Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಶ್ರದ್ಧಾಭಕ್ತಿಯಿಂದ ಜರುಗಿದ...

ಮಡಿಕೇರಿ: ಶ್ರದ್ಧಾಭಕ್ತಿಯಿಂದ ಜರುಗಿದ ಶಿವರಾತ್ರಿ ಮಹೋತ್ಸವ

ಶ್ರೀಮುನೇಶ್ವರ ದೇವಾಲಯದಲ್ಲಿ ಮಹಾ ಮೃತ್ಯುಂಜಯ ಹೋಮ

ವಾರ್ತಾಭಾರತಿವಾರ್ತಾಭಾರತಿ13 Feb 2018 10:42 PM IST
share
ಮಡಿಕೇರಿ: ಶ್ರದ್ಧಾಭಕ್ತಿಯಿಂದ ಜರುಗಿದ ಶಿವರಾತ್ರಿ ಮಹೋತ್ಸವ

ಮಡಿಕೇರಿ, ಫೆ.13: ಜಿಲ್ಲೆಯಾದ್ಯಂತ ಶಿವರಾತ್ರಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ನಗರದ ಇತಿಹಾಸ ಪ್ರಸಿದ್ಧ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಮುಂಜಾನೆಯಿಂದಲೇ ಅಭಿಷೇಕ, ಬಿಲ್ವಪತ್ರೆ ಅರ್ಚನೆ, ಭಸ್ಮಾರ್ಚನೆ, ಭಜನೆ, ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.

ಎನ್.ಆರ್. ಸಮೂಹದ ಸೈಕಲ್ ಪ್ಯೂರ್ ಅಗರಬತ್ತೀಸ್, ಕರ್ನಾಟಕದ 108 ದೇವಾಲಯಗಳಲ್ಲಿ ಅಖಂಡ ಜ್ಯೋತಿ ಅಗರಬತ್ತಿಯನ್ನು ಬೆಳಗಿಸುತ್ತಿದ್ದು, ನಗರದ ಶ್ರೀಓಂಕಾರೇಶ್ವರ ದೇವಾಯದಲ್ಲಿ ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ದೊಡ್ಡ ಗಾತ್ರದ ಅಗರಬತ್ತಿ ಬೆಳಗಿಸಿದರು.

ಮೃತ್ಯುಂಜಯ ಹೋಮ
ಶ್ರೀವೀರಭದ್ರ ಮುನೇಶ್ವರ ದೇವಾಲಯ ಸಮಿತಿ ಮತ್ತು ಮಡಿವಾಳರ ಅಭಿವೃದ್ಧಿ ಸಂಘದ ಸಹಭಾಗಿತ್ವದಲ್ಲಿ ನಗರದ ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶಿವರಾತ್ರಿ ಪ್ರಯುಕ್ತ ಮಹಾ ಮೃತ್ಯುಂಜಯ ಹೋಮ ನಡೆಯಿತು. ಮಹಾಗಣಪತಿ ಹೋಮ, ಶ್ರೀ ವೀರಭದ್ರ ಉತ್ಸವ ಮೂರ್ತಿಯ ಶೋಭಾಯಾತ್ರೆ, ಮಹಾ ಮಂಗಳಾರತಿ ಹಾಗೂ ಅನ್ನ ಸಂತರ್ಪಣೆ, ಸಂಜೆ ಸಾಮೂಹಿಕ ಪ್ರಾರ್ಥನೆ, ಸಂಕಲ್ಪ ಸೇರಿದಂತೆ ಗೋ ಪೂಜೆ, ಮಹಾ ಮೃತ್ಯುಂಜಯ ಹೋಮ, ಏಕಾದಶ ರುದ್ರಾಭಿಷೇಕ ಜರುಗಿತು. ರಾತ್ರಿ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.  

ಕರ್ಣಂಗೇರಿಯ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಕೂಡ ಶಿವರಾತ್ರಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾಶಿ ಶಿವಲಿಂಗಕ್ಕೆ ಅಭಿಷೇಕ ನಡೆಯಿತು. ನಗರದಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಭಕ್ತರಿಗಾಗಿ ಶಿವಲಿಂಗ ದರ್ಶನದ ವ್ಯವಸ್ಥೆಯನ್ನು ಮಾಡಲಾಗಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X