Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ತಿರುಮಲೇಶ್ ಬರಹ ಲೋಕಕ್ಕೊಂದು ಬಾಗಿಲು

ತಿರುಮಲೇಶ್ ಬರಹ ಲೋಕಕ್ಕೊಂದು ಬಾಗಿಲು

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ12 Feb 2018 6:46 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತಿರುಮಲೇಶ್ ಬರಹ ಲೋಕಕ್ಕೊಂದು ಬಾಗಿಲು

ಡಾ.  ಕೆ. ವಿ. ತಿರುಮಲೇಶ್ ಕನ್ನಡ ನಾಡು ಕಂಡಿರುವ ಅಪರೂಪದ ಸಾಹಿತ್ಯಕ ಮತ್ತು ವಿದ್ವತ್ ಪೂರ್ಣ ಪ್ರತಿಭೆ. ಕಾವ್ಯವನ್ನು ಗಂಭೀರವಾಗಿ ಸ್ವೀಕರಿಸಿ ಬರೆದ ಕೆಲವೇ ಕೆಲವು ಕವಿಗಳಲ್ಲಿ ತಿರುಮಲೇಶ್ ಒಬ್ಬರು. ಹೊಸ ತಲೆಮಾರಿನ ಬರಹಗಾರರು ತಿರುಮಲೇಶ್‌ನ್ನು ಓದುತ್ತಾ ಬರೆಯುವ ಅಗತ್ಯ ಖಂಡಿತಾ ಇದೆ. ಕವಿಯಾಗಿ, ಲೇಖಕರಾಗಿ, ಅಂಕಣಕಾರರಾಗಿ ಪರಿಚಿತರಾಗಿರುವ ತಿರುಮಲೇಶ್ ತಾತ್ವಿಕ ನೆಲೆಯನ್ನಿಟ್ಟುಕೊಂಡು ವರ್ತಮಾನವನ್ನು ಚರ್ಚಿಸುತ್ತಾ ಬಂದವರು. ಹೈದರಾಬಾದಿನ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾ ಪಕರಾಗಿರುವ ಇವರು ಕಾವ್ಯ, ಕತೆ, ಕಾದಂಬರಿಗಳಲ್ಲದೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಕೃಷಿ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ಕನ್ನಡ ಲೇಖಕರನ್ನು ಪರಿಚಯಿಸುವ ಭಾಗವಾಗಿ ನವಕರ್ನಾಟಕ ಸಾಹಿತ್ಯ ಸಂಪದ ಮಾಲೆಯು ಕೆ. ವಿ. ತಿರುಮಲೇಶ್ ಕುರಿತಂತೆ ಕೃತಿಯನ್ನು ಹೊರತಂದಿದೆ. ಎಸ್. ಆರ್. ವಿಜಯಶಂಕರ್ ಅವರು ತಿರುಮಲೇಶ್ ಅವರ ಬದುಕುಬರಹಗಳನ್ನು ಅತ್ಯಂತ ನವಿರು ಭಾಷೆಯಲ್ಲಿ ಕುತೂಹಲಕರವಾಗಿ ನಿರೂಪಿಸಿದ್ದಾರೆ.
ಕೃತಿಯ ಮೊದಲ ಅಧ್ಯಾಯದಲ್ಲಿ ತಿರುಮಲೇಶರ ಬದುಕನ್ನು ಹಿಡಿದಿಡುವ ಪ್ರಯತ್ನ ಮಾಡಿದ್ದಾರೆ. ಅವರ ಬದುಕು ಹೇಗೆ ಅವರ ಬರಹಗಳ ಮೇಲೆ ಪರಿಣಾಮವನ್ನು ಬೀರಿದೆ ಎನ್ನುವುದನ್ನು ಲೇಖಕರು ಹೇಳು ತ್ತಾರೆ. ಬೇರೆ ಬೇರೆ ಲೇಖಕರು, ಚಿಂತಕರು ತಿರುಮಲೇಶರ ಕುರಿತಂತೆ ಹೇಳಿದ ಮಾತು ಗಳನ್ನು ಈ ಭಾಗದಲ್ಲಿ ದಾಖಲಿಸುತ್ತಾರೆ. ಕಾಸರಗೋಡಿನ ಸರಕಾರಿ ಕಾಲೇಜಿನಲ್ಲಿ ಆರ್ಥಿಕ ಭದ್ರತೆಯ ಉದ್ಯೋಗದಲ್ಲಿದ್ದ ತಿರುಮಲೇಶ್ ವೇತನ ರಹಿತರಾಗಿ ಉನ್ನತ ವಿದ್ಯಾಭ್ಯಾಸಕ್ಕೆ ಹೈದರಾಬಾದಿಗೆ ತೆರಳಿದರು ಎಂಬುದು ಅವರ ಕಲಿಯುವ ತಹತಹವನ್ನು ಸೂಚಿಸುತ್ತದೆ.
 ತಿರುಮಲೇಶರ ಕಾವ್ಯದ ಕುರಿತಂತೆ ವಿಜಯ ಶಂಕರ್ ಆದ್ಯತೆಯ ಮೇಲೆ ಪರಿಚಯಿಸುತ್ತಾರೆ. ಕಾವ್ಯ ಮತ್ತು ಕತೆಗಳಲ್ಲಿ ಅವರು ನಡೆಸಿದ ಪ್ರಯೋಗಗಳು, ಅದು ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ನೀಡಿದ ಕೊಡುಗೆಗಳಲ್ಲಿ ವಿಮರ್ಶಾತ್ಮಕವಾಗಿ ಚರ್ಚಿಸುತ್ತಾರೆ. ತಿರುಮಲೇಶ್ ಅವರು ತಮ್ಮ ಸೃಜನಲೋಕದಲ್ಲಿ ಸದಾ ಜ್ಞಾನ ಸಂಚಾರಿ ಎಂದು ಕರೆಯುತ್ತಾರೆ. ವಿವಿಧ ಭಾಷೆ ಮತ್ತು ಸಂಸ್ಕೃತಿಗಳ ನಡುವಿನ ಸೇತುವೆಯಾಗಿ ಹೇಗೆ ಅವರ ಕತೆ, ಕಾವ್ಯಗಳು ಕೆಲಸ ಮಾಡಿವೆ ಎನ್ನುವ ಅಂಶದ ಕಡೆಗೆ ಅವರು ಬೊಟ್ಟು ಮಾಡುತ್ತಾರೆ. ಪುರಾಣಗಳು ಹೇಗೆ ಅವರು ಬರಹಗಳಲ್ಲಿ ಮತ್ತೆ ಹೊಸದಾಗಿ ಜೀವ ತಳೆದಿವೆ ಎನ್ನುವುದನ್ನು ಉದಾಹರಣೆ ಸಹಿತ ವಿವರಿಸುತ್ತಾರೆ. ಇಲ್ಲಿ ಪುರಾಣವೆಂದರೆ ಭಾರತೀಯ ಕಾವ್ಯಗಳಷ್ಟೇ ಅಲ್ಲ, ಜಗತ್ತಿನ ಶ್ರೇಷ್ಠ ಕಾವ್ಯಗಳೆಲ್ಲ ತಿರುಮಲೇಶ್ ಬರಹಗಳಲ್ಲಿ ಮರು ರೂಪ ಪಡೆದಿವೆ. ತಿರುಮಲೇಶರ ಬರಹ ಜಗತ್ತಿಗೆ ಪ್ರವೇಶಿಸುವ ಮೊದಲು ಈ ಕೃತಿಯನ್ನು ಓದಿದರೆ ಅವರ ಕಾವ್ಯ, ಕತೆಗಳು ನಮಗೆ ಇನ್ನಷ್ಟು ಹತಿ್ತರವಾಗುವುದರಲ್ಲಿ ಅನುಮಾನವಿಲ್ಲ.
ಈ ಕೃತಿ ಮಾಲೆಯ ಪ್ರಧಾನ ಸಂಪಾದಕರು ಡಾ. ಪ್ರಧಾನ್ ಗುರುದತ್. ನವಕರ್ನಾಟಕ ಪ್ರಕಾಶನ ಕೃತಿಯನ್ನು ಹೊರತಂದಿದೆ. 130 ಪುಟಗಳ ಈ ಕೃತಿಯ ಮುಖಬೆಲೆ 90 ರೂಪಾಯಿ.


share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X