ವಿದ್ಯಾರ್ಥಿಗಳ ಮೇಲಿನ ಹಲ್ಲೆ : ಕ್ರಮಕ್ಕೆ ಸಿಎಫ್‌ಐ ಆಗ್ರಹ
ಮಂಗಳೂರು, ಫೆ. 19: ಬೋಂದೆಲ್‌ನ ಎಮ್.ಜಿ.ಸಿ. ಕಾಲೇಜಿನ ವಿದ್ಯಾರ್ಥಿಗಳಾದ ಮುಸ್ತಫಾ ಹಾಗೂ ಹಕೀಂರ ಮೇಲಿನ ಹಲ್ಲೆಯನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾ ಸಮಿತಿ ಖಂಡಿಸಿದೆ.
ಅದೇ ಕಾಲೇಜಿನ ವಿದ್ಯಾರ್ಥಿಗಳು ಪೂರ್ವಾಗ್ರಹ ಪೀಡಿತರಾಗಿ ಹೊರಗಿನ ಯುವಕರನ್ನು ಸೇರಿಸಿಕೊಂಡು ಹಲ್ಲೆ ನಡೆಸಿದ್ದಾರೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧ್ಯಕ್ಷರಾದ ಇಮ್ರಾನ್ ಪಿ.ಜೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





