Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಮಣ್ ಸಿಂಗ್, ಪುತ್ರ ನಿರ್ದೋಷಿ: ಸುಪ್ರೀಂ

ರಮಣ್ ಸಿಂಗ್, ಪುತ್ರ ನಿರ್ದೋಷಿ: ಸುಪ್ರೀಂ

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ

ವಾರ್ತಾಭಾರತಿವಾರ್ತಾಭಾರತಿ13 Feb 2018 8:09 PM IST
share
ರಮಣ್ ಸಿಂಗ್, ಪುತ್ರ ನಿರ್ದೋಷಿ: ಸುಪ್ರೀಂ

ಹೊಸದಿಲ್ಲಿ, ಫೆ.13: ಹತ್ತು ವರ್ಷಗಳ ಹಿಂದೆ ನಡೆದ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಪಟ್ಟಂತೆ ಚತ್ತೀಸ್‌ಗಡದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಮತ್ತವರ ಪುತ್ರ ಅಭಿಷೇಕ್ ಸಿಂಗ್ ನಿರ್ದೋಷಿ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಹೆಲಿಕಾಪ್ಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ನ್ಯಾಯಾಧೀಶ ಆದರ್ಶ್ ಕೆ. ಗೋಯಲ್ ಮತ್ತು ಉದಯ್ ಯು. ಲಲಿತ್ ಅವರ ಪೀಠವು ತಳ್ಳಿಹಾಕಿದೆ.

2006 ಮತ್ತು 2008ರ ಮಧ್ಯೆ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿಗಾಗಿ ರಮಣ್ ಸಿಂಗ್ ಸರಕಾರವು ಹೆಚ್ಚುವರಿ ಹಣವನ್ನು ಪಾವತಿಸಿದ್ದು ಆನಂತರ ಈ ಮೊತ್ತವನ್ನು ಬ್ರಿಟಿಷ್ ವರ್ಜಿನ್ ದ್ವೀಪ (ಬ್ರಿಟನ್)ದಲ್ಲಿರುವ ಅಭಿಷೇಕ್ ಸಿಂಗ್‌ಗೆ ಸೇರಿದ ಸಂಸ್ಥೆಯ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಸ್ವರಾಜ್ ಅಭಿಯಾನ್ ಎಂಬ ಸರಕಾರೇತರ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯಲ್ಲಿ ಆರೋಪಿಸಿತ್ತು.

ಹೆಲಿಕಾಪ್ಟರ್ ಖರೀದಿಗೆ ಸಂಬಂಧಪಟ್ಟಂತೆ ನ್ಯಾಯಾಲಯವು ಮೂಲ ದಾಖಲೆಗಳನ್ನು ನೀಡುವಂತೆ ಸೂಚಿಸಿತ್ತು. ಎರಡೂ ಕಡೆಯ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ಈ ವ್ಯವಹಾರದಲ್ಲಿ ತಪ್ಪು ನಡೆದಿರುವ ಬಗ್ಗೆ ಯಾವುದೇ ಸಾಕ್ಷ ಲಭ್ಯವಾಗಿಲ್ಲ ಎಂದು ತಿಳಿಸಿತು. ರಾಜ್ಯ ಸರಕಾರಕ್ಕೆ ಹೆಲಿಕಾಪ್ಟರ್ ಖರೀದಿಸುವ ಅಧಿಕಾರವಿದೆ. ಹಾಗಾಗಿ ಹೆಲಿಕಾಪ್ಟರ್‌ಗಳನ್ನು ಕಡಿಮೆ ಮೊತ್ತಕ್ಕೆ ಖರೀದಿಸಬಹುದಿತ್ತು ಎಂದು ವಾದಿಸಲು ಯಾವುದೇ ದಾಖಲೆಗಳು ಇಲ್ಲದ ಸಂದರ್ಭದಲ್ಲಿ ರಾಜ್ಯ ಸರಕಾರದ ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿತ್ತು.

ಈ ಪ್ರಕರಣದಲ್ಲಿ ಇದಕ್ಕಿಂತ ಉತ್ತಮ ಬೆಲೆಗೆ ಹೆಲಿಕಾಪ್ಟರ್ ನೀಡುವುದಾಗಿ ಯಾವ ಸಂಸ್ಥೆ ಕೂಡಾ ತಿಳಿಸಿಲ್ಲ. ಹಾಗಾಗಿ ಈ ವ್ಯವಹಾರದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X