ಮರ್ಕಝುಲ್ ಹಿದಾಯಕ್ಕೆ ಶೇ.100 ಫಲಿತಾಂಶ
ಮಂಗಳೂರು, ಫೆ.22: ಇಸ್ಲಾಮಿಕ್ ಬೋರ್ಡ್ ಆಫ್ ಇಂಡಿಯಾ ನಡೆಸಿದ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಮರ್ಕಝುಲ್ ಹಿದಾಯ ವಿದ್ಯಾಸಂಸ್ಥೆ ಶೇ.100 ಫಲಿತಾಂಶ ದಾಖಲಿಸಿದೆ.
ಮಳ್‌ಹರ್ ಅಕಾಡಮಿ ಆಫ್ ಜನರಲ್ ಎಜುಕೇಶನ್ ಇದರ ಅಂಗ ಸಂಸ್ಥೆಯಾದ ಮರ್ಕಝುಲ್ ಹಿದಾಯ ವಿದ್ಯಾಸಂಸ್ಥೆಯ 10ನೆ ತರಗತಿಯ 17 ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ ಎಲ್ಲರೂ ತೇರ್ಗಡೆ ಹೊಂದುವ ಮೂಲಕ ಶೇ.100 ಫಲಿತಾಂಶ ದಾಖಲಾಗಿದೆ ಎಂದು ಸಂಸ್ಥೆಯ ಸಂಚಾಲಕ ಎನ್.ಎಸ್. ಉಮರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





