Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ವಿಜ್ಞಾನ ವಸ್ತು ಪ್ರದರ್ಶನ...

ಹನೂರು: ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Feb 2018 6:48 PM IST
share
ಹನೂರು: ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ

ಹನೂರು,ಫೆ.26: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಪಾಠ ಪ್ರವಚನದ ಜೊತೆಗೆ ವೈಜ್ಣಾನಿಕ ಚಿಂತನೆ ಮೂಡಿಸುವ ಕಡೆಗೆ ಹೆಚ್ಚು ಗಮನ ಹರಿಸಿ ಎಂದು ಶಿಕ್ಷಕರಿಗೆ ಕ್ಷೇತ್ರ ಶಿಕ್ಷಾಣಾದಿಕಾರಿ ಟಿ. ಆರ್ ಸ್ವಾಮಿ ಕರೆ ನೀಡಿದರು.

ಹನೂರು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಅವಿಷ್ಕಾರ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಏರ್ಪಡಿಸಲಾದ ವಿಜ್ಞಾನ ವಸ್ತು ಪ್ರದರ್ಶನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹನೂರು ವಲಯದ ಬಹುತೇಕ  ವಿಜ್ಞಾನ ಶಿಕ್ಷಕರು ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಬಾವನೆ ಬೆಳಸುವಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ  ಕೆಲವು ಶಾಲೆಗಳಲ್ಲಿ ಶಿಕ್ಷಕರು ವೈಜ್ಞಾನಿಕ ವಸ್ತುಗಳನ್ನು ಬಳಸದಿರುವುದರಿಂದ ಹಾಳಾಗಿ ಕೊಠಡಿಗಳಲ್ಲಿ ದೂಳು ಇಡಿಯುತ್ತಿದೆ. ಇದರಿಂದ ಮಕ್ಕಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಕುಗ್ಗುತ್ತಿದೆ. ಇದು ಬೇಸರದ ಸಂಗತಿಯಾಗಿದೆ. ಆದ್ದರಿಂದ ಶಿಕ್ಷಕರು ವಿಜ್ಞಾನ ಸಾಮಾಗ್ರಿಗಳನ್ನು ಸಮರ್ಪಕವಾದ ರೀತಿಯಲ್ಲಿ ಬಳಸಿ ಮಕ್ಕಳಿಗೆ ವಿಜ್ಞಾನಕ್ಕೆ ಸಂಬಂದಿಸಿದ ಪಾಠ ಪ್ರವಚನಗಳನ್ನು ಮಾಡುವುದರ ಜೊತೆಗೆ ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡಿ ಎಂದರು. 

ಸರ್ಕಾರಿ ಮಾದರಿ ಶಾಲೆಯಲ್ಲಿ ಆಯೋಸಿದ್ದ ರಾಷ್ಟ್ರೀಯ ಅವಿಷ್ಕಾರ ಅಭಿಯಾನದ ವಸ್ತು ಪ್ರದರ್ಶನ ಅತ್ಯುತ್ತಮವಾಗಿ ಆಯೋಜಿಸಿಲಾಗಿದ್ದು, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ  ಶಿವಲಿಂಗನಾಯಕ್ ಮತ್ತು ಶಿಕ್ಷಕವೃಂದದವರಿಗೆ ಅಭಿನಂದನೆ ತಿಳಿಸಿ ಅವರನ್ನು ಶ್ಲಾಘಿಸಿದರು 

ನಂತರ ಮಾತನಾಡಿದ ಎ.ಪಿ.ಸಿ ಸೋಮಶೇಖರ್, ರಾಷ್ಟ್ರೀಯ ಅವಿಷ್ಕಾರ ಅಭಿಯಾನದ ಸಂಪೂರ್ಣ ವಿವರಣೆಯನ್ನು ನೀಡುತ್ತಾ ಯುವ ವಿಜ್ಞಾನಿಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯ ಮತ್ತು ಈ ವಸ್ತು ಪ್ರದರ್ಶನವನ್ನು ವಲಯದ ಸುತ್ತ ಮುತ್ತಲಿನ ಶಾಲೆಯ ಮಕ್ಕಳು ಸದುಪಯೋಗ ಪಡಿಸಿಕೂಳ್ಳುವಂತೆ ಮಾಡಿ ಎಂದರು.  

ಇದೇ ಸಂದರ್ಭದಲ್ಲಿ ಪಪಂ ಅದ್ಯಕ್ಷೆ ಮಮತಾಮಹದೇವ್ ಬಿಆರ್ ಪಿಗಳಾದ ಆಶೋಕ್ , ಶ್ರಿನೀವಾಸ್‍ನಾಯ್ಡು, ಸಿಆರ್ ಪಿ ಗಳು ಮತ್ತು ಟಿಜಿಟಿ ಶಿಕ್ಷಕರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X