Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ. 18ರಂದು 34 ಸದಸ್ಯ ಸ್ಥಾನಗಳಿಗೆ...

ಫೆ. 18ರಂದು 34 ಸದಸ್ಯ ಸ್ಥಾನಗಳಿಗೆ ಚುನಾವಣೆ

ಪುದು ಗ್ರಾಮ ಪಂಚಾಯತ್

ವಾರ್ತಾಭಾರತಿವಾರ್ತಾಭಾರತಿ17 Feb 2018 6:13 PM IST
share

ಬಂಟ್ವಾಳ, ಫೆ. 17: ಪುದು ಗ್ರಾಮ ಪಂಚಾಯತ್‌ನ 10 ವಾರ್ಡ್‌ಗಳ 34 ಸದಸ್ಯ ಸ್ಥಾನಗಳಿಗೆ ಫೆ. 18ರಂದು ಚುನಾವಣೆ ನಡೆಯಲಿದ್ದು, ಇದೀಗ 81 ಮಂದಿ ಕಣದಲ್ಲಿದ್ದಾರೆ. ಚುನಾವಣಾ ಸಿಬ್ಬಂದಿ, ಅಧಿಕಾರಿಗಳು ಶನಿವಾರ ಮತಗಟ್ಟೆಗಳತ್ತ ಪಯಣ ಬೆಳೆಸಿದ್ದಾರೆ. 

4,989 ಮಹಿಳೆಯರು ಹಾಗೂ 5,122 ಪುರುಷರು ಸೇರಿ ಒಟ್ಟು 10,111 ಮತದಾರರಿದ್ದಾರೆ ಎಂದು ಇಲ್ಲಿನ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಕುಂಪನಮಜಲು ಅಂಗನವಾಡಿ ಕೇಂದ್ರ, ಸ.ಹಿ.ಪ್ರಾ.ಶಾಲೆ ಅಮ್ಮೆಮಾರ್, ಪುದು ಗ್ರಾಮ ಪಂಚಾಯತ್, ಸ.ಹಿ.ಪ್ರಾ.ಶಾಲೆ ಮಾಪಿಲ-ಫರಂಗಿಪೇಟೆ, ಸುಜೀರು ಪ್ರೌಢ ಶಾಲೆಯಲ್ಲಿ 2ಮತಗಟ್ಟೆಗಳು, ಸ.ಹಿ.ಪ್ರಾ.ಶಾಲೆ ಸುಜೀರು ಉತ್ತರಭಾಗ, ಸ.ಹಿ.ಪ್ರಾ.ಶಾಲೆ ದಕ್ಷಿಣಭಾಗ, ಕುಂಜತ್ಕಲ ಅಂಗನವಾಡಿ ಕೇಂದ್ರ, ಸ.ಹಿ.ಪ್ರಾ.ಶಾಲೆ ನೆತ್ತರಕೆರೆ ಹಾಗೂ ಸ.ಹಿ.ಪ್ರಾ.ಶಾಲೆ ಕುಮ್ಡೇಲು ಸೇರಿ 11 ಮತಗಟ್ಟೆಗಳಲ್ಲಿ ಈ ಚುನಾವಣೆ ನಡೆಯಲಿದೆ.

ಪ್ರತಿ ಮತಗಟ್ಟೆಗೂ ಐದು ಜನ ಸಿಬ್ಬಂದಿಯಂತೆ ಓರ್ವ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ತಾಲೂಕಿನಿಂದ 100ಕ್ಕೂ ಹೆಚ್ಚು ಸಿಬ್ಬಂದಿ ಚುನಾವಣೆ ಕಾರ್ಯದಲ್ಲಿ ತೊಡಗಿದ್ದಾರೆ. ಫೆ. 18ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಾಗಿ ತಾಲೂಕಾಡಳಿತವು ಸಂಪೂರ್ಣ ಸಜ್ಜಾಗಿದೆ. ಅಲ್ಲದೇ ಮತಗಟ್ಟೆಯ ಕ್ಷೇತ್ರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ಹಿಂದಿನ ಆಡಳಿತಾವಧಿಯಲ್ಲಿ ಪುದು ಗ್ರಾಮ ಪಂಚಾಯತ್ 32 ಸ್ಥಾನಗಳನ್ನು ಹೊಂದಿದ್ದು, ಪ್ರಸ್ತುತ ಎರಡು ಸ್ಥಾನಗಳನ್ನು ಹೆಚ್ಚಿಸಿಕೊಂಡು 34 ಸ್ಥಾನಗಳಿಗೆ ಏರಿಕೆಯಾಗಿದೆ. ಪುದು ಗ್ರಾಮ ಪಂಚಾಯತ್ ಈ ಹಿಂದೆ ನಗರ ಪಂಚಾಯತ್ ಆಗುವ ಅವಕಾಶವಿತ್ತಾದರೂ ಜನಸಂಖ್ಯೆಯ ಕೊರತೆಯಿಂದಾಗಿ ಈ ಪ್ರಸ್ತಾವ ನೆನಗುದಿಗೆ ಬಿದ್ದಿತ್ತು. ಸದ್ಯ ಪುದು ಪಂಚಾಯತ್ ಆಗಿಯೇ ಮುಂದುವರಿದಿದೆ. ಕಳೆದ ಬಾರಿ 22 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದರೆ, 9 ಸ್ಥಾನಗಳಿಗಷ್ಟೆ ಬಿಜೆಪಿ ತೃಪ್ತಿಪಟ್ಟುಕೊಂಡಿತ್ತು.

ಫೆ.20ರಂದು ಮತ ಎಣಿಕೆ

ಅವಧಿ ಮುಕ್ತಾಯಗೊಳ್ಳಲಿರುವ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಸೇರಿದಂತೆ ಹಾಸನ ಜಿಲ್ಲೆ ಸಕಲೇಶಪುರದ ವಣಗೂರು, ಉಚ್ಚಂಗಿ, ದಾವಣಗೆರೆಯ ಹರಪ್ಪನಹಳ್ಳಿಯ ಹಾರಕನಾಳು ಗ್ರಾಪಂ ಸೇರಿದಂತೆ ಒಟ್ಟು 7 ಗ್ರಾ.ಪಂ.ಗಳಿಗೆ ಮತದಾನ ನಡೆಯಲಿದೆ.

ಫೆ.20ಕ್ಕೆ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ದನ್ವಯ ಫೆ.5ರಿಂದ ಫೆ.20ರ ವರೆಗೆ ಚುನಾವಣಾ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X