ಬೆಂಗಳೂರು: ಪೈಂಟ್ ಅಂಗಡಿಯಲ್ಲಿ ಅಗ್ನಿ ಅವಘಡ
ಬೆಂಗಳೂರು, ಮಾ.5: ನಗರದ ಡಿ.ಜೆ ಹಳ್ಳಿ ಟ್ಯಾನಿ ರೋಡ್ ನಲ್ಲಿರುವ ಪೈಂಟ್ ಅಂಗಡಿ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸಕ್ಯೂರ್ಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಅಗ್ನಿ ಅನಾಹುತಕ್ಕೆ ಅಂಗಡಿಯಲ್ಲಿದ್ದ ಪೈಂಟಿಂಗ್ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.
Next Story





