Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಬೊಟ್ಲಪ್ಪ ಯುವಕ ಸಂಘದ ಬೆಳ್ಳಿ...

ಮಡಿಕೇರಿ: ಬೊಟ್ಲಪ್ಪ ಯುವಕ ಸಂಘದ ಬೆಳ್ಳಿ ಮಹೋತ್ಸವಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Feb 2018 5:06 PM IST
share
ಮಡಿಕೇರಿ: ಬೊಟ್ಲಪ್ಪ ಯುವಕ ಸಂಘದ ಬೆಳ್ಳಿ ಮಹೋತ್ಸವಕ್ಕೆ ಚಾಲನೆ

ಮಡಿಕೇರಿ,ಫೆ.23 : ಕಡಗದಾಳು ಗ್ರಾಮದ ಶ್ರೀ ಬೊಟ್ಲಪ್ಪ ಯುವಕ ಸಂಘದ ಬೆಳ್ಳಿ ಹಬ್ಬದ ಸಂಬ್ರಮಕ್ಕೆ ಚಾಲನೆ ಸಿಕ್ಕಿದೆ. ಬೆಳ್ಳಿ ಬೆಳಕು ಹೆಸರಿನಡಿ ಎರಡು ದಿನ ಕಾಲ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಬೆಳ್ಳಿ ಹಬ್ಬದ ಅಂಗವಾಗಿ ಶುಕ್ರವಾರ ಜಿಲ್ಲಾಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಕಡಗದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆದ ಪಂದ್ಯಾವಳಿಗೆ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಚಾಲನೆ ನೀಡಿ, ಕಾರ್ಯಕ್ರಮಕ್ಕೆ ಶುಭಕೋರಿದರು. 

ಮುಖ್ಯ ಅತಿಥಿಯಾಗಿದ್ದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರತಿಕುಮಾರಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡು ಬೆಳ್ಳಿಹಬ್ಬ ಆಚರಿಸುತ್ತಿರುವುದು ಸಂತಸದ ವಿಚಾರ. ಸಂಘದ ಜನೋಪಯೋಗಿ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರೆಯಲಿ ಎಂದು ಆಶಿಸಿದರು.

ಬೆಳ್ಳಿಮಹೋತ್ಸವ ಆರ್ಥಿಕ ಸಮಿತಿ ಸಂಚಾಲಕ ಬಿ.ಡಿ. ನಾರಾಯಣ ರೈ, ಸಲಹಾ ಸಮಿತಿ ಸದಸ್ಯರಾದ ಕಿಶೋರ್ ರೈ ಕತ್ತಲೆಕಾಡು, ಎನ್.ಸಿ. ಸುನೀಲ್, ಕಾರ್ನರ್ ಫ್ರೆಂಡ್ಸ್ ನ ಸದಸ್ಯ ಜಲೀಲ್ ಇದ್ದರು. ಅವಿನಾಶ್ ಸ್ವಾಗತಿಸಿದರು. ದೇವಾನಂದ ವಂದಿಸಿದರು. ಬಿ.ಎಸ್. ಜಯಪ್ಪ ನಿರೂಪಿಸಿದರು.

ಇದಕ್ಕೂ ಮುನ್ನ ಬೆಳಗ್ಗೆ ಮುಕ್ತ ರಸ್ತೆ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ನೀರುಕೊಲ್ಲಿಯಿಂದ ಆರಂಭವಾದ ಓಟಕ್ಕೆ ಕಡಗದಾಳು ಗ್ರಾಪಂ ಸದಸ್ಯ ರಮೇಶ್ ಆಚಾರಿ ಚಾಲನೆ ನೀಡಿದರು. ತುರ್ಕರಹಟ್ಟಿವರೆಗೆ ಸಾಗಿ ಕಡಗದಾಳು ಶಾಲೆ ಬಳಿ ಕೊನೆಗೊಂಡ 5 ಕಿ.ಮೀ. ಓಟದಲ್ಲಿ ಹಾಕತ್ತೂರು ಗ್ರಾಮದ ಟಿ.ಎಲ್. ದಿಲೀಪ್(ಪ್ರ), ಬೆಟ್ಟಗೇರಿಯ ಪಿ.ಎ. ವಿಕಾಸ್(ದ್ವಿ), ಕುಶಾಲನಗರದ ಚಾಮೆರ ನಿಖಿಲ್(ತೃ) ಸ್ಥಾನ ಗಳಿಸಿದರು. ಬಳಿಕ ಗ್ರಾಮಸ್ಥರಿಗೆ ವಿವಿಧ ಕ್ರೀಡಾಕೂಟ ಜರುಗಿತು. ಶನಿವಾರ ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಲಿದ್ದಾರೆ.

ಶನಿವಾರದ ಕಾರ್ಯಕ್ರಮ

ಸಂಜೆ 4 ಗಂಟೆಗೆ ಕಡಗದಾಳು-ಬೋಯಿಕೇರಿ ರಸ್ತೆಯಿಂದ ಕಲಾತಂಡಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆಯ ಉದ್ಘಾಟನೆಯನ್ನು ಬೆಳ್ಳಿ ಮಹೋತ್ಸವ ಆರ್ಥಿಕ ಸಮಿತಿಯ ಸಂಚಾಲಕರಾದ ಬಿ.ಡಿ. ನಾರಾಯಣ ರೈ ಮಾಡಲಿದ್ದಾರೆ. ಟಿ.ಆರ್. ವಾಸು, ಎಂ.ಸಿ. ಸೋಮಯ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭ.

ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾಡಲಿದ್ದು, ಕಡಗದಾಳು ಗ್ರಾಪಂ ಉಪಾಧ್ಯಕ್ಷರಾದ ಎಂ.ಪಿ. ತಿಮ್ಮಯ್ಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಎಂ.ಎಲ್.ಸಿ ವೀಣಾ ಅಚ್ಚಯ್ಯ ಸ್ಮರಣ ಸಂಚಿಕೆಯ ಮುಖಪುಟ ಅನಾವರಣ ಮಾಡಲಿದ್ದಾರೆ. ಟಿ.ಪಿ. ರಮೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ. ಜಿಪಂ ಅಧ್ಯಕ್ಷ ಬಿ.ಎ. ಹರೀಶ್, ಶಾಸಕ ಕೆ.ಜಿ. ಬೋಪಯ್ಯ. ಎಂಎಲ್ಸಿ ಎಂ.ಪಿ. ಸುನೀಲ್ ಸುಬ್ರಹ್ಮಣಿ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X