Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನುಪಮ್ ಖೇರ್ ಗೆ ಅನಿಲ್ ಕಪೂರ್ ನೋಟೀಸ್...

ಅನುಪಮ್ ಖೇರ್ ಗೆ ಅನಿಲ್ ಕಪೂರ್ ನೋಟೀಸ್ ಕಳುಹಿಸುವ ಬೆದರಿಕೆ ಹಾಕಿದ್ದು ಏಕೆ ?

ವಾರ್ತಾಭಾರತಿವಾರ್ತಾಭಾರತಿ13 Feb 2018 9:00 PM IST
share
ಅನುಪಮ್ ಖೇರ್ ಗೆ ಅನಿಲ್ ಕಪೂರ್ ನೋಟೀಸ್ ಕಳುಹಿಸುವ ಬೆದರಿಕೆ ಹಾಕಿದ್ದು ಏಕೆ ?

ಮುಂಬೈ, ಫೆ. 13 : ಹಿರಿಯ ಕಲಾವಿದ, ಮೋದಿ ಸರಕಾರದ ಕಟ್ಟಾ ಬೆಂಬಲಿಗ ಅನುಪಮ್ ಖೇರ್ ಹೊಸ ವಿವಾದವನ್ನು ಮೈಮೇಲೆಳೆದುಕೊಂಡರೆ ? ಇಲ್ಲ, ಹಾಗೇನಿಲ್ಲ. ಈಗ ಅವರು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ.

ಅನುಪಮ್ ಖೇರ್ ಹಾಗು ಖ್ಯಾತ ನಟ ಅನಿಲ್ ಕಪೂರ್ ಆಪ್ತ ಮಿತ್ರರು ಎಂಬುದು ಹೆಚ್ಚಿನವರಿಗೆ ಗೊತ್ತಿದೆ. ಆದರೆ ಈಗ ಇದ್ದಕ್ಕಿದ್ದಂತೆ ಈ ದೋಸ್ತ್ ವಿರುದ್ಧವೇ ಅನಿಲ್ ಕಪೂರ್ ನೋಟೀಸ್ ಬಿಡಲು ಹೊರಟಿದ್ದು ಏಕೆ ಎಂದು ಇಲ್ಲಿದೆ ವಿವರ.

ಇತ್ತೀಚಿಗೆ ಅನುಪಮ್ ಖೇರ್ ಅವರು ಟ್ವೀಟ್ ಮಾಡಿ ಬೆಲ್ವ್ಯೂ ಎಂಬ ಅಮೆರಿಕನ್ ಸರಣಿಯಲ್ಲಿ ತಾನು ಡಾ. ಅನಿಲ್ ಕಪೂರ್ ಪಾತ್ರ ಮಾಡಲಿದ್ದೇನೆ ಎಂದು ಹೇಳಿದ್ದರು. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಅನಿಲ್ ಕಪೂರ್ "ನನ್ನ ಹೆಸರು ಬಳಸಿದ್ದಕ್ಕೆ ಸಂಭಾವನೆ ಕೊಡಬೇಕು. ಇಲ್ಲದಿದ್ದರೆ ಲೀಗಲ್ ನೋಟೀಸ್ ಬರಲಿದೆ" ಎಂದು ಟ್ವೀಟ್ ಮಾಡಿದ್ದಾರೆ ! ಅವರಿಬ್ಬರ ನಡುವಿನ ಆತ್ಮೀಯತೆ, ಸಲುಗೆ ಗೊತ್ತಿರುವವರಿಗೆ ಇದು ತಮಾಷೆಗೆ ಎಂದು ತಕ್ಷಣ ಗೊತ್ತಾಗುತ್ತದೆ.

ಈ ಇಬ್ಬರು ಮಿತ್ರರು ಓಂ ಜೈ ಜಗದೀಶ್, ಹಮಾರಾ ದಿಲ್ ಆಪ್ಕೆ ಪಾಸ್ ಹೈ, ಹಮ್ ಆಪ್ಕೆ ದಿಲ್ ಮೇ ರಹತೇ ಹೈ, ದೀವಾನಾ ಮಸ್ತಾನ ಇತ್ಯಾದಿ ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಮಾತ್ರವಲ್ಲ ಅನಿಲ್ ಕಪೂರ್ ಸದಾ ಅನುಪಮ್ ಖೇರ್ ಬಗ್ಗೆ ಅತ್ಯಂತ ಪ್ರೀತಿಯಿಂದ ಮಾತನಾಡುತ್ತಾರೆ ಮತ್ತು ತನ್ನ ವೃತ್ತಿ ಬದುಕಿನ ಯಶಸ್ಸಿಗೆ ಅವರೇ ಕಾರಣ ಎಂದು ಆಗಾಗ ಹೇಳುತ್ತಿರುತ್ತಾರೆ.

Want royalty for using my name @AnupamPKher or wait for a Legal notice .. https://t.co/H9oJ0Qspb4

— Anil Kapoor (@AnilKapoor) February 12, 2018

@AnupamPKher @AnilKapoor you guys are taking your love for each other to another level your playing a character that shares the same name ! https://t.co/aoInYwKLkR

— Harshvardhan Kapoor (@HarshKapoor_) February 12, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X