Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಹಕ್ಕುಪತ್ರಗಳ ವಿತರಣೆಗೆ...

ಬೆಂಗಳೂರು: ಹಕ್ಕುಪತ್ರಗಳ ವಿತರಣೆಗೆ ಆಗ್ರಹಿಸಿ ಫೆ.19 ರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ18 Feb 2018 10:38 PM IST
share

ಬೆಂಗಳೂರು, ಫೆ.18: ನಗರದ ಅಂಬೇಡ್ಕರ್ ನಗರಗಳಲ್ಲಿ ಹಾಗೂ ಗ್ರಾಮಂತರ ಪ್ರದೇಶದಲ್ಲಿವಾಸಿಸುತ್ತಿರುವ ದಲಿತರಿಗೆ ಹಕ್ಕುಪತ್ರಗಳನ್ನು ವಿತರಿಸದೇ ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡಿಸಿ ಫೆ.19 ರಿಂದ ನಗರದಪುರಭವನದಿಂದ ಸ್ವಾತಂತ್ರ ಉದ್ಯಾನವನದವರೆಗೂ ಬೃಹತ್ ಜಾಥ ಹಾಗೂ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲು ದಲಿತ ಸಂಘರ್ಷ ಸಮಿತಿ(ಸಮತಾವಾದ) ಮುಂದಾಗಿದೆ.

ಪ್ರಭಾವಿ ರಾಜಕಾರಣಿಗಳು, ಕಾರ್ಪೋರೇಟ್ ಕಂಪೆನಿಗಳು, ಉಳ್ಳವರು, ಸ್ಥಳೀಯ ಪ್ರಭಾವಿಗಳು ದಬ್ಬಾಳಿಕೆ ನಡೆಸಿ ನೂರಾರು ಎಕರೆ ಭೂಮಿಯನ್ನು ಕಬಳಿಸುತ್ತಿದ್ದಾರೆ. ಆದರೆ, ನಿವೇಶನ ರಹಿತರಿಗೆ ಹಾಗೂ ಭೂಮಿಯಿಲ್ಲದವರಿಗೆ ಭೂ ಮತ್ತು ನಿವೇಶ ನೀಡಲು ಕಾನೂನು ತೊಡಕಿದೆ ಎಂದು ಸಬೂಬು ಹೇಳುತ್ತಾರೆ ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಎಚ್.ಮಾರಪ್ಪ ಪ್ರಕಟನೆಯಲ್ಲಿ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಸಿಂಗಸಂದ್ರ ಗ್ರಾಮದ ಅಂಬೇಡ್ಕರ್ ನಗರದಲ್ಲಿ 35 ವರ್ಷಗಳಿಂದ ಸರಕಾರಿ ಜಾಗದಲ್ಲಿ 350 ಕ್ಕೂ ಅಧಿಕ ದಲಿತ ಕುಟುಂಬಗಳಖಿು ಮನೆಗಳನ್ನು ನಿರ್ಮಿಸಿಕೊಂಡಿದ್ದು, ಸರಕಾರ ಇವರಿಗೆ ಹಕ್ಕುಪತ್ರ ನೀಡದೇ ವಂಚಿಸುತ್ತಿದೆ. ದಕ್ಷಿಣ ತಾಲೂಕಿನ ಚಿಕ್ಕಬೇಗೂರು, ಶ್ರೀನಗರ ಗುಟ್ಟೆ ಪ್ರದೇಶದಲ್ಲಿ ಹತ್ತಾರು ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡಿರುವವರು ಸೇರಿದಂತೆ ಎಲ್ಲರಿಗೂ ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರತಿಭಟನಾ ಧರಣಿಯಲ್ಲಿ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಹಿರಿಯ ಸಾಹಿತಿ ಚಂಪಾ, ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ, ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಸಿಪಿಎಂ ಮುಖಂಡ ಜಿ.ಎನ್.ನಾಗರಾಜ್, ಸಿಪಿಐ ಮುಖಂಡ ಸಾಥಿ ಸುಂದರೇಶ್, ವಕೀಲ ಡಾ.ಸಿ.ಎಸ್.ದ್ವಾರಕನಾಥ್, ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಚಿಂತಕ ಮೂಡ್ನಕೂಡು ಚಿನ್ನಸ್ವಾಮಿ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X