ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ದೂರು
ಮಂಗಳೂರು, ಫೆ. 14: ಕ್ಷುಲ್ಲಕ ಕಾರಣಕ್ಕೆ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಬಾಲಕನೋರ್ವನಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುರತ್ಕಲ್ ಇಡ್ಯಾ ಗ್ರಾಮದ ಅದ್ದು ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ಲತೀಫ್ (16) ಎಂಬಾತ ಹಲ್ಲೆಗೊಳಗಾದ ವಿದ್ಯಾರ್ಥಿ.
ಕ್ಷುಲ್ಲಕ ಕಾರಣಕ್ಕೆ ಆರೋಪಿಗಳಾದ ಆಸೀರ್, ಸಿಯಾಕ್ ಯಾನೆ ಸಿಪ್ಪಿ, ಇರ್ಫಾನ್, ಶಿಫಾ, ರೊಹರಾ ಹಾಗೂ ಯಾಸ್ಮಿನ್ ಎಂಬವರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
Next Story





