ, ಅಶೋಕ್, ಲವಕುಮಾರ್, ಕಾಳೇನಹಳ್ಳಿ ತಿಮ್ಮೇಗೌಡ, ಗೋಪಾಲ್, ಆತ್ಮಾನಂದ, ಟಿ.ಡಿ.ಬಸವರಾಜು ಇತರ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X