Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಹುಲ್‍ಗೆ ಕಪ್ಪು ಬಾವುಟ ಪ್ರದರ್ಶನ:...

ರಾಹುಲ್‍ಗೆ ಕಪ್ಪು ಬಾವುಟ ಪ್ರದರ್ಶನ: ಪ್ರತಿಭಟನಾಕಾರರ ಬಿಡುಗಡೆಗೆ ಮಾದಿಗ ಮಹಾಸಭಾ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ12 Feb 2018 10:26 PM IST
share
ರಾಹುಲ್‍ಗೆ ಕಪ್ಪು ಬಾವುಟ ಪ್ರದರ್ಶನ: ಪ್ರತಿಭಟನಾಕಾರರ ಬಿಡುಗಡೆಗೆ ಮಾದಿಗ ಮಹಾಸಭಾ ಒತ್ತಾಯ

ತುಮಕೂರು,ಫೆ.12: ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ ಒಳಮೀಸಲಾತಿಗೆ ಒತ್ತಾಯಿಸಿ ಕಪ್ಪು ಬಾವುಟ ಪ್ರದರ್ಶಿಸಿದರೆಂಬ ಕಾರಣಕ್ಕೆ ಬಂಧಿಸಿರುವ ದಲಿತ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಒತ್ತಾಯಿಸಿ ಮಾದಿಗ ಮಹಾಸಭಾ ತುಮಕೂರು ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ದಸಂಸ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಅವರ ನೇತೃತ್ವದಲ್ಲಿ ದಲಿತ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಮನವಿ ಸಲ್ಲಿಸಿದರು. ಪರಿಶಿಷ್ಟರಲ್ಲಿ ಒಳಮೀಸಲಾತಿ ಕಲ್ಪಿಸಬೇಕೆಂಬುದು ಸುಮಾರು 3 ದಶಕಗಳ ಹೋರಾಟವಾಗಿದೆ. ಕರ್ನಾಟಕ ರಾಜ್ಯದಲ್ಲಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಲೇ ಬಂದಿದ್ದರೂ ಇದುವರೆಗೂ ಸರಕಾರವೇ ನೇಮಕ ಮಾಡಿ, ನಿವೃತ್ತ ನ್ಯಾಯಾಧೀಶರೊಬ್ಬರು ತಯಾರಿಸಿದ ವರದಿಯನ್ನು ಕನಿಷ್ಠ ಸದನದಲ್ಲಿ ಮಂಡಿಸಿ ಚರ್ಚಿಸುವ ಕೆಲಸವನ್ನು ಮಾಡಿಲ್ಲ. ಈ ಬಗ್ಗೆ ನಿರಂತರ ಹೋರಾಟ ನಡೆಸುತ್ತಿರುವ ಸಂಘಟನೆಗಳು ಹಲವಾರು ಬಾರಿ ಗಡುವು ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಮತ್ತೊಮ್ಮೆ ಸರಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ರಾಜ್ಯದಲ್ಲಿ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷರಾದ ರಾಹುಲ್‍ಗಾಂಧಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸ ಲಾಗಿದೆ. ಒಳ ಮೀಸಲಾತಿ ನಮ್ಮ ಹಕ್ಕು, ಅದನ್ನು ಪಡೆದೇ ತೀರಬೇಕು ಎಂಬುವುದು ಮಾದಿಗ ಸಮುದಾಯ ಒಕ್ಕೊರಲ ದ್ವನಿಯಾಗಿದೆ. ಈ ಹಿನ್ನೆಲೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗಿದೆ. ಬಂಧಿಸಿರುವ ಎಲ್ಲಾ ಹೋರಾಟಗಾರರನ್ನು ಕೂಡಲೇ ಯಾವುದೇ ಷರತ್ತು ಇಲ್ಲದೆ ಬಿಡುಗಡೆ ಮಾಡಬೇಕು. ಅಲ್ಲದೆ ಕಳೆದ 7 ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೂಡಲೇ ಸದನದಲ್ಲಿ ಮಂಡಿಸಿ, ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ಪಿ.ಎನ್.ರಾಮಯ್ಯ ಅವರೊಂದಿಗೆ ದಲಿತ ಮುಖಂಡರಾದ ಬಂಡೆಕುಮಾರ್,ಮಧು.ಟಿ.ಎನ್.,ಕೆಂಪರಾಜು.ಡಿ., ಹುಚ್ಚನರಸಯ್ಯ, ರವಿಕುಮಾರ್, ನಾಗರಾಜ್, ಪೂಜಾ ಹನುಮಯ್ಯ, ರಂಜನ್ ಎ. ಮತ್ತಿತರರು ಪಾಲ್ಗೊಂಡಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X