Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಮಾ.8 ರಂದು ಪುಟ್ಟಣ್ಣಯ್ಯಗೆ...

ಮಂಡ್ಯ: ಮಾ.8 ರಂದು ಪುಟ್ಟಣ್ಣಯ್ಯಗೆ ಹಸಿರು ನಮನ; ಸಿಎಂ ಸಿದ್ದರಾಮಯ್ಯ ಆಗಮನ

ವಾರ್ತಾಭಾರತಿವಾರ್ತಾಭಾರತಿ4 March 2018 7:44 PM IST
share
ಮಂಡ್ಯ: ಮಾ.8 ರಂದು ಪುಟ್ಟಣ್ಣಯ್ಯಗೆ ಹಸಿರು ನಮನ; ಸಿಎಂ ಸಿದ್ದರಾಮಯ್ಯ ಆಗಮನ

ಮಂಡ್ಯ, ಮಾ.4: ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಮಾ.8ರಂದು ಅಗಲಿದ ರೈತ ಚೇತನ ಕೆ.ಎಸ್.ಪುಟ್ಟಣ್ಣಯ್ಯನವರಿಗೆ ಹಸಿರು ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿದೆ ಎಂದು ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ಪಟ್ಟಣ್ಣದಲ್ಲಿ ರವಿವಾರ ಸುದ್ದಿಗೋಷ್ಠಿ ಮಾತನಾಡಿದ ಅವರು, ಪುಟ್ಟಣ್ಣಯ್ಯನವರ ವಿಚಾರ, ಆದರ್ಶ, ಕನಸು, ಚಿಂತನೆಗಳ ಬಗ್ಗೆ ಮುಂದಿನ ಪೀಳಿಗೆ ಮನವರಿಕೆ ಮಾಡಿಕೊಡುವ ಸಂಬಂಧ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಹಲವಾರು ಮಠಾಧೀಶರು, ಸಚಿವರು, ಶಾಸಕರು, ಜನಪರ ಚಿಂತಕರು, ಪ್ರಗತಿಪರ ಚಿಂತರು, ವಿವಿಧ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಅಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಐದುದೀಪ ವೃತ್ತದಿಂದ ಪುಟ್ಟಣ್ಣಯ್ಯ ಭಾವಚಿತ್ರದೊಂದಿಗೆ ನೂರಾರು ಕಾರ್ಯಕರ್ತರು ಮೌನ ಮೆರವಣಿಗೆ ಮೂಲಕ ಪಟ್ಟಣದ ಪಾಂಡವ ಕ್ರೀಡಾಂಗಣಕ್ಕೆ ಬರಲಾಗುವುದು. ಸಾರ್ವಜನಿಕರು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

ಪುಟ್ಟಣ್ಣಯ್ಯನವರ ವಿಚಾರಗಳು ಕೇವಲ ರಾಜ್ಯಗಳಲ್ಲಿಯೇ ಅಷ್ಟೇ ಅಲ್ಲ ರಾಷ್ಟ್ರ, ಅಂತರಾಷ್ಟ್ರಮಟ್ಟದಲ್ಲೂ ಚರ್ಚೆಯಾಗಿವೆ. ಅಂತಹ ಮಹಾನ್ ನಾಯಕರಿಗೆ ಅರ್ಥಪೂರ್ಣವಾಗಿ ನಮನ ಸಲ್ಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ರೈತಸಂಘದ ತಾಲೂಕು ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಮುಖಂಡರಾದ ಕೋಟಿ ಶಂಕರೇಗೌಡ, ಶ್ರೀನಿವಾಸ್, ಗೋಪಾಲ್, ಮಂಜುನಾಥ್, ಅಭಿ ಹಾಗೂ ರಘು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X