Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮತದಾನದ ಅವಧಿ ಹೆಚ್ಚಳ: ವಿ.ಶಂಕರ್

ಮತದಾನದ ಅವಧಿ ಹೆಚ್ಚಳ: ವಿ.ಶಂಕರ್

ಚುನಾವಣಾ ಲಾಂಛನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ22 Feb 2018 11:44 PM IST
share
ಮತದಾನದ ಅವಧಿ ಹೆಚ್ಚಳ: ವಿ.ಶಂಕರ್

ಬೆಂಗಳೂರು, ಫೆ.22: ರಾಜ್ಯ ವಿಧಾನಸಭಾ ಚುನಾವಣೆ-2018ರ ಮತದಾನ ಪ್ರಕ್ರಿಯೆ ಅವಧಿ 1 ಗಂಟೆ ಕಾಲ ಹೆಚ್ಚಳ ಮಾಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ತಿಳಿಸಿದರು.

ಗುರುವಾರ ನಗರದ ಕೆಜಿ ರಸ್ತೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನಸಭಾ ಚುನಾವಣೆ 2018 ಲಾಂಛನವನ್ನು ಇಂದು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮತದಾನದ ಅವಧಿ 1 ಗಂಟೆ ಕಾಲ ಹೆಚ್ಚಳ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಸಂಜೆ 6 ಗಂಟೆಗರೆಗೂ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದರು.

ಎಲೆಕ್ಟ್ರಾನಿಕ್ ಮತಯಂತ್ರದ ಮೂಲಕ ಮತ ಚಲಾಯಿಸಿದವರಿಗೆ ತಾವು ಅಪೇಕ್ಷಿಸಿದ ವ್ಯಕ್ತಿಗೆ ಮತದಾನ ಮಾಡಿದ್ದೇವೆಯೇ ಎಂದು ಪರೀಕ್ಷಿಸಿಕೊಳ್ಳಲು ಆಗುತ್ತಿರಲಿಲ್ಲ. ಆದರೆ, ಈ ಬಾರಿಯ ಚುನಾವಣೆಯಲ್ಲಿ ವಿವಿ ಪ್ಯಾಟ್ ವ್ಯವಸ್ಥೆಯಿದ್ದು, ಮತದಾರರು ಚಲಾಯಿಸುವ ಅಭ್ಯರ್ಥಿಯ ಚಿತ್ರ ಕೆಲವು ಸೆಕೆಂಡುಗಳು ಮತಯಂತ್ರದಲ್ಲಿ ಕಾಣಿಸಲಿವೆ. ಇದಕ್ಕೆ ಹೆಚ್ಚಿನ ಸಮಯ ಬೇಕಾಗುವ ಕಾರಣ ಮತದಾನದ ಅವಧಿಯನ್ನು 1 ಗಂಟೆ ಹೆಚ್ಚಿಸಲಾಗಿದೆ ಎಂದರು.

ಚುನಾವಣೆಯನ್ನು ಅತ್ಯಂತ ಪಾರದರ್ಶಕವಾಗಿ, ನ್ಯಾಯಸಮ್ಮತವಾಗಿ ಯಾವುದೇ ಲೋಪವಿಲ್ಲದೇ ನಡೆಸಲು ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿದ್ದು, ಮತದಾರರ ಸಂಖ್ಯೆ 29,80,187 ಹಾಗೂ 1700 ಸ್ಥಳಗಳಲ್ಲಿ 27,77 ಮತಗಟ್ಟೆಗಳಲ್ಲಿ ಸ್ಥಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ವರ್ಷ ಒಟ್ಟು ಮತದಾರರ ಪಟ್ಟಿಗೆ ಸೇರ್ಪಡೆಗಾಗಿ 1,56,000 ಅರ್ಜಿಗಳು ಸ್ವೀಕೃತಿಯಾಗಿದ್ದು, ಎಲ್ಲವನ್ನೂ ವಿಲೇವಾರಿ ಮಾಡಲಾಗಿದೆ. ಆನ್‌ಲೈನ್ ಮೂಲಕ ಬಂದಿರುವ ಅರ್ಜಿಗಳು ಮಾತ್ರ ಬಾಕಿ ಇವೆ. ಅಂತಿಮ ಹಂತದ ಮತದಾರರ ಪಟ್ಟಿ ಸಿದ್ಧವಾದ ನಂತರವು ಕೈಬಿಟ್ಟು ಹೋದವರನ್ನು ನಾಮಪತ್ರ ಸಲ್ಲಿಸುವ ಕಡೆಯ ದಿನದವರೆಗೂ ನೋಂದಣಿ ಮಾಡಿಕೊಳ್ಳಲಿದ್ದು, ಅಂತಹವರ ಹೆಸರನ್ನು ಪೂರಕ ಮತದಾರರ ಪಟ್ಟಿಯಲ್ಲಿ ಸೇರಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅರ್ಚನಾ, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X