Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಲ್ಲುವವನಿಗಿಂತ ಕಾಯುವ ದೇವರು...

ಕೊಲ್ಲುವವನಿಗಿಂತ ಕಾಯುವ ದೇವರು ದೊಡ್ಡವನು: ಶಾಸಕ ಮಾಂಕಾಳು ವೈದ್ಯ

ಹೊನ್ನಾವರದಲ್ಲಿ ಸಿಡಿಮದ್ದು ಸ್ಫೋಟಗೊಂಡ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ26 Feb 2018 9:17 PM IST
share
ಕೊಲ್ಲುವವನಿಗಿಂತ ಕಾಯುವ ದೇವರು ದೊಡ್ಡವನು: ಶಾಸಕ ಮಾಂಕಾಳು ವೈದ್ಯ

ಭಟ್ಕಳ, ಫೆ. 26: ​ನನ್ನನ್ನು ಮುಗಿಸಲು ಸಂಚು ರೂಪಿಸಿದ ವ್ಯಕ್ತಿ ಯಾರೇ ಇರಬಹುದು. ಕೊಲ್ಲುವವನಿಗಿಂತ ನನ್ನನ್ನು ಕಾಯುತ್ತಿರುವ ದೇವರು ದೊಡ್ಡವನು. ಭಗವಂತನ ರಕ್ಷಣೆ, ಕ್ಷೇತ್ರದ ಬಡ ಜನರ ಆಶೀರ್ವಾದ ನನ್ನ ಮೇಲೆ ಸದಾ ಇದ್ದೇ ಇರುತ್ತದೆ ಎಂದು ಶಾಸಕ ಮಾಂಕಾಳು ವೈದ್ಯ ಅವರು ರವಿವಾರ  ಹೊನ್ನಾವರದಲ್ಲಿ ಕೈಯಲ್ಲೇ ಸಿಡಿಮದ್ದು ಸ್ಫೋಟಗೊಂಡ ಕಾರಣ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಇದು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಮಾಂಕಾಳು ವೈದ್ಯರ ಹತ್ಯೆಗೆ ನಡೆದ ಸಂಚು ಎಂಬ ಆರೋಪಗಳು ಕೇಳಿ ಬರುತ್ತಿದೆ.

ನನ್ನ ಅಭಿವೃದ್ಧಿಯ ವೇಗ ಸಹಿಸದವರು ಇಂತಹ ಕೃತ್ಯ ಮಾಡುವ ಸಾಧ್ಯತೆಗಳಿದ್ದರೂ ನಾನು ಯಾರನ್ನೂ ಆರೋಪಿಸುವುದಿಲ್ಲ. ಆದರೆ ಇದು ರಾಜಕೀಯ ದುರುದ್ದೇಶದಿಂದಲೇ ಈ ಕೃತ್ಯ ನಡೆದಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಏಕೆಂದರೆ ಕೊಲ್ಲಲು ಬಂದವ ಜೀವಂತವಾಗಿದ್ದಾನೆ. ಆಧಾರ ಪ್ರಮಾಣ ಸಹಿತ ಆತನನ್ನು ಪೊಲೀಸರು ಹಿಡಿದ್ದಾರೆ. ತನಿಖೆಯಲ್ಲಿ ಎಲ್ಲವೂ ಬಹಿರಂಗಗೊಳ್ಳಲಿದೆ. ಡಾ. ಚಿತ್ತರಂಜನ್ ರ ಕೊಲೆಯ ನಂತರ ಶಾಸಕನ ಹತ್ಯೆಗೆ ಪ್ರಯತ್ನಿಸಿದ್ದು, ಇದು ಮೊದಲ ಘಟನೆಯಾಗಿದ್ದು ಇದರಿಂದಾಗಿ ಕ್ಷೇತ್ರದ ಜನರು ತುಂಬ ನೊಂದುಕೊಂಡಿದ್ದಾರೆ. ರಾಜಕೀಯವಾಗಿ ನನ್ನನ್ನು ತುಳಿಯುವ ಹಲವು ಪ್ರಯತ್ನಗಳು ನಡೆದಿವೆ. ಆದರೆ ಇಂತಹ ಮಾರ್ಗ ತುಳಿಯುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿರಲಿಲ್ಲ. ನನಗೆ ದೇವರ ಮೇಲೆ ಅಪಾರ ನಂಬಿಕೆಯಿದೆ. ನನ್ನ ಕ್ಷೇತ್ರದ ಜನರೇ ನನ್ನ ಭದ್ರತೆಗೆ ನಿಂತುಕೊಂಡಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆ ಸೂಕ್ತ ತನಿಖೆ ಕೈಗೊಳ್ಳುತ್ತದೆ. ಪೊಲೀಸರ ಮೇಲೆ ನನಗೆ ಸಂಪೂರ್ಣವಾದ ವಿಶ್ವಾಸವಿದೆ. ಅವರ ಕಾರ್ಯಕ್ಷಮತೆಯ ಬಗ್ಗೆ ನನಗೆ ಸಂಶಯವಿಲ್ಲ. ಈ ಕೃತ್ಯದ ಹಿಂದೆ ಯಾರಿದ್ದಾರೆ? ಯಾಕಾಗಿ ಕೊಲೆ ಮಾಡಲು ಬಂದಿದ್ದ ಎಂಬ ಎಲ್ಲ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯ ಸೂಕ್ತ ಉತ್ತರ ನೀಡಬಲ್ಲದು ಎಂದು ಶಾಸಕ ವೈದ್ಯ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X