Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ಪ್ರೀಮಿಯರ್ ಲೀಗ್-2018 : ಉಳ್ಳಾಲ...

ಉಳ್ಳಾಲ ಪ್ರೀಮಿಯರ್ ಲೀಗ್-2018 : ಉಳ್ಳಾಲ ರೋಯಲ್ ಚಾಲೆಂಜ್ ತಂಡ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ19 Feb 2018 11:41 PM IST
share
ಉಳ್ಳಾಲ ಪ್ರೀಮಿಯರ್ ಲೀಗ್-2018 : ಉಳ್ಳಾಲ ರೋಯಲ್ ಚಾಲೆಂಜ್ ತಂಡ ಚಾಂಪಿಯನ್

ಉಳ್ಳಾಲ,ಫೆ.19: ಉಳ್ಳಾಲ ಕ್ರಿಕೆಟ್ ಬೋರ್ಡ್ ವತಿಯಿಂದ ಉಳ್ಳಾಲ ಪ್ರೀಮಿಯರ್ ಲೀಗ್-2018,ಸೀಸನ್ 5 ಮತ್ತು ಯು.ಟಿ.ಫರೀದ್ ಮೆಮೋರಿಯಲ್ ಟ್ರೋಫಿ 2018, 'ಶಾಂತಿಗಾಗಿ ಕ್ರೀಡೆ' ಎಂಬ ಘೋಷಣೆಯೊಂದಿಗೆ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಆಹಾರ ಸಚಿವ ಯು.ಟಿ,ಖಾದರ್ ಪಾಲ್ಗೊಂಡು ಬ್ಯಾಟಿಂಗ್ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. 

ಬಳಿಕ ಮಾತನಾಡಿದ ಅವರು ಈ ಕ್ರಿಕೆಟ್ ಪಂದ್ಯಾಟವು ಉಳ್ಳಾಲದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ನಡೆದ ಅದ್ದೂರಿಯಾದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವಾಗಿದೆ,ಈ ಪಂದ್ಯಾಟವು ಉಳ್ಳಾಲ ಕ್ಷೇತ್ರದ ಯುವಜನ ಸಮೂಹದ ಕಿರೀಟಕ್ಕೆ ಗರಿ ಆಗಿ ಪರಿವರ್ತನೆಯಾಗಿದೆ ಎಂದರು.

ರಾಜೀವ್ ಗಾಂಧಿ ಯುನಿವರ್ಸಿಟಿ ಸೆನೆಟ್ ಸದಸ್ಯ ಡಾ.ಇಫ್ತಿಕಾರ್ ಆಲಿ, ಉಳ್ಳಾಲ ನಗರ ಸಭೆ ಅಧ್ಯಕ್ಷ ಹುಸೈನ್ ಕುಂಞಮೋನು, ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಸ್ಮಾನ್ ಕಲ್ಲಾಪು, ಸದಸ್ಯರಾದ ಮುಸ್ತಫ ಅಬ್ದುಲ್ಲ, ಫಾರೂಕ್ ಉಳ್ಳಾಲ್, ಫಾರೂಕ್.ಯು.ಎಚ್, ಇಸ್ಮಾಯಿಲ್ ಪೊಡಿಮೋನು, ಉಳ್ಳಾಲ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ಖಲೀಲ್ ಉಳ್ಳಾಲ್, ಉಪಾಧ್ಯಕ್ಷ ಇಕ್ಬಾಲ್ ಕೆನರಾ, ಹನೀಫ್ ಬಿ.ಎಫ್.ಸಿ, ಪ್ರಧಾನ ಕಾರ್ಯದರ್ಶಿ ಫಯಾಝ್ ಪಟ್ಲ, ಜೊತೆ ಕಾರ್ಯದರ್ಶಿ ಅಬ್ದುಲ್ ರಝಾಕ್ ಸರ್ಮದ್, ಇಂತಿಯಾಝ್ ಬಿ.ಎಫ್.ಸಿ, ಕೋಶಾಧಿಕಾರಿ ನಝೀರ್ ಅಲ್ಫಾ , ಜಾತ್ಯಾತೀತ ಜನತಾ ದಳ ಉಳ್ಳಾಲ ನಗರ ಅಧ್ಯಕ್ಷ ಪುತ್ತುಮೋನು, ಉದ್ಯಮಿ ಹಸೈನಾರ್, ಆಸೀಫ್, ಕರಾವಳಿ ವಲಯ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಯು.ಬಿ ಸಲೀಂ, ಕಾಂಗ್ರೆಸ್ ಮುಖಂಡ ಫೈರೋಝ್ ಉಳ್ಳಾಲ್, ಮಂಗಳ ಸ್ಟೇಡಿಯಂ ಅಭಿವೃದ್ಧಿ ಸಮಿತಿಯ ನಿರ್ದೇಶಕ ಸಾಜಿದ್ ಉಳ್ಳಾಲ್ ಉಪಸ್ಥಿತರಿದ್ದರು.

ಉಳ್ಳಾಲ ರೋಯಲ್ ಚಾಲೆಂಜ್ ತಂಡ ಪ್ರಥಮ ಬಹುಮಾನ 1 ಲಕ್ಷ ಹಾಗೂ ಟ್ರೋಫಿ, ದ್ವಿತೀಯ ಬಹುಮಾನವನ್ನು ರಿಹಾ ವಾರಿಯರ್ಸ್ ತಂಡ 60 ಸಾವಿರ ರೂಪಾಯಿ ಹಾಗೂ ಟ್ರೋಪಿಯನ್ನು ಪಡೆಯಿತು.

ರೋಹಿತ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು, ಸತ್ತಾರ್ ಉಳ್ಳಾಲ್ ದನ್ಯವಾದ ಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X