Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿ ಯುವಜನರು ಮತದಾನ...

ವಿದ್ಯಾರ್ಥಿ ಯುವಜನರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು: ಡಾ.ಎಂ.ಲೋಕೇಶ್

ವಾರ್ತಾಭಾರತಿವಾರ್ತಾಭಾರತಿ27 Feb 2018 10:58 PM IST
share
ವಿದ್ಯಾರ್ಥಿ ಯುವಜನರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು: ಡಾ.ಎಂ.ಲೋಕೇಶ್

ಶಿವಮೊಗ್ಗ, ಫೆ. 27: ವಿದ್ಯಾರ್ಥಿ ಯುವಜನರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ  ಮುಂಬರುವ ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅವರು ಕರೆ ನೀಡಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕ್ಯಾಂಪಸ್ ಅಂಬಾಸಡರ್ ಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಮತದಾನ ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ಕಾಗಿ ಎಲ್ಲಾ ಕಾಲೇಜುಗಳಲ್ಲಿ ಕ್ಯಾಂಪಸ್ ಅಂಬಾಸಡರ್ ಗಳನ್ನು ನೇಮಕ ಮಾಡಲಾಗಿದೆ. ಈ ಕ್ಯಾಂಪಸ್ ಅಂಬಾಸಡರ್ ಗಳು ನಿಜವಾದ ಅರ್ಥದಲ್ಲಿ ಚುನಾವಣೆಯ ಬ್ರಾಂಡ್ ಅಂಬಾಸಡರ್‍ಗಳು. ಯಾವುದೇ ಉತ್ಪನ್ನಗಳ ಬಗ್ಗೆ ಪ್ರಚಾರ ಮಾಡಿ ಅದನ್ನು ಜನಪ್ರಿಯಗೊಳಿಸುವ ಕಾರ್ಯ ಬ್ರಾಂಡ್ ಅಂಬಾಸಡರ್ ಗಳದ್ದು. ಅದೇ ರೀತಿ ಮತದಾನದಲ್ಲಿ ಎಲ್ಲರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸುವುದು ನಿಮ್ಮೆಲ್ಲರ ಜವಾಬ್ದಾರಿ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಕಳೆದ ಚುನಾವಣೆ ಸಂದರ್ಭದಲ್ಲಿ 11ಲಕ್ಷ ಮತದಾರರು ಇದ್ದರು. ಆದರೆ ಇವರಲ್ಲಿ ಶೇ.72ರಷ್ಟು ಮಂದಿ ಮಾತ್ರ ಮತದಾನ ಮಾಡಿದ್ದಾರೆ. ಈ ಬಾರಿ ಸಧ್ಯ ಹದಿಮೂರುವರೆ ಲಕ್ಷ ಮತದಾರರು ಇದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶೇ.90ರಷ್ಟು ಮಂದಿ ಮತದಾನ ಮಾಡುವಂತಾಗಬೇಕು. ಅದರಲ್ಲೂ ವಿದ್ಯಾರ್ಥಿ ಯುವಜನರು ಶೇ.100ರಷ್ಟು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಮತದಾನ ದಿನ ರಜಾದಿನವೆಂದು ಮೋಜು ಮಸ್ತಿಗೆ ತೆರಳದೆ ಮತದಾನದಲ್ಲಿ ಭಾಗವಹಿಸುವಂತೆ ಎಲ್ಲರಿಗೂ ಪ್ರೇರೇಪಿಸಬೇಕು ಎಂದು ಹೇಳಿದರು.

ಈ ಬಾರಿ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ವಿವಿಪ್ಯಾಟ್ ಎಂಬ ಯಂತ್ರವನ್ನು ಬಳಸಲಾಗುತ್ತಿದೆ. ಇದರಿಂದ ಮತ ಯಾರಿಗೆ ಚಲಾವಣೆ ಮಾಡಲಾಗಿದೆ ಎಂದು ಮತದಾನ ಮಾಡಿದವರಿಗೆ ಖಾತ್ರಿಯಾಗಲಿದೆ. ಇದೇ ರೀತಿ ಈ ಬಾರಿ ಚುನಾವಣಾ ಆಯೋಗ ಅಂಗವಿಕಲರು ಗೌರವಯುತವಾಗಿ ಮತ ಚಲಾಯಿಸಲು ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಸೂಚನೆ ನೀಡಿದ್ದು, ಇದಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 26ಸಾವಿರ ಅಂಗವಿಕಲರು ಇದ್ದು, ಅಂಗವಿಕಲತೆಯ ಸ್ವರೂಪವನ್ನು ಗುರುತಿಸುವ ಕಾರ್ಯ ನಡೆಯತ್ತಿದೆ. ಪ್ರತಿ ಮತಗಟ್ಟೆಯಲ್ಲಿ ಗಾಲಿಕುರ್ಚಿಯಂತಹ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪೊಲೀಸ್ ವರಿಷ್ಟಾಧಿಕಾರಿ ಅಭಿನವ ಖರೆ ಅವರು ಮಾತನಾಡಿ, ಮತದಾನ ಮಾಡುವುದು ಈಗ ಹಿಂದಿನಷ್ಟು ಕಷ್ಟವಿಲ್ಲ. ಮತಗಟ್ಟೆಗಳನ್ನು ಮನೆಗಳ ಸಮೀಪ ಸ್ಥಾಪಿಸಲಾಗುತ್ತಿದೆ. ಚುನಾವಣೆಯನ್ನು ಸುಗಮವಾಗಿ ನಡೆಸಲು ಪ್ಯಾರಾ ಮಿಲಿಟರಿ ತಂಡಗಳು ದೇಶದ ಬೇರೆ ಬೇರೆ ರಾಜ್ಯಗಳಿಂದ ಹಲವಾರು ದಿನಗಳ ಪ್ರಯಾಣದ ಆಗಮಿಸುತ್ತಿದ್ದು, ದಿನಗಟ್ಟಲೆ ಚುನಾವಣಾ ಕರ್ತವ್ಯದಲ್ಲಿ ನಿರತರಾಗುತ್ತಾರೆ. ಆದರೆ ನಾವು ಮತದಾನ ಮಾಡಲು ಉದಾಸೀನತೆ ತೋರುವುದು ಸರಿಯಲ್ಲ ಎಂದು ಹೇಳಿದರು.

ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಆಯೋಗದ ಲಾಂಛನವನ್ನು ಬಿಡುಗಡೆಗೊಳಿಸಿದರು. ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಅವರು ಬೋಧಿಸಿದರು.

ಮತದಾರರ ನೋಂದಣಿ ಮತ್ತು ಮತದಾರರ ಪಾಲ್ಗೊಳ್ಳುವಿಕೆ ಕುರಿತು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರು ವಿಶೇಷ ಉಪನ್ಯಾಸ ನೀಡಿದರು. ಮಹಾನಗರ ಪಾಲಿಕೆ ಆಯುಕ್ತ ಮುಲ್ಲೈ ಮುಹಿಲನ್ ಅವರು ಈ ಸಂದರ್ಭದಲ್ಲಿ ಮಾತನಾಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X