Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಹೊಸರೂಪದಲ್ಲಿ ಮತ್ತೆ ಬರಲಿದೆ ಗ್ರಾಹಕರ...

ಹೊಸರೂಪದಲ್ಲಿ ಮತ್ತೆ ಬರಲಿದೆ ಗ್ರಾಹಕರ ನೆಚ್ಚಿನ ನೋಕಿಯಾ 8110

1990ರ ಪೇವರಿಟ್ ಫೋನ್

ವಾರ್ತಾಭಾರತಿವಾರ್ತಾಭಾರತಿ28 Feb 2018 10:26 PM IST
share
ಹೊಸರೂಪದಲ್ಲಿ ಮತ್ತೆ ಬರಲಿದೆ ಗ್ರಾಹಕರ ನೆಚ್ಚಿನ ನೋಕಿಯಾ 8110

ಬಾರ್ಸಿಲೋನಾ,ಫೆ.28: 1990ರ ದಶಕದಲ್ಲಿ ವಿಶ್ವಾದ್ಯಂತ ಮೊಬೈಲ್ ಬಳಕೆದಾರರ ನೆಚ್ಚಿನ ಆಯ್ಕೆಯಾಗಿದ್ದ ನೋಕಿಯಾ 8110 ‘ಸ್ಲೈಡರ್’ ಫೋನ್ ಮರುಜನ್ಮವೆತ್ತಲು ಸಜ್ಜಾಗಿದೆ. ಕಳೆದ ವರ್ಷ ಮೊಬೈಲ್ ಫೋನ್ ಮಾರುಕಟ್ಟೆಗೆ ಮರು ಪದಾರ್ಪಣೆ ಮಾಡಿದ ನಂತರ ಗಳಿಸಿರುವ ಜನಪ್ರಿಯತೆಯ ಲಾಭವನ್ನೆತ್ತಲು ಮುಂದಾಗಿರುವ ನೋಕಿಯಾ ಫೋನ್ ತಯಾರಕರು ತಮ್ಮ ಉತ್ಪನ್ನಗಳ ಶ್ರೇಣಿಯನ್ನು ವಿಸ್ತರಿಸುತ್ತಿದ್ದು, ಇದೇ ಮೊದಲ ಬಾರಿಗೆ ಆ್ಯಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನ್ನು ಮತ್ತು 8110 ‘ಸ್ಲೈಡರ್’ ಫೋನ್‌ನ ರಿಮೇಕ್ ರೂಪವನ್ನು ಹೊರತರುತ್ತಿದ್ದಾರೆ. 8110 ‘ಸ್ಲೈಡರ್’ 4ಜಿ ತಂತ್ರಜ್ಞಾನವನ್ನು ಹೊಂದಿರಲಿದೆ.

ಹೊಸ ಅವತಾರದ 8110 ‘ಸ್ಲೈಡರ್’ ಕ್ಲಾಸಿಕ್ ಬ್ಲಾಕ್ ಮತ್ತು ಬನಾನಾ ಯೆಲ್ಲೋ ಬಣ್ಣಗಳಲ್ಲಿ ಲಭ್ಯವಿದ್ದು, ಮೂಲಫೋನ್‌ನಂತೆ ಕರ್ವಡ್ ಬಾಡಿಯನ್ನು ಹೊಂದಿರಲಿದೆ. ಕೆಳಗೆ ಜಾರುವ ಕೀಬೋರ್ಡ್ ಕವರ್ ಇದ್ದು, ಫೋನ್‌ನ್ನು ಅನ್‌ಲಾಕ್ ಮಾಡಲು ಮತ್ತು ಕರೆಗಳಿಗೆ ಉತ್ತರಿಸಲು ಬಳಕೆಯಾಗುತ್ತದೆ. ಇದು ಫೀಚರ್ ಫೋನ್ ಆಗಿರುವುದರಿಂದ ಗೂಗಲ್ ಅಸಿಸ್ಟಂಟ್, ಗೂಗಲ್ ಮ್ಯಾಪ್ಸ್ ಮತ್ತು ಫೇಸ್‌ಬುಕ್ ನಂತಹ ಕಡಿಮೆ ಸಂಖ್ಯೆಯ ಆ್ಯಪ್‌ಗಳು ಲಭ್ಯವಿವೆ. ಆದರೆ ವಾಟ್ಸಾಪ್,ಟ್ವಿಟರ್ ಅಥವಾ ಸ್ನಾಪ್‌ಚಾಟ್ ಇದರಲ್ಲಿ ದೊರೆಯುವುದಿಲ್ಲ.

ಈ 4ಜಿ ರೆಡಿ ಫೋನ್ ಈ ವರ್ಷದ ಮೇ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, 79 ಯುರೋ ಅಥವಾ 97 ಡಾ.(ಸುಮಾರು 6,300 ರೂ.) ಬೆಲೆಯನ್ನು ಹೊಂದಿರಲಿದೆ.

ನೋಕಿಯಾದ ಉತ್ಪಾದನಾ ಪರವಾನಿಗೆಯನ್ನು ಹೊಂದಿರುವ ಎಚ್‌ಎಂಡಿ ಗ್ಲೋಬಲ್ ಇತ್ತೀಚಿಗೆ ಬಾರ್ಸಿಲೋನಾದಲ್ಲಿ ನಡೆದ ಮೊಬೈಲ್ ವರ್ಲ್ಡ್ ಕಾಂಗ್ರೆಸ್‌ನಲ್ಲಿ ನೂತನ ನೋಕಿಯಾ 8110 ‘ಸ್ಲೈಡರ್’ ಫೋನ್‌ನ್ನು ಅನಾವರಣಗೊಳಿಸಿದೆ.

ಹೊಸರೂಪದ 8110 ಜೊತೆಗೆ ಆರಂಭಿಕ ಹಂತದ ನೋಕಿಯಾ 1, ಮಧ್ಯಮ ಶ್ರೇಣಿಯ ನೋಕಿಯಾ 7 ಪ್ಲಸ್ ಮತ್ತು ನೋಕಿಯಾ 6ರ ಹೊಸ ಆವೃತ್ತಿಯನ್ನೂ ಕಂಪನಿಯು ಮಾರುಕಟ್ಟೆಗೆ ಬಿಡುಗಡೆಗೊಳಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X