Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ನೂತನ ನೋಕಿಯಾ 6 ಸ್ಮಾರ್ಟ್‌ಫೋನ್ ಬಿಡುಗಡೆ

ನೂತನ ನೋಕಿಯಾ 6 ಸ್ಮಾರ್ಟ್‌ಫೋನ್ ಬಿಡುಗಡೆ

ಇದರ ವಿಶೇಷತೆಗಳೇನು, ಖರೀದಿ ಹೇಗೆ

ವಾರ್ತಾಭಾರತಿವಾರ್ತಾಭಾರತಿ16 Feb 2018 5:15 PM IST
share
ನೂತನ ನೋಕಿಯಾ 6 ಸ್ಮಾರ್ಟ್‌ಫೋನ್ ಬಿಡುಗಡೆ

ನೋಕಿಯಾ ತನ್ನ ಇನ್ನೊಂದು ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ್ದು, ಇದು ಅದರ ಹಾಟ್‌ಸೆಲ್ಲರ್ ನೋಕಿಯಾ 6ರ ಮೇಲ್ದರ್ಜೆ ಗೇರಿಸಿದ ಆವೃತ್ತಿಯಾಗಿದೆ.

ಹೊಸ ನೋಕಿಯಾವನ್ನು ಫ್ಲಿಪ್‌ಕಾರ್ಟ್ ಮೂಲಕ ಮಾತ್ರ ಮಾರಾಟ ಮಾಡಲು ಎಚ್‌ಎಂಡಿ ಗ್ಲೋಬಲ್ ನಿರ್ಧರಿಸಿದೆ. ನೋಕಿಯಾ 6ರ ಹೊಸ ಆವೃತ್ತಿಯಲ್ಲಿ ರ್ಯಾಮ್ ಮತ್ತು ಇಂಟರ್ನಲ್ ಮೆಮರಿಯನ್ನು ಹೆಚ್ಚಿಸಲಾಗಿದೆ.

ನೂತನ ಫೋನ್ ಫೆ.20ರಿಂದ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ ಮತ್ತು ಆರಂಭಿಕ ರಿಯಾಯಿತಿಯಿಂದಾಗಿ ಹೆಚ್ಚಿನವರನ್ನು ಆಕರ್ಷಿಸಬಹುದು.

4ಜಿಬಿ ರ್ಯಾಮ್ ಮತ್ತು 64 ಜಿಬಿ ಇಂಟರ್ನಲ್ ಮೆಮೊರಿ ಹೊಂದಿರುವ ಹೊಸ ನೋಕಿಯಾ 6ನ್ನು ಖರೀದಿಸಲು ಬಯಸುವವರು ಫ್ಲಿಪ್‌ಕಾರ್ಟ್‌ನ ನೋಕಿಯಾ 6(4ಜಿಬಿ) ಪೇಜ್‌ಗೆ ಹೋಗಿ ‘ನೋಟಿಫೈ ಮಿ’ ಲಿಸ್ಟ್‌ನಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಅಂದ ಹಾಗೆ ನೋಕಿಯಾ 6 ಮ್ಯಾಟೆ ಬ್ಲ್ಯಾಕ್ ಬಣ್ಣದಲ್ಲಿ ಮಾತ್ರ ಲಭ್ಯವಾಗಲಿದೆ.

ನೋಕಿಯಾ 6ರ ಮೂಲಬೆಲೆಯನ್ನು 18,499 ರೂ.ಗೆ ನಿಗದಿಗೊಳಿಸಲಾಗಿದ್ದು, ಫ್ಲಿಪ್‌ಕಾರ್ಟ್ 1500 ರೂ.ಗಳ ರಿಯಾಯಿತಿಯನ್ನು ನೀಡಲಿದೆ. ಹೀಗಾಗಿ ಈ ಫೋನ್ 16,999 ರೂ.ಗೆ ಲಭ್ಯವಾಗಲಿದೆ. ಇದರ ಜೊತೆಗೆ ಗ್ರಾಹಕರು 2,000 ರೂ.ಗಳ ವಿನಿಮಯ ರಿಯಾಯಿತಿಯನ್ನೂ ಪಡೆಯಬಹುದು. 3ಜಿಬಿ ರ್ಯಾಮ್‌ನೊಂದಿಗಿ ನೋಕಿಯಾ 6 ಈಗ ಫ್ಲಿಪ್‌ಕಾರ್ಟ್‌ನಲ್ಲಿ 14,999 ರೂ.ಗೆ ದೊರೆಯುತ್ತಿದೆ.

ವೈಶಿಷ್ಟಗಳು: 5.5 ಇಂಚ್ ಫುಲ್ ಎಚ್‌ಡಿ ಐಪಿಎಸ್ ಡಿಸ್‌ಪ್ಲೇ, ರಕ್ಷಣೆಗಾಗಿ ಕಾರ್ನಿಂಗ್ ಗೊರಿಲ್ಲಾ ಗಾಜು ಹೊಂದಿರುವ ಹೊಸ ನೋಕಿಯಾ 6 ಆ್ಯಂಡ್ರಾಯ್ಡ್ 7.1.1 ನೋಗಟ್ ಮತ್ತು ಒಕ್ಟಾ ಕೋರ್ 1.4 ಗಿಗಾಹರ್ಟ್ಜ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 430 ಬೆಂಬಲ ಹೊಂದಿದೆ. ಸಾಧನದಲ್ಲಿಯ ಮೆಮರಿಯನ್ನು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 128 ಜಿಬಿಗೆ ವಿಸ್ತರಿಸಬಹುದಾಗಿದೆ. ಹಿಂಬದಿಯಲ್ಲಿ 16 ಎಂಪಿ ಮತ್ತು ಮುಂಬದಿಯಲ್ಲಿ 8 ಎಂಪಿ ಕ್ಯಾಮರಾಗಳನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X