Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳ್ಳೇಗಾಲ: ಬೃಹತ್ ಉಚಿತ ಆರೋಗ್ಯ ಮತ್ತು...

ಕೊಳ್ಳೇಗಾಲ: ಬೃಹತ್ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ4 March 2018 9:55 PM IST
share
ಕೊಳ್ಳೇಗಾಲ: ಬೃಹತ್ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ

ಕೊಳ್ಳೇಗಾಲ, ಮಾ.04: ಸಮಾಜದಿಂದ ನಾವು ಪಡೆಯುವ ಋಣದ ಒಂದು ಭಾಗವನ್ನಾದರೂ ತೀರಿಸಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಹಿರಿಯ ವೈದ್ಯರಾದ ಡಾ. ಎಸ್. ಶಿವರುದ್ರಸ್ವಾಮಿ ತಿಳಿಸಿದರು.

ಪಟ್ಟಣದ ಗೀತಾ ಪ್ರೈಮರಿ ಶಾಲೆ ಆವರಣದಲ್ಲಿ ಎನ್. ಮಹೇಶ್ ಜನಸೇವಾ ಕೇಂದ್ರದ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ಬೃಹತ್ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯ ತಪಾಸಣಾ ಶಿಬಿರ ಚುನಾವಣೆ ಗಿಮಿಕ್ ಅಲ್ಲ. ಕಳೆದ 6 ತಿಂಗಳುಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಚುನಾವಣೆ ನಂತರವೂ ಮುಂದುವರೆಯಲಿದೆ ಎಂದು ಬಿಎಸ್‍ಪಿ ರಾಜ್ಯಾಧ್ಯಕ್ಷ ಎನ್. ಮಹೇಶ್ ತಿಳಿಸಿದರು. 

ಕ್ಷೇತ್ರದಲ್ಲಿ ಆರೋಗ್ಯ ಮತ್ತು ನಿರುದ್ಯೋಗ ಸಮಸ್ಯೆ ನಿವಾರಣೆ ಹಿನ್ನೆಲೆಯಲ್ಲಿ 6 ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ 6ಸಾವಿರ ವಿವಿಧ ಕಾಯಿಲೆಗಳ ರೋಗಿಗಳ ಉಚಿತ ತಪಾಸಣೆ ಮತ್ತು ಔಷದಿ ಸೌಲಭ್ಯ, 300 ಜನರ ನೇತ್ರ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 400 ಬಾಟೆಲ್ ರಕ್ತ ಸಂಗ್ರಹಿಸಿ, ಜೀವ ಉಳಿಸುವ ಕೆಲಸವನ್ನು ಮಾಡಲಾಗಿದೆ ಎಂದು ವಿವರಿಸಿದರು.

ಎನ್. ಮಹೇಶ್ ಜನಸೇವಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 80 ಖಾಸಗಿ ಕಂಪನಿಗಳು 6,100ಜನ ನಿರುದ್ಯೋಗಿಗಳು  ಭಾಗವಹಿಸಿ 2800 ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸುವ ಮೂಲಕ ಆ ಕುಟುಂಬಗಳಿಗೆ ನಿರಂತರ ಆದಾಯ ದೊರೆಯುವಂತಾಗಿದೆ ಎಂದರು.
ಎಲ್ಲರೂ ಆನೆ ಗುರುತಿಗೆ ಮತಹಾಕುವ ಮೂಲಕ ಈ ಭಾರಿ ನಾನು ಆಯ್ಕೆಯಾಗಿ ನಿಮ್ಮೆಲ್ಲರ ಸೇವೆ ಮಾಡಲು ಅವಕಾಶ ಮಾಡಬೇಕು ಎಂದು ಮನವಿ ಮಾಡಿದರು.

ಗುರುಮಲ್ಲೇಶ್ವರ ದಾಸೋಹ ಮಠದ ಶಿವಪ್ಪಸ್ವಾಮಿಗಳು, ಜೇತವನ ಬುದ್ಧ ವಿಹಾರ ಜ್ಞಾನಲೋಕ ಬಂತೇಜಿ, ನಗರಸಭೆ ಸದಸ್ಯ ರಾಮಕೃಷ್ಣ, ನಾಗಸುಂದ್ರಮ್ಮ ಜಗದೀಶ್, ರಂಗಸ್ವಾಮಿ, ಬಿಎಸ್‍ಪಿ ಜಿಲ್ಲಾಧ್ಯಕ್ಷ ಬಾಗಳಿ ರೇವಣ್ಣ, ಉಪಾಧ್ಯಕ್ಷ ಸೋಮಣ್ಣ ಉಪ್ಪಾರ್, ವಕೀಲರ ಸಂಘದ ಅಧ್ಯಕ್ಷ ಡಿ.ಎಸ್. ಬಸವರಾಜು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ರಾಜೇಂದ್ರ, ಬಸಂತ್‍ಮೋಟಾಯ್, ಡಾ.ಶಿವಕುಮಾರ್ ಅರವಿಂದ ಕಣ್ಣಿನ ಆಸ್ಪತ್ರೆ, ಕೊಯಮತ್ತೂರು, ಪಾಲಾಕ್ಷ ಆಸ್ಪತ್ರೆ, ಮೈಸೂರು, ಟಿ.ನರಸೀಪುರ ಮಗು ಫೌಂಡೇಷನ್, ಬಹುಜನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೈದ್ಯರ ತಂಡ ಶಿಬಿರದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X