Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅರಣ್ಯ ಇಲಾಖೆ ಸಬಲೀಕರಣಕ್ಕೆ ಸರ್ವಕ್ರಮ:...

ಅರಣ್ಯ ಇಲಾಖೆ ಸಬಲೀಕರಣಕ್ಕೆ ಸರ್ವಕ್ರಮ: ಸಚಿವ ರಮಾನಾಥ ರೈ

‘ಆರ್‌ಎಫ್‌ಒ ತರಬೇತಿಗೆ ಧಾರವಾಡದಲ್ಲಿ ಅಕಾಡೆಮಿ’

ವಾರ್ತಾಭಾರತಿವಾರ್ತಾಭಾರತಿ24 Feb 2018 9:36 PM IST
share
ಅರಣ್ಯ ಇಲಾಖೆ ಸಬಲೀಕರಣಕ್ಕೆ ಸರ್ವಕ್ರಮ: ಸಚಿವ ರಮಾನಾಥ ರೈ

ಉಡುಪಿ, ಫೆ.24: ಅರಣ್ಯ ಇಲಾಖೆಯಲ್ಲಿ ಆರ್‌ಎಫ್‌ಒಗಳ ತರಬೇತಿಗಾಗಿ ಧಾರವಾಡದ ಸಮೀಪ ತರಬೇತಿ ಅಕಾಡಮಿಯನ್ನು ಸ್ಥಾಪಿಸಲಾಗಿದ್ದು, ಇದರಿಂದ ಹೊರರಾಜ್ಯಗಳಿಗೆ ಅಧಿಕಾರಿಗಳನ್ನು ತರಬೇತಿಗೆ ಕಳುಹಿಸುವುದು ತಪ್ಪಿ ಈಗ ಹೊರ ರಾಜ್ಯದಿಂದಲೇ ಅಧಿಕಾರಿಗಳು ರಾಜ್ಯಕ್ಕೆ ಬರುವಂತಾಗಿದೆ ಎಂದು ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಕರ್ನಾಟಕ ಅರಣ್ಯ ಇಲಾಖೆ, ಕುಂದಾಪುರ ವಿಭಾಗ, ಉಡುಪಿ ವಲಯ ಮಣಿಪಾಲದ 80 ಬಡಗುಬೆಟ್ಟು ಗ್ರಾಪಂನ ಟ್ಯಾಪ್ಮಿ ಮುಖ್ಯಧ್ವಾರದ ಬಳಿ ಸುಮಾರು 1.25 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತಿದ್ದರು. ಕರ್ನಾಟಕ ಅರಣ್ಯ ಇಲಾಖೆ, ಕುಂದಾಪುರ ವಿಾಗ,ಉಡುಪಿವಲಯಮಣಿಪಾಲದ80ಬಡಗುಬೆಟ್ಟುಗ್ರಾಪಂನಟ್ಯಾಪ್ಮಿಮುಖ್ಯ್ವಾರದ ಬಳಿ ಸುಮಾರು 1.25 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತಿದ್ದರು.

ಸರಕಾರದ ಇಲಾಖೆಗಳಲ್ಲಿ ಅರಣ್ಯ ಇಲಾಖೆ ಸಂರಕ್ಷಣಾ ಹೊಣೆ ಹೊತ್ತಿರುವ ಇಲಾಖೆ. ಅರಣ್ಯ ಇಲಾಖೆ ರಾಜ್ಯದಲ್ಲಿ ಅರಣ್ಯ, ವನ ಹಾಗೂ ವನ್ಯಜೀವಿ ಗಳ ಸಂರಕ್ಷಣೆಯಲ್ಲಿ ತೊಡಗಿರುವುದರಿಂದ ಜನಸಾಮಾನ್ಯರಿಂದ ಇಲಾಖೆ ವಿರುದ್ಧ ಆಕ್ಷೇಪಗಳೇ ಜಾಸ್ತಿ. ಆದರೆ ತಾನು ಅರಣ್ಯ ಇಲಾಖೆ ಸಚಿವನಾದ ಬಳಿಕ ಇಲಾಖೆಯನ್ನು ಜನರ ಸಹಕಾರ ಹಾಗೂ ಸಹಭಾಗಿತ್ವದೊಂದಿಗೆ ಜನಸ್ನೇಹಿಯಾಗಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿದೆ ಎಂದರು.

ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಇಲಾಖೆ ಕರ್ತವ್ಯ ನಿರ್ವಹಿಸುತ್ತಿದ್ದು, ಬಹಳಷ್ಟು ಜನಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವೃಕ್ಷ ಉದ್ಯಾನವನ, ಔಷಧಿ ಮನೆ, ಸಿರಿ ಚಂದನವನ ಮುಂತಾದ ಕಾರ್ಯಕ್ರಮಗಳ ಮೂಲಕ ಅರಣ್ಯ ಸಂಪತ್ತನ್ನು ಉಳಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಈಗ ಅರಣ್ಯ ಉಳಿಯಬೇಕಾದ ತುರ್ತು ಅಗತ್ಯದ ಕುರಿತು ರಾಜ್ಯದ ಜನರಿಗೆ ಮನವರಿಕೆಯಾಗಿದೆ. ಇದರ ಒಂದು ಭಾಗವಾಗಿಯೇ ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲೂ ವೃಕ್ಷ ಉದ್ಯಾನವನವನ್ನು ಸಾಲುಮರದ ತಿಮ್ಮಕ್ಕರ ಹೆಸರಿನಲ್ಲಿ ನಿರ್ಮಿಸಲಾಗುತ್ತಿದೆ ಎಂದರು.

ಮುಖ್ಯಮಂತ್ರಿ ಪದಕ: ರಾಜ್ಯದಲ್ಲಿ ಅರಣ್ಯ ಸಂಪತ್ತಿನ ರಕ್ಷಣೆಯ ವೇಳೆ ಸಂರಕ್ಷಣೆಯ ವೇಳೆ ಒಟ್ಟು 42 ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ಅರಣ್ಯ ಇಲಾಖೆಯ ಸತತ ಪ್ರಯತ್ನಗಳಿಂದ ರಾಜ್ಯದಲ್ಲಿ ಅರಣ್ಯ ಪ್ರದೇಶದ ವಿಸ್ತಾರ ಹೆಚ್ಚುತ್ತಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ದಕ್ಷಿಣ ಕನ್ನಡದ ಉಸ್ತುವಾರಿ ಸಚಿವೂ ಆದ ರಮಾನಾಥ ರೈ ನುಡಿದರು.

ರಾಜ್ಯದಲ್ಲಿ ಅರಣ್ಯ ಸಂಪತ್ತಿನ ರಕ್ಷಣೆಯ ವೇಳೆ ಸಂರಕ್ಷಣೆಯ ವೇಳೆ ಒಟ್ಟು 42 ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ಅರಣ್ಯ ಇಲಾಖೆಯ ಸತತ ಪ್ರಯತ್ನಗಳಿಂದ ರಾಜ್ಯದಲ್ಲಿ ಅರಣ್ಯ ಪ್ರದೇಶದ ವಿಸ್ತಾರ ಹೆಚ್ಚುತ್ತಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ದಕ್ಷಿಣ ಕನ್ನಡದ ಉಸ್ತುವಾರಿ ಸಚಿವರೂ ಆದ ರಮಾನಾಥ ರೈ ನುಡಿದರು.

ಮಾನವ- ಪ್ರಾಣಿ ಸಂಘರ್ಷಕ್ಕೆ ದೊಡ್ಡ ಇತಿಹಾಸವೇ ಇದೆ. ಪ್ರಾಣಿಗಳಿಂದ ಸಾಯುವ ವ್ಯಕ್ತಿಗಳ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು ಐದು ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಶಾಶ್ವತ ಅಂಗವೈಕಲ್ಯಕ್ಕೊಳಗಾದವರಿಗೆ ಐದು ಲಕ್ಷ ಹಾಗೂ ಭಾಗಶ ಗಾಯಗೊಳ್ಳುವವರಿಗೆ 2 ಲಕ್ಷ ರೂ.ಪರಿಹಾರ ನೀಡಲಾ ಗುತ್ತಿದೆ. ಅಲ್ಲದೇ ಪೊಲೀಸ್ ಪದಕದಂತೆ ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 25 ವ್ಯಕ್ತಿಗಳನ್ನು ಆಯ್ಕೆ ಮಾಡಿ ಅವರಿಗೆ ಹುತಾತ್ಮರ ದಿನದಂದು ಮುಖ್ಯಮಂತ್ರಿ ಪದಕ ನೀಡಲು ನಿರ್ಧರಿಸಲಾಗಿದೆ. ಸಿಬ್ಬಂದಿಗಳಿಗೆ ವಿಶೇಷ ಭತ್ಯೆ, ಪ್ರೇರಕರಿಗೆ ಸಂಬಳದಲ್ಲಿ ಏರಿಕೆ, ತ್ಯೆ, ದಿನಗೂಲಿ ನೌಕರರನ್ನು ಖಾಯಮಾತಿಗಾಗಿ ಕ್ರಮಕೈಗೊಳ್ಳಲಾಗಿದೆ ಎಂದರು.

ವೃಕ್ಷ ಉದ್ಯಾನವನಕ್ಕಾಗಿ ದುಡಿದ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಮರಗಳ ಸಂರಕ್ಷಣೆಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾುಭವಿಗಳಿಗೆ ಗ್ಯಾಸ್ ವಿತರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ವಿನಯಕುಮಾರ್ ಸೊರಕೆ ಮಾತನಾಡಿ, ಅರಣ್ಯ ಇಲಾಖೆ ಜನಸ್ನೇಹಿಯಾಗಿ ಬದಲಾಗುತ್ತಿದೆ. ಪರಿಸರ ಸೂಕ್ಷ್ಮ ಜಿಲ್ಲೆಯಲ್ಲಿ ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ಅಂತರ್ ಜಲ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ಕೆರೆಗಳ ಅಭಿವೃದ್ಧಿ, ಜಲಸಂಪತ್ತು ಅಭಿವೃದ್ಧಿಯಲ್ಲಿ ಉತ್ತಮ ಸಾಧನೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಬಡಗುಬೆಟ್ಟು ಗ್ರಾಪಂ ಅಧ್ಯಕ್ಷ ಶಾಂತರಾಮ ಶೆಟ್ಟಿ, ಹಿರೇಬೆಟ್ಟು ಗ್ರಾಪಂ ಅಧ್ಯಕ್ಷೆ ಪ್ರಮೀಳಾ, ತಾಪಂಸದಸ್ಯರಾದ ಲಕ್ಷ್ಮೀನಾರಾಯಣ ಪ್ರಭು, ಸಂಧ್ಯಾ ಶೆಟ್ಟಿ, ಸಂಧ್ಯಾ ಕಾಮತ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ ಸಂಜ್ ಬಿಜ್ಜೂರು, ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್ ಭಟ್, ಆರ್.ಜಿ.ಟ್, ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಮಂಗಳೂರು ವಿಬಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ಎಸಿಎಫ್ ಎಂ.ಎಂ. ಅಚ್ಚಪ್ಪ ಉಪಸ್ಥಿತರಿದ್ದರು.

ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಪರ್ಡ್ ಲೋಬೋ ಸ್ವಾಗತಿಸಿದರು. ವಲಯ ಅರಣ್ಯಾಧಿಕಾರಿ ಪ್ರಬಾಕರ ಕುಲಾಲ್ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

‘ಕಸ್ತೂರಿರಂಗನ್ ವರದಿ ನಮಗೆ ಬೇಡ’
ಕಸ್ತೂರಿ ರಂಗನ್ ವರದಿ ನಮಗೆ ಬೇಡ ಎಂದು ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಅದೇ ರೀತಿ ಕೇಂದ್ರ ಸರಕಾರ ಈಗಾಗಲೇ ಒಪ್ಪಿಗೆ ನೀಡಿರುವ ಹುಲಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸದಿರಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ರಮಾನಾಥ ರೈ ತಿಳಿಸಿದರು.
ಡೀಮ್ಡ್ ಫಾರೆಸ್ಟ್‌ಗೆ ಸಂಬಂಧಿಸಿ ಜನಪರ ನಿರ್ಧಾರವನ್ನು ಶೀಘ್ರವೇ ತೆಗೆದುಕೊಳ್ಳಲಾಗುವುದು. ಅರಣ್ಯ ಇಲಾಖೆ ಪ್ರಸಕ್ತ ಸಾಲಿನಲ್ಲಿ ನೀರಿಗಾಗಿ ಅರಣ್ಯ ಘೋಷವಾಕ್ಯದಡಿ ಅರಣ್ಯದ ನಡುವಿನ ಜಲಮೂಲಗಳ ಸಂರಕ್ಷಣೆಗೆ ಒತ್ತುನೀಡಲಾಗಿದೆ ಎಂದರು.

ಅರಣ್ಯವಿಲ್ಲದೆ ಜಲಮೂಲವಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲು, ಪರಿಸರ ಪ್ರೇಮಿಗಳನ್ನಾಗಿಸಲು ಚಿಣ್ಣರ ವನದರ್ಶನ ಕಾರ್ಯಕ್ರಮ ಯಶಸ್ವಿಯಾಗಿದೆ. ಕಾಡನ್ನು ರಕ್ಷಿಸಿದರೆ ಪ್ರಾಣಿಗಳು, ವನ್ಯ ಜೀವಿಗಳಿಂದ ಕಾಡು, ಜಲಮೂಲಗಳು ಸುರಕ್ಷಿತ ಎಂಬುದು ಎಲ್ಲರಿಗೂ ತಿಳಿದ ಸತ್ಯ. ಇದನ್ನು ಅನುಷ್ಠಾನಕ್ಕೆ ತರಲು ಎಲ್ಲರ ಸಹಕಾರ ಅಗತ್ಯ ಎಂದು ಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X