ಕೆಪಿಸಿಸಿ ಪ್ರಚಾರ ಸಮಿತಿಯಲ್ಲಿ ಉಮರ್ ಫಾರೂಕ್ ಗೆ ಸ್ಥಾನ

ಫರಂಗಿಪೇಟೆ, ಫೆ. 23: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯಲ್ಲಿ ಎಫ್ ಉಮರ್ ಫಾರೂಕ್ ಫರಂಗಿಪೇಟೆ ಅವರಿಗೆ ಸ್ಥಾನ ಲಭಿಸಿದೆ.
ಡಿಕೆ ಶಿವಕುಮಾರ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದಾರೆ. ಸುಮಾರು 70 ಮಂದಿ ಸಮಿತಿಯಲ್ಲಿದ್ದಾರೆ ಎಂದು ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
Next Story





