ಬೆಂಗಳೂರು, ಫೆ. 23: ನಿವೃತ್ತ ಐಪಿಎಸ್ ಅಧಿಕಾರಿ ಆರ್.ಕೆ. ದತ್ತಾ ಅವರನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.