ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಪಾಧ್ಯಕ್ಷರಾಗಿ ಇಸ್ಮಾಯೀಲ್ ಪನೀರ್ ಆಯ್ಕೆ

ಕೊಣಾಜೆ, ಫೆ.10: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಉಪಾಧ್ಯಕ್ಷರನ್ನಾಗಿ ಇಸ್ಮಾಯೀಲ್ ಪನೀರ್ ಅವರನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರ ಶಿಫಾರಸಿನ ಮೇರೆಗೆ ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷ ಹಾಜಿ ಎನ್.ಎಸ್.ಕರೀಮ್ ನೇಮಕ ಮಾಡಿರುತ್ತಾರೆ.
Next Story





