Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರಕ್ಕೆ ಬಂದರೆ 100 ಕೋಟಿ ರೂ.ವಿಪ್ರ...

ಅಧಿಕಾರಕ್ಕೆ ಬಂದರೆ 100 ಕೋಟಿ ರೂ.ವಿಪ್ರ ನಿಧಿ ಘೋಷಣೆ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ24 Feb 2018 6:23 PM IST
share
ಅಧಿಕಾರಕ್ಕೆ ಬಂದರೆ 100 ಕೋಟಿ ರೂ.ವಿಪ್ರ ನಿಧಿ ಘೋಷಣೆ: ಕುಮಾರಸ್ವಾಮಿ

ಬೆಂಗಳೂರು, ಫೆ.24: ಜೆಡಿಎಸ್ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮಾಜದ ಅಭಿವೃದ್ದಿಗೆ ನೂರು ಕೋಟಿ ರೂ.ಗಳ ವಿಪ್ರ ನಿಧಿ ಘೋಷಿಸುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದರು.

ಶನಿವಾರ ನಗರದ ನ್ಯಾಷನಲ್ ಕಾಲೇಜು ಆವರಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬೆಂಗಳೂರು ಮಹಾನಗರ ಸಂಘಟನೆಯ ವತಿಯಿಂದ ಆಯೋಜಿಸಲಾಗಿರುವ ಎರಡು ದಿನಗಳ ಬೆಂಗಳೂರು ಮಹಾನಗರ ವಿಪ್ರ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದ ಅಭಿವೃದ್ದಿಗೆ ಯಾವುದೆ ಸರಕಾರಗಳು ನೀಡಿರುವ ಕೊಡುಗೆಗಳಿಗಿಂತಲೂ ಬ್ರಾಹ್ಮಣ ಸುಮುದಾಯ ನೀಡಿರುವ ಕೊಡುಗೆ ಅಪಾರ. ಇದುವರೆಗೂ ಸಾವಿರಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಆದರೆ ಈ ಕಾರ್ಯಕ್ರಮದಿಂದ ದೊರೆತ ಖುಷಿ ಎಲ್ಲೂ ಸಿಕ್ಕಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ನಿಗಮವನ್ನು ರಚಿಸುವುದು ವಿಪ್ರ ಸಮುದಾಯದ ಪ್ರಮುಖ ಬೇಡಿಕೆಯಾಗಿದೆ. ಕೆಲವು ತಿಂಗಳುಗಳ ಹಿಂದೆ ಕಾಂಗ್ರೆಸ್ ಸರಕಾರ ಈ ಬಗ್ಗೆ ಚರ್ಚೆ ಪ್ರಾರಂಭಿಸಿತ್ತು. ಆದರೆ, ಕೊನೆಗೆ ಈ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿತು. ಹಿರಿಯರ ಆಶೀರ್ವಾದದೊಂದಿಗೆ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿದಲ್ಲಿ ಇನ್ನೊಮ್ಮೆ ನೀವು ಅರ್ಜಿ ಸಲ್ಲಿಸುವ ಅವಶ್ಯಕತೆಯೇ ಇಲ್ಲ ಎಂದು ತಿಳಿಸಿದ ಅವರು, ಇದಕ್ಕೆ ಸ್ಥಳದಲ್ಲೆ ನೂರು ಕೋಟಿ ರೂ. ವಿಪ್ರ ನಿಧಿ ಕಾರ್ಯಕ್ರಮದ ಘೋಷಣೆ ಮಾಡುವುದಾಗಿ ಭರವಸೆ ನೀಡಿದರು. 20 ತಿಂಗಳ ಕಾಲ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗ ನನಗೆ ಯಾವುದೇ ಅನುಭವವಿರಲಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಲ್ಲಿ ಅಧಿಕಾರಿಗಳನ್ನು ಹೊರತುಪಡಿಸಿದ ಆಡಳಿತ ನೀಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದರು.

ಇಂದಿನಿಂದ ಚುನಾವಣಾ ಪ್ರವಾಸ ಕೈಗೊಳ್ಳುತ್ತಿದ್ದು, ಒಂದು ತಿಂಗಳುಗಳ ಕಾಲ ಉತ್ತರ ಕರ್ನಾಟಕದಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸರಕಾರ ಜಾಹೀರಾತುಗಳನ್ನು ನೀಡುವ ಬದಲು ಅದೇ ಹಣದಲ್ಲಿ ರಾಜ್ಯದ ಜನತೆಗೆ ಹಲವಾರು ಅಭಿವೃದ್ದಿಗಳನ್ನು ಕೈಗೊಳ್ಳಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ರಾಘವೇಂದ್ರಸ್ವಾಮಿ ಮಠದ ಸುಭುದೇಂದ್ರತೀರ್ಥ ಶ್ರೀಪಾದಂ, ಕಣ್ವಮಠ ಮೂಲ ಮಹಾಸಂಸ್ಥಾನದ 1008 ಶ್ರೀ ವಿದ್ಯಾವಾರಿಧಿತೀರ್ಥ ಶ್ರೀಪಾದಂ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ, ಶಾಸಕ ಆರ್.ವಿ.ದೇವರಾಜ್, ಕೆ.ಗೋಪಾಲಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X