ಬೆಂಗಳೂರಿನ ಬೆಳ್ಳಂದೂರಿನ ಕಸವನಹಳ್ಳಿಯಲ್ಲಿ ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಕನಿಷ್ಠ 9 ಮಂದಿ ಗಾಯಗೊಂಡಿದ್ದು, ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.