Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನನ್ನ ಕ್ಷೇತ್ರದ ಜನ ಪ್ರಮಾಣಿಕರು:...

ನನ್ನ ಕ್ಷೇತ್ರದ ಜನ ಪ್ರಮಾಣಿಕರು: ಮಾಂಕಾಳ್

ವಾರ್ತಾಭಾರತಿವಾರ್ತಾಭಾರತಿ14 Feb 2018 10:59 PM IST
share
ನನ್ನ ಕ್ಷೇತ್ರದ ಜನ ಪ್ರಮಾಣಿಕರು: ಮಾಂಕಾಳ್

ಭಟ್ಕಳ, ಫೆ. 14: ಭಟ್ಕಳ, ಹೊನ್ನಾವರ ವಿಧಾನಸಭಾ ಕ್ಷೇತ್ರದ ಜನ ಪ್ರಮಾಣಿಕರಾಗಿದ್ದಾರೆ ಎನ್ನುವುದಕ್ಕೆ ಇಂದು ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಂಶ ವಿತರಣೆಯೇ ಸಾಕ್ಷಿಯಾಗಿದೆ ಎಂದು ಶಾಸಕ ಮಾಂಕಾಳ್ ವೈದ್ಯ ಹೇಳಿದರು.

ಅವರು ಬುಧವಾರ ನಗರದ ನಿಚ್ಛಲಮಕ್ಕಿ ಶ್ರೀ ತಿರುಮಲ ವೆಂಕಟರಣಮ ದೇವಸ್ಥಾನದ ಸಭಾಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಂಶ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುರಷರಿಗಿಂತ ಮಹಿಳೆಯರು ಹೆಚ್ಚು ಪ್ರಮಾಣಿಕರಾಗಿರುತ್ತಾರೆ. ಅವರು ಪ್ರತಿಯೊಂದನ್ನು ಲೆಕ್ಕವಿಟ್ಟುಕೊಂಡು ವ್ಯವಹರಿಸುತ್ತಾರೆ. ಧರ್ಮಸ್ಥಳದ ಗ್ರಾಮಾಭಿ ವೃದ್ಧಿ ಯೋಜನೆಯಿಂದಾಗಿ ಇಂದು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಸ್ವವಾಲಂಬಿಗಳಾಗುತ್ತಿದ್ದಾರೆ. ಮಹಿಳೆಯರು ಸ್ವವಾಲಂಬಿಗಳಾದರೆ ಮಕ್ಕಳು ಹೆಚ್ಚೆಚ್ಚು ಶಿಕ್ಷಿತರಾಗುತ್ತಾರೆ. ಶಿಕ್ಷಣದಿಂದಾಗಿ ದೇಶದ ಅಭಿವೃದ್ಧಿಯಾಗುತ್ತದೆ ಎಂದರು. ಮಕ್ಕಳು ಸಮಾಜದ ಆಸ್ತಿಯಿದ್ದಂತೆ, ಅವರಿಗೆ ಉತ್ತಮ ಶಿಕ್ಷಣ ನೀಡುವುದು ಮಾತೆಯರ ಕರ್ತವ್ಯವಾಗಿದೆ ಎಂದ ಅವರು ಗ್ರಾಮಾಭಿವೃದ್ಧಿ ಯೋಜನೆಯ ಪ್ರಯೋಜನ ಪಡೆದು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಂದು ಅವರು ಕರೆ ನೀಡಿದರು.

ಭಟ್ಕಳ-ಹೊನ್ನಾವರ ಯೋಜನಾಧಿಕಾರಿ ಎಂ.ಎಸ್. ಈಶ್ವರ ಪ್ರಸ್ತಾವಿಕವಾಗಿ ಮಾತನಾಡಿ, ಸಂಘದ ಸದಸ್ಯರು ತಾವು ಪಡೆದ ಸಾಲವನ್ನು ಶೇ.100ರಷ್ಟು ಮರು ಪಾವತಿ ಮಾಡುತ್ತಿದ್ದು 2015,16,17ನೇ ಸಾಲಿನ ಪ್ರಗತಿ ಬಂಧು ಸ್ವ ಸಹಾಯ ಸಂಘಗಳಿಗೆ 1 ಕೋ. 49ಲಕ್ಷ ಲಾಭಂಶವನ್ನು ಸಂಘಗಳ ಸದಸ್ಯರು ಒಟ್ಟು ಸಾಲದ ವ್ಯವಹಾರದ ಮೇಲೆ ಶೆ.1.35 ರ ಪ್ರಮಾಣದಲ್ಲಿ ಲಾಭಾಂಶ ನೀಡಲಾಗುತ್ತಿದೆ ಎಂದರು.

ಸಂಘದ ಸದಸ್ಯರು ಕೃಷಿ, ಅಡುಗೆ ಅನಿಲ, ಮಹಳಾ ಜ್ಞಾನವಿಕಾಸ,ಅಧ್ಯಯನ ಪ್ರವಾಸ ಸಸಿ ಗಿಡ ವಿತರಣೆ ಸೋಲಾರ ಉಪಕರಣ, ಗೋಬರ್ ಗ್ಯಾಸ್, ಧಾರ್ಮಿಕ ಕಾರ್ಯಕ್ರಮಗಳು, ಶಿಕ್ಷಣ ಮುಂತಾದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಸಮಾಜ ಸೇವಾ ಕಾರ್ಯವನ್ನು ಮಾಡುತ್ತಿದ್ದಾರೆ ಎಂದರು.

ಆಸರಕೇರಿ ವೆಂಕಟರಮಣ ದೇವಸ್ಥಾನ ಕಮಿಟಿಯ ಅಧ್ಯಕ್ಷ ಎಂ.ಆರ್.ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉ.ಕ. ಜಿ.ಪಂ ಅಧ್ಯಕ್ಷೆ ಜಯಶ್ರೀ ಮೊಗೇರ್, ಎಸ್.ಕೆ.ಡಿ.ಆರ್.ಪಿ ನಿರ್ದೇಶಕ ಲಕ್ಷ್ಮಣ ಎಂ, ಉ.ಕ.ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಶ್ರೀಧರ್ ನಾಯ್ಕ, ಎಸ್.ಬಿ.ಐ ಶಾಖಾ ಪ್ರಬಂಧಕ ಅರುಣ್ ರಾವ್, ಪುರಸಭೆ ಸದಸ್ಯ ವೆಂಕಟೇಶ್ ನಾಯ್ಕ, ಎ.ಪಿ.ಎಂ.ಸಿ ಅಧ್ಯಕ್ಷ ಗೋಪಾಲ್ ನಾಯ್ಕ, ನಾಗರಾಜ್ ಕಂಚುಗಾರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ರೇಷ್ಮ ಖಾರ್ವಿ ಹಾಘೂ ಭರತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X