Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕಬಾಲಿ ನಂತರ ತೆರೆ ಮೇಲೆ ಬರಲಿದ್ದಾನೆ...

ಕಬಾಲಿ ನಂತರ ತೆರೆ ಮೇಲೆ ಬರಲಿದ್ದಾನೆ ಕಾಲಾ

ವಾರ್ತಾಭಾರತಿವಾರ್ತಾಭಾರತಿ3 March 2018 4:48 PM IST
share
ಕಬಾಲಿ ನಂತರ ತೆರೆ ಮೇಲೆ ಬರಲಿದ್ದಾನೆ ಕಾಲಾ

ಸೂಪರ್‌ಸ್ಟಾರ್ ರಜನಿಕಾಂತ್ ಚಿತ್ರ ಎಂದರೆ ಅವರ ಅಭಿಮಾನಿಗಳಿಗೆ ಮಾತ್ರವಲ್ಲ ಇತರ ಚಿತ್ರ ರಸಿಕರಿಗೂ ಸುಗ್ಗಿಯೋ ಸುಗ್ಗಿ. ಹಾಗಿದೆ ತಲೈವಾನ ತೆರೆ ಮೇಲಿನ ಪ್ರಭಾವ. ಈ ಹಿಂದೆ ಕಬಾಲಿ ಯಾಗಿ ಚಿತ್ರಪ್ರೇಮಿಗಳಿಗೆ ಮನರಂಜನೆಯ ರಸದೌತಣ ಉಣಬಡಿಸಿದ್ದ ರಜನಿ ಈಗ ಕಾಲಾ ಆಗಿ ಮತ್ತೊಮ್ಮೆ ತೆರೆಯ ಮೇಲೆ ಸದ್ದು ಮಾಡಲು ಸಿದ್ಧವಾಗಿದ್ದಾರೆ. ಈ ಸಿನೆಮಾವನ್ನು ಕೂಡಾ ಕಬಾಲಿ ಚಿತ್ರ ನಿರ್ದೇಶಿಸಿರುವ ಪ ರಂಜಿತ್ ನಿರ್ದೇಶಿಸಿದ್ದಾರೆ. ಈ ಕುರಿತು ರಜನಿ ಅಳಿಯ ಧನುಷ್ ಪೋಸ್ಟರ್‌ವೊಂದನ್ನು ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ. ಕಪ್ಪು ಬಟ್ಟೆ ಧರಿಸಿರುವ ರಜನಿ ನಿಂತಿರುವ ಭಂಗಿ ಈಗಾಗಲೇ ಸಿನೆಮಾ ಬಗ್ಗೆ ಇದ್ದ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಕಾಲಾ ಚಿತ್ರದ ಮೊದಲ ಟೀಸರ್ ಮಾರ್ಚ್ 1ರಂದು ಬಿಡುಗಡೆಯಾಗಲಿದೆ ಎಂದು ಧನುಷ್ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕಾಲಾ ಚಿತ್ರದಲ್ಲಿ ರಜನಿ ಜೊತೆ ಬಾಲಿವುಡ್‌ನ ಮೇರು ನಟ ನಾನಾ ಪಾಟೇಕರ್, ಹುಮಾ ಖುರೇಷಿ, ಸಂಪತ್‌ರಾಜ್, ಅಂಜಲಿ ಪಾಟೀಲ್ ಹಾಗೂ ಪಂಕಜ್ ತ್ರಿಪಾಠಿ ನಟಿಸುತ್ತಿದ್ದಾರೆ.

ಒಂದೆಡೆ ಕಾಲಾ ಅಬ್ಬರ ಜೋರಾಗಿದ್ದರೆ ಮತ್ತೊಂದೆಡೆ ಭಾರತದ ಸ್ಪೀಲ್‌ಬರ್ಗ್ ಎಂದೇ ಕರೆಯಲ್ಪಡುವ ಶಂಕರ್ ನಿರ್ದೇಶನದ 2.0 ಬಿಡುಗಡೆಗೂ ದಿನಗಣನೆ ಆರಂಭವಾಗಿದೆ. 2010ರ ಸೂಪರ್ ಹಿಟ್ ರೋಬೊ ಚಿತ್ರದ ಮುಂದುವರಿದ ಭಾಗವಾಗಿರುವ 2.0 ಈಗಾಗಲೇ ತನ್ನ ಮೇಕಿಂಗ್‌ನಿಂದಾಗಿ ಸುದ್ದಿ ಮಾಡಿದೆ. ಎ.ಆರ್. ರೆಹ್ಮಾನ್ ಸಂಗೀತ ಸಂಯೋಜಿಸಿರುವ 2.0ನ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆೆ. ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ 2.0 ಚಿತ್ರದಲ್ಲಿ ಖಳನಾಯಕನ ಪಾತ್ರ ನಿರ್ವಹಿಸುತ್ತಿದ್ದಾರೆ. ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ರಜನಿ, ವಿಜ್ಞಾನಿ ವಸೀಗರನ್ ಹಾಗೂ ರೊಬೊಟ್ ಚಿಟ್ಟಿಯ ಪಾತ್ರಕ್ಕೆ ಮತ್ತೊಮ್ಮೆ ಜೀವತುಂಬಲಿದ್ದಾರೆ.

ಈ ಎರಡು ಸಿನೆಮಾಗಳ ಜೊತೆ ರಜನಿ ಕಾರ್ತಿಕ್ ಸುಬ್ಬರಾಜ್ ನಿರ್ದೇಶನದ ಸಿನೆಮಾಕ್ಕೂ ಹಸಿರು ನಿಶಾನೆ ತೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುಬ್ಬರಾಜು, ಇದು ನಾನು ಬಹಳ ಹಿಂದಿನಿಂದ ಕಾಣುತ್ತಿದ್ದ ಅತ್ಯಂತ ದೊಡ್ಡ ಕನಸು ನನಸಾಗುವ ಕಾಲ. ಅದನ್ನು ನಾನು ಶಬ್ದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ತಲೈವಾಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಒಂದೆಡೆ ರಾಜಕೀಯ ಪ್ರವೇಶಿಸಲು ಸಿದ್ಧತೆ ಮಾಡುತ್ತಿರುವ ರಜನಿ ಮತ್ತೊಂದೆಡೆ ಒಂದರ ಹಿಂದೆ ಒಂದರಂತೆ ಸಿನೆಮಾಗಳನ್ನು ಒಪ್ಪಿಕೊ ಳ್ಳುತ್ತಿದ್ದಾರೆ. ಬೆಳ್ಳಿತೆರೆಯಲ್ಲಿ ಅವರಿಗೆ ಸಿಕ್ಕ ಯಶಸ್ಸು ರಾಜಕೀಯದಲ್ಲಿ ಸಿಗುವುದೇ.. ಕಾಲವೇ ಉತ್ತರಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X