Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಹುಲಿ ದಾಳಿಗೆ 3 ಹಸುಗಳು ಬಲಿ

ಮಡಿಕೇರಿ: ಹುಲಿ ದಾಳಿಗೆ 3 ಹಸುಗಳು ಬಲಿ

ವಾರ್ತಾಭಾರತಿವಾರ್ತಾಭಾರತಿ12 Feb 2018 11:17 PM IST
share
ಮಡಿಕೇರಿ: ಹುಲಿ ದಾಳಿಗೆ 3 ಹಸುಗಳು ಬಲಿ

ಮಡಿಕೇರಿ, ಫೆ.12: ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ವಿರಾಜಪೇಟೆ ತಾಲೂಕಿನ ಮಾಯಮುಡಿಯ ಧನುಗಾಲ ಗ್ರಾಮದಲ್ಲಿ ನಡೆದಿದೆ.

ಧನುಗಾಲ ನಿವಾಸಿ ಮುರುಡೇಶ್ವರ್ ಅವರಿಗೆ ಸೇರಿದ ಹಸುಗಳನ್ನು ಮನೆಯ ಸಮೀಪವಿರುವ ಗದ್ದೆಗೆ ಮೇಯಲೆಂದು ಬಿಡಲಾಗಿತ್ತು. ಸಂಜೆಯ ವೇಳೆಯಲ್ಲಿ ಹಾಲು ಕರೆಯಲು ಹಸುಗಳನ್ನು ಹುಡುಕಾಟ ನಡೆಸಿದಾಗ ಗದ್ದೆಯಲ್ಲಿ 3 ಹಸುಗಳು ಮೃತಪಟ್ಟಿರುವ ಸ್ಥಿತಿಯಲ್ಲಿ ಕಂಡು ಬಂದಿದೆ.

ಹೈನುಗಾರಿಕೆಗಾಗಿ 2.50 ಲಕ್ಷ ರೂ. ಸಾಲ ಪಡೆದಿದ್ದ ಮುರುಡೇಶ್ವರ್ ಹಸುಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. 

ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರುಗಳಾದ ಚೆಟ್ರುಮಾಡ ಸುಜಯ್ ಬೋಪಯ್ಯ, ಪುಚ್ಚಿಮಾಡ ಸುಭಾಷ್, ತೀತಿರಮಾಡ ಜಗದೀಶ್ ಹಾಗೂ ತೀತಿರಮಾಡ ರಾಜ ಇನ್ನಿತರರು ಸ್ಥಳಕ್ಕೆ ಭೇಟಿ ನೀಡಿದರು. ಸ್ಥಳದಲ್ಲಿದ್ದ ಡಿಎಫ್‍ಓ ಮರಿಯ ಕೃಷ್ಣರಾಜ್, ಎಸಿಎಫ್ ಶ್ರೀಪತಿ ಹಾಗೂ ಆರ್‍ಎಫ್‍ಓ ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡರು. 10 ಸಾವಿರ ರೂ. ಪರಿಹಾರ ಸಾಕಾಗುವುದಿಲ್ಲ, ತಲಾ 1 ಲಕ್ಷ ರೂ. ನಂತೆ 3 ಹಸುಗಳಿಗೆ 3 ಲಕ್ಷ ರೂ. ಪರಿಹಾರ ತಕ್ಷಣ ನೀಡಬೇಕೆಂದು ಪಟ್ಟು ಹಿಡಿದರು.

ಅರಣ್ಯ ಅಧಿಕಾರಿ ಶ್ರೀಪತಿ ರೈತರ ಪ್ರಶ್ನೆಗಳಿಗೆ ಉತ್ತರಿಸಿ, ತಕ್ಷಣ ತಲಾ 10 ಸಾವಿರ ಪರಿಹಾರವನ್ನು ನೀಡುತ್ತೇವೆ. ನಂತರ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಪರಿಹಾರದ ಬಗ್ಗೆ ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. 

ನಂತರ ಹುಲಿಯನ್ನು ಸೆರೆ ಹಿಡಿಯಲು ಬೋನ್‍ ಅನ್ನು ಸ್ಥಳಕ್ಕೆ ತರಲಾಯಿತು. ರಾತ್ರಿ ಹುಲಿಯನ್ನು ಹಿಡಿಯುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಸ್ಥಳೀಯ ಗ್ರಾ.ಪಂ ಅಧ್ಯಕ್ಷೆ ಭವಾನಿ, ಸದಸ್ಯರುಗಳಾದ ಕೆ.ಟಿ.ಬಿದ್ದಪ್ಪ, ಸ್ಥಳೀಯ ಮುಖಂಡರುಗಳಾದ ಎಸ್.ಎಸ್.ಸುರೇಶ್, ಬಸವಣ್ಣ, ರಾಯ್, ವೃತ್ತ ನಿರೀಕ್ಷಕ ದಿವಾಕರ್ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X