Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರೋಶನ್ ಅಬ್ದುಲ್ ರಹೂಫ್ ಯಾರೆಂದು ನಿಮಗೆ...

ರೋಶನ್ ಅಬ್ದುಲ್ ರಹೂಫ್ ಯಾರೆಂದು ನಿಮಗೆ ಗೊತ್ತೇ ?

ವೈರಲ್ ವೀಡಿಯೋದಲ್ಲಿ ಸುದ್ದಿಯಾಗದೆ ಉಳಿದ ಸುಂದರಾಂಗ

ವಾರ್ತಾಭಾರತಿವಾರ್ತಾಭಾರತಿ14 Feb 2018 10:52 AM IST
share
ರೋಶನ್ ಅಬ್ದುಲ್ ರಹೂಫ್ ಯಾರೆಂದು ನಿಮಗೆ ಗೊತ್ತೇ ?

ಹೊಸದಿಲ್ಲಿ, ಫೆ.14: ತನ್ನ ಒಂದೇ ಕಣ್ಮಿಟುಕಿನ ಮೂಲಕ ನೆಟ್ಟಿಗರ ಮನಸೂರೆಗೊಂಡು ಇಂಟರ್ನೆಟ್ ಸೆನ್ಸೇಶನ್ ಆಗಿ 18 ವರ್ಷದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರಿ ಬೆಳಗಾಗುವುದರೊಳಗೆ ಸೆಲೆಬ್ರಿಟಿಯಾಗಿ ಬಿಟ್ಟಿದ್ದಾರೆ. ಆದರೆ ಈ ಅಬ್ಬರದಲ್ಲಿ ‘ಒರು ಅಡಾರ್ ಲವ್’ ಮಲಯಾಳಂ ಚಿತ್ರದ ''ಮಾಣಿಕ್ಯ ಮಳರಾಯ...'' ಹಾಡಿನ ದೃಶ್ಯದಲ್ಲಿ ಕಾಣಿಸಿಕೊಂಡು ಪ್ರಿಯಾ ನಗು ಹಾಗೂ ಕಣ್ಣ ಮಿಟುಕಿಗೆ ಬೌಲ್ಡ್ ಆಗಿ ಬಿಟ್ಟಿದ್ದ ಯುವಕ ಹೆಚ್ಚು ಸುದ್ದಿಯಾಗಲೇ ಇಲ್ಲ.

ಈತನ ಹೆಸರು ರೋಶನ್ ಅಬ್ದುಲ್ ರಹೂಫ್. ಪ್ರಿಯಾಳಂತೆಯೇ ಆ ದೃಶ್ಯದಲ್ಲಿ ಆತನ ಅಭಿನಯವೂ ಕಣ್ಮನ ಸೆಳೆಯುವಂತಹುದ್ದೇ.

ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಾಡಿನ ದೃಶ್ಯವೊಂದನ್ನು ಪೋಸ್ಟ್ ಮಾಡಿರುವ ರಹೂಫ್, ತನ್ನನ್ನು ಬೆಂಬಲಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾನೆ. ‘‘ನನ್ನ ಮೇಲೆ ತೋರಿಸಿದ ಪ್ರೀತಿಗೆ ನಿಮಗೆಲ್ಲರಿಗೂ ಧನ್ಯವಾದಗಳು. ಎಲ್ಲರೂ ತಮ್ಮ ಹೃದಯಾಳದಿಂದ ನನ್ನನ್ನು ಅಭಿನಂದಿಸಿರುವುದರಿಂದ ಇನ್ನಷ್ಟು ಸಂತೋಷವಾಗುತ್ತಿದೆ. ‘ಒರು ಅಡಾರ್ ಲವ್’ ಈ ಹೆಸರೇ ಸೂಚಿಸುವಂತೆ ರೊಮಾನ್ಸ್ ಬಗ್ಗೆ ಹೇಳುತ್ತದೆ. ನಮ್ಮನ್ನು ಬೆಂಬಲಿಸುತ್ತಾ ಪ್ರೀತಿ ಹಂಚುತ್ತಾ ಇರಿ’’ ಎಂದು ಆತ ಬರೆದಿದ್ದಾನೆ.

ತನ್ನನ್ನೊಬ್ಬ ನಟ, ನೃತ್ಯಪಟು ಹಾಗೂ ಕನಸುಗಾರ ಎಂದು ತನ್ನ ಇನ್‌ಸ್ಟಾ ಬಯೋದಲ್ಲಿ ರಹೂಫ್ ತನ್ನನ್ನು ಬಣ್ಣಿಸುತ್ತಾನೆ. ತನ್ನ ಹಲವಾರು ಫೋಟೋಗಳನ್ನೂ ಆತ ಇಲ್ಲಿ ಶೇರ್ ಮಾಡಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X