Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಪ್ರಯಾಣಿಕರಿಗೆ ಟಿಕೆಟ್...

ಮಂಗಳೂರು: ಪ್ರಯಾಣಿಕರಿಗೆ ಟಿಕೆಟ್ ನೀಡದಿದ್ದರೆ ಬಸ್ ಮುಟ್ಟುಗೋಲು

ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಕಮಿಷನರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ2 March 2018 9:16 PM IST
share
ಮಂಗಳೂರು: ಪ್ರಯಾಣಿಕರಿಗೆ ಟಿಕೆಟ್ ನೀಡದಿದ್ದರೆ ಬಸ್ ಮುಟ್ಟುಗೋಲು

ಮಂಗಳೂರು, ಮಾ.2: ನಗರದಲ್ಲಿ ಕೆಲವು ಬಸ್‌ಗಳಲ್ಲಿ ಪ್ರಯಾಣಿಕರಿಗೆ ಟಿಕೆಟ್ ನೀಡದ ಕಾರಣ ತುಂಬಾ ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಯಾಣಿಕರಿಗೆ ಟಿಕೆಟ್ ನೀಡದಿರುವ ಬಸ್ಸುಗಳನ್ನು ಮುಟ್ಟುಗೋಲು ಹಾಕಿಕೊಂಡು ಪರ್ಮಿಟ್ ಅಮಾನತುಗೊಳಿಸುವುದಾಗಿ ನಗರ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಎಚ್ಚರಿಕೆ ನೀಡಿದ್ದಾರೆ.

ಕಮಿಷನರ್ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳನ್ನು ಸ್ವೀಕರಿಸಿ ಅವರು ಈ ಭರವಸೆ ನೀಡಿದರು.

ಪಡೀಲ್‌ನ ವ್ಯಕ್ತಿಯೊಬ್ಬರು ಕರೆ ಮಾಡಿ ನರ್ಮ್ ಬಸ್‌ಗಳಲ್ಲಿ ಮಾತ್ರ ಕ್ರಮ ಬದ್ಧವಾಗಿ ಟಿಕೆಟ್ ನೀಡುತ್ತಾರೆ. ಉಳಿದಂತೆ ಯಾವುದೇ ಖಾಸಗಿ ಬಸ್ಸುಗಳಲ್ಲಿ ಟಿಕೆಟ್ ನೀಡುತ್ತಿಲ್ಲ. ಇದರಿಂದ ನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದರು. 

ಬಸ್ ಟಿಕೆಟ್ ನೀಡದಿರುವ ಬಗ್ಗೆ ಹಲವಾರು ಸಮಯದಿಂದ ಕಾರ್ಯಕ್ರಮಗಳಲ್ಲಿ ದೂರುಗಳು ಬರುತ್ತಿದೆ. ಈ ಬಗ್ಗೆ ಬಸ್ ಮಾಲಕರಿಗೆ ಹಲವು ಬಾರಿ ತಿಳಿಸಿದ್ದರೂ ಪ್ರಯೋಜನವಾಗಿಲ್ಲ. ಬಸ್ ಸಿಬ್ಬಂದಿಗೆ ಎರಡು ದಿನಗಳ ತರಬೇತಿಯನ್ನು ಏರ್ಪಡಿಸಿ, ಈ ಕುರಿತಂತೆ ತಿಳುವಳಿಕೆ ನೀಡಿದರೂ ಸಮಸ್ಯೆ ಬಗೆಹರಿದಿಲ್ಲ. ಆದ್ದರಿಂದ ಇನ್ನು ಮುಂದೆ ವಿಶೇಷ ಕಾರ್ಯಾಚರಣೆ ನಡೆಸಿ ಟಿಕೆಟ್ ನೀಡದಿರುವ ಬಸ್‌ಗಳನ್ನು ಪತ್ತೆ ಹಚ್ಚಿ ಅವುಗಳ ಪರ್ಮಿಟ್ ಅಮಾನತಿನಂತಹ ಕಠಿಣ ಕ್ರಮ ಜರಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಎಚ್ಚರಿಸಿದ್ದಾರೆ.

ಕೊಡಿಯಾಲ್ ಬೈಲ್‌ನಲ್ಲಿ ಜೈಲು ಪರಿಸರದಲ್ಲಿ ಜಾಮರ್ ಅಳವಡಿಸಿರುವುದರಿಂದ ಮೊಬೈಲ್ ಸಂಪರ್ಕ ಸಿಗುತ್ತಿಲ್ಲ ಎಂದು ವ್ಯಕ್ತಿಯೊಬ್ಬರು ದೂರು ಸಲ್ಲಿಸಿದರು.

ಮೂಡುಬಿದಿರೆಯಲ್ಲಿ ರಸ್ತೆ ಬದಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ತೊಡಕಾಡುತ್ತಿದೆ ಎಂದು ಹಲವು ದೂರುಗಳು ಬಂದವು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತರು ಮೂಡುಬಿದಿರೆಯಲ್ಲಿ ಟ್ರಾಫಿಕ್ ಪೊಲೀಸರಿಲ್ಲ. ಅಲ್ಲಿನ ಠಾಣೆಯ ಪೊಲೀಸರನ್ನು ಟ್ರಾಫಿಕ್ ನಿರ್ವಹಣೆಗೆ ನಿಯೋಜಿಸಲಾಗುವುದು ಎಂದರು.

ಕಾನೂನು ಸುವ್ಯವಸ್ಥಾ ವಿಭಾಗದ ಡಿಸಿಪಿ ಹನುಮಂತರಾಯ, ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್, ಎಸಿಪಿಗಳಾದ ಮಂಜುನಾಥ ಶೆಟ್ಟಿ , ವೆಲೆಂಟೈನ್ ಡಿಸೋಜ, ಟ್ರಾಫಿಕ್ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್, ಹೆಡ್‌ಕಾನ್ಸ್‌ಟೆಬಲ್ ಪುರುಷೋತ್ತಮ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X