Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ನಮಗೆ ಉಪಕಾರ ಮಾಡುತ್ತಿಲ್ಲ: ಟ್ರಂಪ್

ಭಾರತ ನಮಗೆ ಉಪಕಾರ ಮಾಡುತ್ತಿಲ್ಲ: ಟ್ರಂಪ್

ಹಾರ್ಲೆ-ಡೇವಿಡ್ಸನ್ ಆಮದು ಸುಂಕ ವಿವಾದ

ವಾರ್ತಾಭಾರತಿವಾರ್ತಾಭಾರತಿ27 Feb 2018 9:27 PM IST
share
ಭಾರತ ನಮಗೆ ಉಪಕಾರ ಮಾಡುತ್ತಿಲ್ಲ: ಟ್ರಂಪ್

ವಾಶಿಂಗ್ಟನ್, ಫೆ. 27: ಹಾರ್ಲೆ-ಡೇವಿಡ್ಸನ್ ಮೋಟರ್ ಬೈಕ್‌ಗಳ ಮೇಲಿನ ಆಮದು ಸುಂಕವನ್ನು ಭಾರತ 50 ಶೇಕಡಕ್ಕೆ ಇಳಿಸಿದ್ದರೂ, ಅದರಿಂದ ಅಮೆರಿಕಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

ಅಮೆರಿಕ ನ್ಯಾಯೋಚಿತ ಹಾಗೂ ಪರಸ್ಪರ ಪೂರಕ ವ್ಯಾಪಾರ ಒಪ್ಪಂದಗಳನ್ನು ಬಯಸುತ್ತದೆ ಎಂದು ಅವರು ಹೇಳಿದರು.

 ‘‘ಹಾರ್ಲೆ-ಡೇವಿಡ್ಸನ್ ಭಾರತಕ್ಕೆ ತನ್ನ ಮೋಟರ್‌ಸೈಕಲ್‌ಗಳನ್ನು ಕಳುಹಿಸುವಾಗ ಅವರು 100 ಶೇಕಡ ತೆರಿಗೆ ಪಾವತಿಸಬೇಕು’’ ಎಂದು ಟ್ರಂಪ್ ಹೇಳಿದರು.

ಇಲ್ಲಿನ ಶ್ವೇತಭವನದಲ್ಲಿ ಸೋಮವಾರ ನೆರೆದ ಎಲ್ಲ ರಾಜ್ಯಗಳ ಗವರ್ನರ್‌ಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಪ್ರಧಾನಿ ನರೇಂದ್ರ ಮೋದಿ ಜೊತೆ ಇತ್ತೀಚೆಗೆ ನಡೆಸಿದ ಮಾತುಕತೆಯನ್ನು ಉಲ್ಲೇಖಿಸಿದ ಅವರು, ಆಮದಿತ ಮೋಟರ್ ಸೈಕಲ್‌ಗಳ ಮೇಲಿನ ಸುಂಕವನ್ನು ಭಾರತ ಕಡಿಮೆ ಮಾಡಿದೆ ಎಂದು ‘ಅದ್ಭುತ ಮನುಷ್ಯ’ ತನಗೆ ತಿಳಿಸಿದರು, ಆದರೆ ಇದರಿಂದ ಅಮೆರಿಕಕ್ಕೆ ಏನೂ ಲಾಭವಿಲ್ಲ ಎಂದರು.

 ‘‘ಅದ್ಭುತ ಮನುಷ್ಯ ಎಂಬುದಾಗಿ ನಾನು ಭಾವಿಸುವ ಪ್ರಧಾನಿ ಮೊನ್ನೆ ನನಗೆ ಕರೆ ಮಾಡಿ, ಆಮದು ಸುಂಕವನ್ನು ನಾವು 50 ಶೇಕಡಕ್ಕೆ ಇಳಿಸಿದ್ದೇವೆ ಎಂದು ಹೇಳಿದರು. ಸರಿ, ಆದರೆ ಈವರೆಗೆ ನಮಗೆ ಏನೂ ಸಿಕ್ಕಿಲ್ಲ ಎಂದು ನಾನು ಹೇಳಿದೆ. ಅವರಿಗೆ 50 ಶೇಕಡ ಸಿಗುತ್ತದೆ. ಆದರೆ ನಮಗೆ ಏನೂ ಸಿಗುವುದಿಲ್ಲ. ಅವರು ನಮಗೆ ಉಪಕಾರ ಮಾಡುತ್ತಿದ್ದಾರೆ ಎಂದು ಭಾವಿಸಿದ್ದಾರೆ. ಅದು ಉಪಕಾರವಲ್ಲ’’ ಎಂದರು.

ಮೋದಿ ಸುಂದರ ಪುರುಷ!

‘‘ಅವರು (ಮೋದಿ) ಸುಂದರ ಪುರುಷ. ಅಷ್ಟೇ ಚಂದದಿಂದ ಹೇಳಿದರು: ‘ನಾವು ಆಮದು ಸುಂಕವನ್ನು 75 ಶೇಕಡಕ್ಕೆ ಇಳಿಸಿದ್ದೇವೆ ಎಂಬುದನ್ನು ನಾನು ನಿಮಗೆ ತಿಳಿಸಬಯಸುತ್ತೇನೆ. ಅಷ್ಟೇ ಅಲ್ಲ, ನಾವು ಅದನ್ನು ಇನ್ನಷ್ಟು ಇಳಿಸಿದ್ದೇವೆ, ಅಂದರೆ 50 ಶೇಕಡಕ್ಕೆ ಇಳಿಸಿದ್ದೇವೆ’. ನಾನು ಏನು ಹೇಳಲಿ? ನಾನು ಇದರಿಂದ ರೋಮಾಂಚಿತಗೊಳ್ಳಲೇ? ಇದು ನಿಮಗೂ (ಗವರ್ನರ್) ಒಳ್ಳೆಯದಲ್ಲ. ಅದರಲ್ಲೂ ಮುಖ್ಯವಾಗಿ ಗವರ್ನರ್ ಸ್ಥಾನದಲ್ಲಿರುವ ನಿಮಗೆ. ಅದು ಸರಿಯಲ್ಲ. ಇಂಥ ಹಲವಾರು ಒಪ್ಪಂದಗಳನ್ನು ನಾವು ಹೊಂದಿದ್ದೇವೆ’’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X