Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಿಡಿಪಿ ಬೆಳವಣಿಗೆಯಲ್ಲಿ ಕರ್ನಾಟಕ ಉತ್ತಮ:...

ಜಿಡಿಪಿ ಬೆಳವಣಿಗೆಯಲ್ಲಿ ಕರ್ನಾಟಕ ಉತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ23 Feb 2018 9:30 PM IST
share
ಜಿಡಿಪಿ ಬೆಳವಣಿಗೆಯಲ್ಲಿ ಕರ್ನಾಟಕ ಉತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆ. 23: ಕರ್ನಾಟಕ ರಾಜ್ಯ ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದು, ರಾಜ್ಯದ ಜಿಡಿಪಿ ಬೆಳವಣಿಗೆಯೂ ಉತ್ತಮವಾಗಿದ್ದು, ಶೇ.8.5ರಷ್ಟಿದೆ. ಕರ್ನಾಟಕ ಅಭಿವೃದ್ಧಿಯೊಂದಿಗೆ ಮುನ್ನಡೆಯುತ್ತಿದೆ. ಅನೇಕ ಕ್ಷೇತ್ರಗಳಲ್ಲಿ ಮೊದಲನೆ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ನೀರಾವರಿಗೆ 50 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚ ಮಾಡಿದ್ದೇವೆ. ಆರನೆ ವೇತನ ಆಯೋಗದ ಶಿಫಾರಸಿನ ಅನ್ವಯ ಸರಕಾರಿ ನೌಕರರ ವೇತನವನ್ನು ಶೇ.30ರಷ್ಟು ಹೆಚ್ಚಿಸುತ್ತಿದ್ದೇವೆ. ಇದಕ್ಕಾಗಿ 10,508 ಕೋಟಿ ರೂ.ಹೊರೆಯಾಗಲಿದೆ. ಇದು ಎಪ್ರಿಲ್ ಒಂದರಿಂದ ಜಾರಿಗೆ ಬರಲಿದೆ ಎಂದು ಪ್ರಕಟಿಸಿದರು.

ಕೃಷಿ, ನೀರಾವರಿ, ಲೋಕೋಪಯೋಗಿ, ಸಮಾಜ ಕಲ್ಯಾಣ, ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಕಲ್ಯಾಣ, ಇಂಧನ ಇಲಾಖೆಗೆ ಯಾವುದೇ ರೀತಿಯಲ್ಲಿ ಅನುದಾನ ಕಡಿತ ಮಾಡಿಲ್ಲ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಸ್ಪಷ್ಟಣೆ ನೀಡಿದರು.

ರಾಜ್ಯದ ಜಿಡಿಪಿ ಬೆಳವಣಿಗೆ 2013-14ರಲ್ಲಿ ಶೇ.10.05, 2014-15ರಲ್ಲಿ ಶೇ.6.7, 2015-16ರಲ್ಲಿ ಶೇ.8.2, 2016-17ರಲ್ಲಿ ಶೇ.7.5 ಹಾಗೂ 2017-18ನೆ ಸಾಲಿನಲ್ಲಿ ಶೇ.8.5ರಷ್ಟಿದೆ. ಒಟ್ಟಾರೆ ಐದು ವರ್ಷದ ಜಿಡಿಪಿ ಬೆಳವಣಿಗೆ ಶೇ. 8.3ರಷ್ಟಿದೆ ಎಂದು ಅವರು ಅಂಕಿ-ಅಂಶಗಳನ್ನು ನೀಡಿದರು.

ವೇತನ ಆಯೋಗದ ಶಿಫಾರಸು ಜಾರಿ ಮತ್ತು ರೈತರ ಸಾಲಮನ್ನಾ ಮಾಡಿದರೂ ಜಿಡಿಪಿ ಬೆಳವಣಿಗೆಯನ್ನು ಕಾಪಾಡಿಕೊಂಡಿದ್ದೇವೆ. ಇದು ದೇಶದ ಒಟ್ಟಾರೆ ಜಿಡಿಪಿ ಬೆಳವಣಿಗೆಗಿಂತ ಹೆಚ್ಚು. ಬಿಜೆಪಿ ಸರಕಾರದ ಅವಧಿಯಲ್ಲಿ ಈ ಪ್ರಗತಿಯೇ ಇರಲಿಲ್ಲ ಎಂದು ಟೀಕಿಸಿದರು.

ನಮ್ಮ ಸರಕಾರ ಆರ್ಥಿಕ ಶಿಸ್ತು ಕಾಪಾಡಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿ ನೋಡಿದರೆ ಸಾಲದ ಪ್ರಮಾಣ ರಾಜ್ಯದಲ್ಲಿ ಕಡಿಮೆ ಇದೆ. ವಿತ್ತೀಯ ಕೊರತೆ ಆರು ಬಜೆಟ್‌ಗಳಲ್ಲೂ ಶೇ.3ರ ಒಳಗಿದೆ. ಇನ್ನು ಸಾಲದ ಪ್ರಮಾಣವೂ ಶೇ.25ರ ಒಳಗಡೆಯೇ ಇದೆ. ಕೇಂದ್ರ ಸರಕಾರ ಎಷ್ಟು ಸಾಲ ಮಾಡಿದೆ. ದೇಶದ ಜಿಡಿಪಿ ಬೆಳವಣಿಗೆ ಎಷ್ಟು ಎಂಬುದು ಬಿಜೆಪಿಯವರಿಗೆ ಗೊತ್ತಿಲ್ಲ. ಕೇಂದ್ರ ಸರಕಾರ 2017-18ರಲ್ಲಿ ಶೇ.50.1ರಷ್ಟು ಸಾಲ ಮಾಡಿದೆ ಎಂದು ಆರೋಪಿಸಿದರು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರಕರಣದಲ್ಲಿ ನೀರವ್ ಮೋದಿ 11 ಸಾವಿರ ಕೋಟಿ ರೂ.ಗಳೊಂದಿಗೆ ಪರಾರಿಯಾಗಿದ್ದಾರೆ. ವಿಜಯ್ ಮಲ್ಯ 9ಸಾವಿರ ಕೋಟಿ ರೂ.ದೋಚಿ ಹೋಗಿದ್ದಾರೆ. ಇದಕ್ಕೆ ಪ್ರಧಾನಿ ಮೋದಿಯವರ ಕುಮ್ಮಕ್ಕು ಕಾರಣ. ಭ್ರಷ್ಟಾಚಾರಕ್ಕೆ ಅವರೇ ಅವಕಾಶ ಕೊಟ್ಟಿರುವುದು. ಮೋದಿ ಭ್ರಷ್ಟಾಚಾರದ ಪೋಷಕರು ಎಂದು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X