Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: 4 ವಿಧಾನಸಭಾ ಕ್ಷೇತ್ರಗಳ...

ದಾವಣಗೆರೆ: 4 ವಿಧಾನಸಭಾ ಕ್ಷೇತ್ರಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ18 Feb 2018 6:51 PM IST
share
ದಾವಣಗೆರೆ: 4 ವಿಧಾನಸಭಾ ಕ್ಷೇತ್ರಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳ ಸಭೆ

ದಾವಣಗೆರೆ,ಫೆ.18: ಮನೆ-ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಯಶಸ್ವಿಯಾಗಿ ಮುಗಿಸಿ, 'ನಮ್ಮ ಕ್ಷೇತ್ರ ನಮ್ಮ ಹೊಣೆ' ಎಂಬ ಘೋಷವಾಕ್ಯದಲ್ಲಿ ಅಭಿಯಾನವೊಂದನ್ನು ಆರಂಭಿಸಿದ್ದೇವೆ ಎಂದು ಕೆಪಿಸಿಸಿ ಕಾರ್ಯದರ್ಶಿ ಬಲ್ಕೀಶ್ ಬಾನು ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ವೀಕ್ಷಕರಾಗಿ ಭಾಗವಹಿಸಿ ಅವರು ಮಾತನಾಡಿದರು.'ನಮ್ಮ ಕ್ಷೇತ್ರ ನಮ್ಮ ಹೊಣೆ' ಅಭಿಯಾನದ ಮೂಲಕ ಬೂತ್‍ಮಟ್ಟದಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಿದ್ದು, ಪ್ರತಿಯೊಬ್ಬರು ಕೆಲಸ ಮಾಡಿದರೆ ಗೆಲುವು ನಿಶ್ಚಿತ. ಈ ಮೂಲಕ ಬಿಜೆಪಿ ದುರಾಡಳಿತ, ಕಾಂಗ್ರೆಸ್ ಸರಕಾರದ ತಂದ ಜನಪರ ಯೋಜನೆ ಜನರಿಗೆ ಮುಟ್ಟಿಸಬೇಕು. ಅದಕ್ಕಾಗಿ ಕೇಡರ್ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದರು.

ಕಾಂಗ್ರೆಸ್ ಮಾಸ್ ಪಕ್ಷವಾಗಿದ್ದು, ನನಗೆ 4 ಕ್ಷೇತ್ರ ಕೊಟ್ಟಿದ್ದಾರೆ. ನಮಗೆ ಇದೊಂದು ಅಸೈನ್‍ಮೆಂಟ್ ಆಗಿದ್ದರಿಂದ ಶ್ರಮವಹಿಸಿ ಕೆಲಸ ಮಾಡಬೇಕಿದೆ. ಅದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಾಗಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಬೂತ್ ಆಯ್ಕೆ ಮಾಡಿಕೊಂಡು ಅವರ ಮೂಲಕ ಪ್ರಚಾರ ಮಾಡಲಾಗುತ್ತಿತ್ತು. ಹೀಗಾದಾಗ ಹಲವರಲ್ಲಿ ಮನಸ್ತಾಪ ಉಂಟಾಗುತ್ತಿತ್ತು. ಆದರೆ, ಈಗ ಪಕ್ಷದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳೇ ಕೆಲಸ ಮಾಡಬೇಕಿದೆ. ಒಂದು ಕ್ಷೇತ್ರಕ್ಕೆ 230 ಬೂತ್‍ಗಳಿದ್ದು, 1 ಬೂತ್‍ಗೆ 100 ಮತ ಹೆಚ್ಚು ಪಡೆಯಬಹುದು. ಹೀಗಾದಾಗ 25,000 ಮತ ಹೆಚ್ಚಿಗೆ ಪಡೆಯಬಹುದು. ಇದಕ್ಕೆ ಜನರ ಮನವೊಲಿಸುವ ಕೆಲಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮಾಡಬೇಕು ಎಂದು ಸೂಚಿಸಿದರು.

ಕ್ಷೇತ್ರದ ಹೊಣೆ ನಾಯಕರ ಮೇಲಿರುತ್ತದೆ. ತಮ್ಮ ಬೂತ್‍ಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ತಂದುಕೊಡುವ ಜವಾಬ್ದಾರಿ ನಾಯಕರಿಗೆ ನೀಡಲಾಗಿದೆ.  ಪ್ರತಿ ಬೂತ್‍ನಲ್ಲಿ ಹೆಚ್ಚು ಮತ ಪಡೆಯಬೇಕೆಂಬ ಉದ್ದೇಶದಿಂದ `ನಮ್ಮ ಕ್ಷೇತ್ರ ನಮ್ಮ ಹೊಣೆ' ಎಂಬ ಅಭಿಯಾನ ಆರಂಭಿಸಲಾಗಿದೆ ಎಂದ ಅವರು, 1 ಕ್ಷೇತ್ರಕ್ಕೆ 50 ಮುಖಂಡರ ಸಂಪೂರ್ಣ ಮಾಹಿತಿ ಸಮಿತಿಗೆ ನೀಡಬೇಕು. ಅಲ್ಲದೆ, ರಾಜ್ಯಮಟ್ಟದ ನಾಯಕರು ನೀಡುವ ಹೇಳಿಕೆ ಪ್ರಚಾರ ಮಾಡಲು ವಾಟ್ಸಪ್ ಗ್ರೂಪ್ ರಚನೆ ಮಾಡಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮುಖಂಡ ವೀರಭದ್ರಪ್ಪ, ದೂಡಾ ಮಾಜಿ ಅಧ್ಯಕ್ಷ ಅಯ್ಯೂಬ್ ಪೈಲ್ವಾನ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X